PM Surya Ghar Yojana: ಈ ಯೋಜನೆ ಅಡಿಯಲ್ಲಿ ಉಚಿತ ವಿದ್ಯುತ್ ಮತ್ತು 78,000 ವರೆಗೆ ಸಬ್ಸಿಡಿ ಹಣ ಸಿಗುತ್ತೆ ಬೇಗ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಕೇಂದ್ರ ಸರ್ಕಾರ ಹೊಸ ಯೋಜನೆ ಜಾರಿಗೆ ತಂದಿದೆ ಈ ಒಂದು ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಕನಿಷ್ಠ 30,000 ಯಿಂದ ಗರಿಷ್ಠ 78,000 ವರೆಗೆ ಸಬ್ಸಿಡಿ ಹಣ ನೀಡಲಾಗುತ್ತದೆ ಹಾಗೂ 300 ಯೂನಿಟ್ ವರೆಗೆ ಉಚಿತ ವಿದ್ಯುತ್ತನ್ನು ಬಳಸಬಹುದು ಇದರ ಜೊತೆಗೆ ಹೆಚ್ಚುವರಿ ವಿದ್ಯುತ್ ಮಾರಾಟ ಮಾಡಿ ಪ್ರತಿ ತಿಂಗಳು ಹಣ ಗಳಿಸಬಹುದು ಹಾಗಾಗಿ ನೀವು ಈ ಯೋಜನೆಯ ಲಾಭ ಪಡೆಯರಿ.! ಹಾಗಾಗಿ ನಾವು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಹಾಗೂ ಎಷ್ಟು ಸಬ್ಸಿಡಿ ಸಿಗುತ್ತದೆ ಎಂಬ ಸಂಪೂರ್ಣ ವಿವರವನ್ನು ತಿಳಿದುಕೊಳ್ಳೋಣ
ಗೂಗಲ್ ಪೇ ಮೂಲಕ 5 ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಕೇವಲ ಎರಡು ನಿಮಿಷದಲ್ಲಿ ಸಾಲ ಸಿಗುತ್ತೆ.! ಬೇಗ ಅರ್ಜಿ ಸಲ್ಲಿಸಿ
ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆ (PM Surya Ghar Yojana)..?
ಸ್ನೇಹಿತರೆ ಕೇಂದ್ರ ಸರ್ಕಾರ ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆ ಜಾರಿಗೆ ತಂದಿದೆ ಈ ಒಂದು ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತಹ ಫಲಾನುಭವಿಗಳಿಗೆ 30,000 ಯಿಂದ ಗರಿಷ್ಠ 78,000 ವರೆಗೆ ಆರ್ಥಿಕ ನೆರವು ಅಥವಾ ಸಬ್ಸಿಡಿ ರೂಪದಲ್ಲಿ ಹಣ ನೀಡಲಾಗುತ್ತಿದೆ ಮತ್ತು ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಕಡೆಯಿಂದ ಈ ಒಂದು ಯೋಜನೆ ಅಡಿಯಲ್ಲಿ ಫಲಾನುಭವಿಗಳು ವಿದ್ಯುತ್ ಮಾರಿ ಪ್ರತಿ ತಿಂಗಳು ಹಣ ಗಳಿಸಬಹುದು.!

ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ 300 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ ಹಾಗೂ ಈ ಒಂದು ಯೋಜನೆ ಅಡಿಯಲ್ಲಿ ಉಚಿತ ವಿದ್ಯುತ್ ಪಡೆಯಲು ಅರ್ಜಿ ಸಲ್ಲಿಸಿದಂತ ಫಲಾನುಭವಿಗಳು ತಮ್ಮ ಮನೆಯ ಮೇಲೆ ಸೌರ ಫಲಕ ಅಳವಡಿಕೆಗೆ ಸಬ್ಸಿಡಿ ರೂಪದಲ್ಲಿ ಸರಕಾರ ಕಡೆಯಿಂದ ಹಣ ಪಡೆಯಬಹುದು ಇದಕ್ಕೆ ಸಂಬಂಧಿಸಿದ ವಿವರವನ್ನು ನಾವು ಕೆಳಗಡೆ ತಿಳಿಸಿದ್ದೇವೆ
ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆ ಉಪಯೋಗಗಳು (PM Surya Ghar Yojana)..?
ಉಚಿತ ವಿದ್ಯುತ್:- ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳು 300 ಯೂನಿಟ್ ವರೆಗೆ ಉಚಿತ ವಿದ್ಯುತ್ತನ್ನು ಪಡೆದುಕೊಳ್ಳಬಹುದು ಮತ್ತು ಈ ವಿದ್ಯುತ್ತಿಗೆ ಯಾವುದೇ ರೀತಿ ಬಿಲ್ಲು ಕಟ್ಟುವಂತಿಲ್ಲ ಹಾಗಾಗಿ ಸಂಪೂರ್ಣ ಉಚಿತ ವಿದ್ಯುತ್ ಈ ಒಂದು ಯೋಜನೆ ಅಡಿಯಲ್ಲಿ ಪಡೆದುಕೊಳ್ಳಬಹುದು
ಆರ್ಥಿಕ ನೆರವು:- ಸ್ನೇಹಿತರ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ತಮ್ಮ ಮನೆಯ ಮೇಲೆ ಸೌರ ಪಾಲಕ ಅಳವಡಿಕೆಗಾಗಿ 30,000 ಯಿಂದ ಗರಿಷ್ಠ 78,000 ವರೆಗೆ ಆರ್ಥಿಕ ನೆರವು ಅಥವಾ ಸಬ್ಸಿಡಿ ನೀಡಲಾಗುತ್ತಿದೆ
ಪ್ರತಿ ತಿಂಗಳು ಹಣ ಗಳಿಸಬಹುದು:- ಹೌದು ಸ್ನೇಹಿತರೆ ಈ ಒಂದು ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳ ಮನೆಯ ಮೇಲೆ ಸೌರಫಲಕ ಅಳವಡಿಕೆ ಮಾಡಲಾಗುತ್ತದೆ ಮತ್ತು ಈ ಸೌರ ಪಾಲಕ ಅಳವಡಿಕೆಯಿಂದ ಉತ್ಪತ್ತಿಯಾಗುವ ವಿದ್ಯುತ್ ಉಚಿತವಾಗಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳು ಪಡೆದುಕೊಳ್ಳಬಹುದು ಹಾಗೂ ಹೆಚ್ಚುವರಿ ವಿದ್ಯುತ್ ನಮ್ಮ ಕರ್ನಾಟಕ ಸರಕಾರದ ವಿವಿಧ ಇಲಾಖೆಗಳಿಗೆ ಅಥವಾ ಬೆಸ್ಕಾಂ ಇಲಾಖೆಗೆ ವಿದ್ಯುತ್ ಮಾರಾಟ ಮಾಡಿ ನೀವು ಪ್ರತಿ ತಿಂಗಳು ಹಣ ಗಳಿಸಬಹುದು
ಸ್ನೇಹಿತರೆ ಮೇಲೆ ನೀಡಿದಂತ ಲಾಭಗಳನ್ನು ಈ ಒಂದು ಯೋಜನೆ ಅಡಿಯಲ್ಲಿ ನೀವು ಪಡೆದುಕೊಳ್ಳಬಹುದು ಮತ್ತು ಈ ಒಂದು ಯೋಜನೆಯ ಮುಖ್ಯ ಉದ್ದೇಶವೇನೆಂದರೆ ಪ್ರತಿಯೊಬ್ಬರಿಗೂ ಉಚಿತ ವಿದ್ಯುತ್ ನೀಡಲು ಈ ಒಂದು ಯೋಜನೆ ಜಾರಿಗೆ ತರಲಾಗಿದೆ ಮತ್ತು ಈ ಒಂದು ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ 300 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತದೆ ಇದರಿಂದ ಪರಿಸರ ಮಾಲಿನ್ಯ ಹಾಗೂ ವಾಯು ಮಾಲಿನ್ಯ ನಿಯಂತ್ರಣ ಮಾಡಲು ಸಾಧ್ಯವಾಗುತ್ತದೆ
ಎಷ್ಟು ಆರ್ಥಿಕ ನೆರವು ಈ ಯೋಜನೆ ಅಡಿಯಲ್ಲಿ ಸಿಗುತ್ತೆ (PM Surya Ghar Yojana)..?
1 ಕಿಲೋ ವ್ಯಾಟ್ ಸೌರಫಲಕ ಅಳವಡಿಕೆಗೆ ಸಬ್ಸಿಡಿ 30,000 ಹಣ ಸಿಗುತ್ತೆ
ಎರಡು ಕಿಲೋ ವ್ಯಾಟ್ ಸೌರಪಲಕ ಅಳವಡಿಕೆಗೆ ಸಬ್ಸಿಡಿ 60,000 ಹಣ ಸಿಗುತ್ತೆ
3 ಕಿಲೋ ವ್ಯಾಟ್ ಗಿಂತ ಹೆಚ್ಚು ಸಾಮರ್ಥ್ಯದ ಪಾಲಕ ಅಳವಡಿಕೆಗೆ ಸಬ್ಸಿಡಿ 78,000 ವರೆಗೆ ಹಣ ನೀಡಲಾಗುತ್ತದೆ
ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು..?
- ಅರ್ಜಿದಾರ ಆಧಾರ್ ಕಾರ್ಡ್
- ಅರ್ಜಿದಾರ ವಿದ್ಯುತ್ ಬಿಲ್
- ರೇಷನ್ ಕಾರ್ಡ್
- ವೋಟರ್ ಐಡಿ
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಹೆಚ್ಚಿನ ಭಾವಚಿತ್ರಗಳು
- ಇತರೆ ಅಗತ್ಯ ದಾಖಲಾತಿಗಳು
ಅರ್ಜಿ ಸಲ್ಲಿಸುವುದು ಹೇಗೆ ..?
ಸ್ನೇಹಿತರೆ ನೀವು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಎರಡು ರೀತಿಯಲ್ಲಿ ಅರ್ಜಿ ಸಲ್ಲಿಸಬಹುದು.! ಸ್ನೇಹಿತರೆ ನೀವು ನಿಮ್ಮ ಹತ್ತಿರದ ಯಾವುದೇ ಬೆಸ್ಕಾಂ ಅಥವಾ ಇತರ ವಿದ್ಯುತ್ ಸರಬರಾಜು ಕಂಪನಿ ಗಳಿಗೆ ಭೇಟಿ ನೀಡಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು ಅಥವಾ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅಧಿಕೃತ ವೆಬ್ಸೈಟ್ ಮೂಲಕ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
www.pmsuryaghar.gov.in/
ಇದೇ ರೀತಿ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ನೀವು ಪ್ರತಿದಿನ ಮಾಹಿತಿ ಪಡೆಯಲು ಬಯಸುತ್ತಿದ್ದರೆ ಕೂಡಲೇ ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು ಇದರಿಂದ ಪ್ರತಿದಿನ ಮಾಹಿತಿ ಸಿಗುತ್ತದೆ ಹಾಗೂ ಹೊಸ ಅಪ್ಡೇಟ್ ಸಿಗುತ್ತವೆ