RRB Recruitment: ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 32,000 ಹುದ್ದೆಗಳ ನೇಮಕಾತಿ.! 10Th ಪಾಸಾದವರು ಬೇಗ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ನಮ್ಮ ಭಾರತೀಯ ರೈಲ್ವೆ ಇಲಾಖೆ ಇದೀಗ ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.! ಹೌದು ಸ್ನೇಹಿತರೆ, ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಸುಮಾರು 32,000 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ.! ಈ ಒಂದು ಅಧಿಸೂಚನೆ ಪ್ರಕಾರ ಆಸಕ್ತಿ ಇರುವಂತಹ ಹತ್ತನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಮತ್ತು ಡಿಪ್ಲೋಮೋ ಹಾಗೂ ಇಂಜಿನಿಯರಿಂಗ್ ಮತ್ತು ಪದವಿ ಪೂರ್ಣಗೊಳಿಸಿದಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.! ಆದ್ದರಿಂದ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸಂಪೂರ್ಣ ವಿವರ ತಿಳಿದುಕೊಳ್ಳೋಣ
ಏರ್ಟೆಲ್ ಗ್ರಾಹಕರಿಗೆ ಬಿಡುಗಡೆ ಮಾಡಿದೆ ಅತ್ಯಂತ ಕಡಿಮೆ ಬೆಲೆಯ ಹೊಸ ರಿಚಾರ್ಜ್ ಪ್ಲಾನ್ ಗಳು ಇಲ್ಲಿದೆ ನೋಡಿ ಮಾಹಿತಿ
ರೈಲ್ವೆ ಇಲಾಖೆ ಹೊಸ ನೇಮಕಾತಿ (RRB Recruitment)..?
ಸ್ನೇಹಿತರೆ ನಮ್ಮ ಭಾರತೀಯ ರೈಲ್ವೆ ಇಲಾಖೆ ಇದೀಗ ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.! ಹೌದು ಸ್ನೇಹಿತರೆ ನಮ್ಮ ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಆರ್ ಆರ್ ಬಿ ಗ್ರೂಪ್ ಡಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದ್ದು ಈ ಒಂದು ಅಧಿಸೂಚನೆ ಪ್ರಕಾರ ಬರೋಬ್ಬರಿ 32,438 ಹುದ್ದೆಗಳು ಖಾಲಿ ಇವೆ. ಆದ್ದರಿಂದ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ಹೌದು ಸ್ನೇಹಿತರೆ ಭಾರತೀಯ ರೈಲ್ವೆ ಇಲಾಖೆಯ ಆರ್ ಆರ್ ಬಿ ಗ್ರೂಪ್ ಡಿ ಖಾಲಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಿದ್ದು ಈ ಒಂದು ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಶೈಕ್ಷಣಿಕ ವಿವರ ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಮುಂತಾದ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಒಂದು ಲೇಖನೆಯನ್ನು ಆದಷ್ಟು ಕೊನೆವರೆಗೂ ಓದಲು ಪ್ರಯತ್ನ ಮಾಡಿ
ಹುದ್ದೆಗಳ ನೇಮಕಾತಿ ವಿವರ (RRB Recruitment).?
ನೇಮಕಾತಿ ಇಲಾಖೆ:- ಭಾರತೀಯ ರೈಲ್ವೆ ಇಲಾಖೆ
ಹುದ್ದೆಗಳ ಹೆಸರು:- ವಿವಿಧ RRB group D ಹುದ್ದೆಗಳು
ಖಾಲಿ ಹುದ್ದೆಗಳ ಸಂಖ್ಯೆ:- 32,438 ಹುದ್ದೆಗಳು
ವಯೋಮಿತಿ:- 18-38 ವರ್ಷ
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಪ್ರಾರಂಭ ದಿನಾಂಕ:- 23/01/2025
ಅರ್ಜಿ ಕೊನೆಯ ದಿನಾಂಕ:- 22/02/2025
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಮಾನದಂಡಗಳು..?
ವಿದ್ಯಾರ್ಹತೆ:- ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 32,438 ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಹುದ್ದೆಗಳ ಅನುಗುಣವಾಗಿ ನೀವು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರಬೇಕು ಹಾಗೂ ದ್ವಿತೀಯ ಪಿಯುಸಿ ಮತ್ತು ಡಿಪ್ಲೋಮೋ ಹಾಗೂ ಐಟಿಐ ಮತ್ತು ಯಾವುದೇ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ವಯೋಮಿತಿ:- ಸ್ನೇಹಿತರೆ ಭಾರತೀಯ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕಾಗುತ್ತದೆ ಹಾಗೂ ಗರಿಷ್ಠ ವಯೋಮಿತಿ 38 ವರ್ಷ ನಿಗದಿ ಮಾಡಲಾಗಿದೆ ಹಾಗೂ ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ನೀಡಲಾಗಿದ್ದು ಇದಕ್ಕೆ ಸಂಬಂಧಿಸಿದ ಮಾಹಿತಿ ನೀವು ಪಡೆಯಬೇಕಾದರೆ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಆರ್ ಆರ್ ಬಿ ಗ್ರೂಪ್ ಡಿ ಹುದ್ದೆಗಳ ನೇಮಕಾತಿ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಅರ್ಜಿ ಶುಲ್ಕ:- ಭಾರತೀಯ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅತಿ ಸೂಚನೆ ಪ್ರಕಾರ ಈ ಉದ್ದ ಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಾಮಾನ್ಯ ಹಾಗೂ ಹಿಂದುಳಿದ ವರ್ಗ ಮತ್ತು ಒಬಿಸಿ ಅಭ್ಯರ್ಥಿಗಳಾಗಿದ್ದರೆ 500 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ಮತ್ತು ಮಾಜಿ ಸೈನಿಕ ಹಾಗೂ ವಿಶೇಷ ಚೇತನ ಅಭ್ಯರ್ಥಿಗಳಿಗೆ 250 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ
ಸಂಬಳ ಎಷ್ಟು:- ಸ್ನೇಹಿತರೆ ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 32,000 ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಮಾಸಿಕ 21871 ರೂಪಾಯಿಯಿಂದ ಗರಿಷ್ಠ 45000 ವರೆಗೆ ನೇಮಕಾತಿ ಅಧಿಸೂಚನೆ ಪ್ರಕಾರ ಸಂಬಳ ನೀಡಲಾಗುತ್ತದೆ
ಆಯ್ಕೆ ವಿಧಾನ:– ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಈ 32,000 ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳನ್ನು ಮೊದಲು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಫಿಸಿಕಲ್ ಟೆಸ್ಟ್ ಹಾಗೂ ವೈದ್ಯಕೀಯ ಪರೀಕ್ಷೆ ಮತ್ತು ಇತರ ವಿಧಾನಗಳ ಮೂಲಕ ಅಭ್ಯರ್ಥಿಗಳನ್ನು ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ (RRB Recruitment)..?
ಸ್ನೇಹಿತರೆ ನೀವು ನಿರುದ್ಯೋಗಿಗಳಾಗಿದ್ದರೆ ಹಾಗೂ ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿ ಹಾಗೂ ಯಾವುದೇ ಪದವಿ ನೀವು ಮುಗಿಸಿದರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ ಹಾಗಾಗಿ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ 22 ಫೆಬ್ರವರಿ 2025 ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಅಧಿಕೃತ ವೆಬ್ಸೈಟ್ ಲಿಂಕ್ ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
rrbahmedabad.gov.in/
ಸ್ನೇಹಿತರ ಮೇಲೆ ಕೊಟ್ಟಿರುವಂತ ಲಿಂಕ್ ಬಳಸಿಕೊಂಡು ಅರ್ಜಿ ಸಲ್ಲಿಸಬಹುದು ಅಥವಾ ನಿಮಗೆ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ರೈಲ್ವೆ ಇಲಾಖೆಯ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಇದೇ ರೀತಿ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಪ್ರತಿದಿನ ಮಾಹಿತಿ ಪಡೆಯಲು ನೀವು ಬಯಸುತ್ತಿದ್ದರೆ ನೀವು ನಮ್ಮ ವಾಟ್ಸಾಪ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು ಇದರಿಂದ ನಿಮಗೆ ಪ್ರತಿದಿನ ಹೊಸ ಹೊಸ ಉದ್ಯೋಗಗಳ ಬಗ್ಗೆ ಮಾಹಿತಿ ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಉದ್ಯೋಗಗಳ ಬಗ್ಗೆ ಮಾಹಿತಿ ಸಿಗುತ್ತದೆ