PUC ಪಾಸಾದವರಿಗೆ ಜಿಲ್ಲಾ ಪಂಚಾಯತಿಯಲ್ಲಿ ಸಿಗಲಿದೆ ಉದ್ಯೋಗ ಬೇಗ ಅರ್ಜಿ ಸಲ್ಲಿಸಿ.! Zilla Panchayat Recruitment 2025
ನಮಸ್ಕಾರ ಸ್ನೇಹಿತರೆ ದ್ವಿತೀಯ ಪಿಯುಸಿ ಪಾಸಾದವರಿಗೆ ಕೊಡಗು ಜಿಲ್ಲಾ ಪಂಚಾಯತಿ ವ್ಯಾಪ್ತಿಗೆ ಬರುವ ವಿವಿಧ ಗ್ರಂಥಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ದಿನಾಂಕ 13 ಫೆಬ್ರವರಿ 2025 ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಯಾವುದೇ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುತ್ತದೆ ಆದ್ದರಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅರ್ಹತೆಗಳು ಹಾಗೂ ಇತರ ವಿವರಗಳಿಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಕೇವಲ ಎರಡು ಗಂಟೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ ಬೇಗ ಅರ್ಜಿ ಸಲ್ಲಿಸಿ
ಹೊಸ ನೇಮಕಾತಿ (Zilla Panchayat Recruitment 2025)..?
ಸ್ನೇಹಿತರೆ ನೀವು ದ್ವಿತೀಯ ಪಿಯುಸಿ ಪಾಸ್ ಆಗಿದ್ದೀರಾ ಹಾಗೂ ಸರ್ಕಾರಿ ಉದ್ಯೋಗ ಹುಡುಕುತ್ತಿದ್ದೇನೆ ಹಾಗಾದರೆ ನಿಮಗೆ ಇದು ಭರ್ಜರಿ ಗುಡ್ ನ್ಯೂಸ್ ಹೌದು ಸ್ನೇಹಿತರೆ ಕೊಡಗು ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೆ ಬರುವಂತ ವಿವಿಧ ತಾಲೂಕು ಪಂಚಾಯಿತಿಗಳಲ್ಲಿ ಹಾಗೂ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಆಹ್ವಾನಿಸಲಾಗಿತ್ತು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 40 ವರ್ಷ ನಿಗದಿ ಮಾಡಲಾಗಿದ್ದು ಆದ್ದರಿಂದ ಈ ವಯೋಮಿತಿ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಒಂದು ಲೇಖನಿಯ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಹಾಗೂ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಇತರ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ ಆದ್ದರಿಂದ ನೀವು ಈ ಒಂದು ಲೇಖನವನ್ನು ಆದಷ್ಟು ಕೊನೆವರೆಗೂ ಓದಿ
ಹುದ್ದೆಗಳ ನೇಮಕಾತಿ ವಿವರ (Zilla Panchayat Recruitment 2025)..?
ನೇಮಕಾತಿ ಇಲಾಖೆ:- ಜಿಲ್ಲಾ ಪಂಚಾಯಿತಿ
ಹುದ್ದೆಗಳ ಸಂಖ್ಯೆ:- 10 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ:- 13/02/2025
ಹುದ್ದೆಗಳ ಹೆಸರು:- ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳು
ವಯೋಮಿತಿ:- 21-40 ವರ್ಷ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Zilla Panchayat Recruitment 2025).?
ವಿದ್ಯಾರ್ಹತೆ:- ಸ್ನೇಹಿತರೆ ಕೊಡಗು ಜಿಲ್ಲಾ ಪಂಚಾಯತಿ ವ್ಯಾಪ್ತಿಗೆ ಬರುವ ವಿವಿಧ ತಾಲೂಕು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು ಇದರ ಜೊತೆಗೆ ಲೈಬ್ರರಿ ಸೈನ್ಸ್ ಸರ್ಟಿಫಿಕೇಟ್ ಹೊಂದಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಯ ಗ್ರಾಮ ಹಾಗೂ ತಾಲೂಕು ಪಂಚಾಯಿತಿಗಳಿಗೆ ಒಳಪಟ್ಟ ನಿವಾಸಿಗಳಾಗಿರಬೇಕು
ವಯೋಮಿತಿ ಎಷ್ಟು:- ಸ್ನೇಹಿತರೆ ನೀವು ಕೊಡಗು ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ತಾಲೂಕು ಹಾಗೂ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವಂತ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ನಿಮ್ಮ ವಯಸ್ಸು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 40 ವರ್ಷದ ಒಳಗಿನವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ ಆದ್ದರಿಂದ ನೀವು ಹೆಚ್ಚಿನ ವಿವರ ಪಡೆದುಕೊಳ್ಳಲು ಬಯಸುತ್ತಿದ್ದರೆ ಈ ಹುದ್ದೆಗಳ ನೇಮಕಾತಿ ಅಧಿಸೂಚನೆ ಓದಿಕೊಳ್ಳಿ
ಅರ್ಜಿ ಶುಲ್ಕ ಎಷ್ಟು:- ಸ್ನೇಹಿತರ ಕೊಡಗು ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೆ ಒಳಪಡುವಂತ ವಿವಿಧ ಗ್ರಾಮ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿಯಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕವನ್ನು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ₹500/- ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ₹300/- ಅರ್ಜಿ ಶುಲ್ಕ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1, ಹಾಗೂ ಮಾಜಿ ಸೈನಿಕರಿಗೆ ₹200/- ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ.! ಮತ್ತು ವಿಶೇಷ ಚೇತನ ಅಭ್ಯರ್ಥಿಗಳಿಗೆ ₹100/- ಅರ್ಜಿ ಶುಲ್ಕ ವಿಧಿಸಲಾಗಿದೆ
ಆಯ್ಕೆ ವಿಧಾನ:- ಕೊಡಗು ಜಿಲ್ಲಾ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ನೇಮಕಾತಿ ಅಥವಾ ಮೆರಿಟ್ ಆಧಾರದ ಮೇಲೆ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ
ಸಂಬಳ ಎಷ್ಟು:- ಸ್ನೇಹಿತರೆ ಕೊಡಗು ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೆ ಒಳಪಡುವಂಥ ತಾಲೂಕು ಹಾಗೂ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಕನಿಷ್ಠ ₹18,600 ಸಂಬಳ ನೀಡಲಾಗುತ್ತದೆ ಮತ್ತು ಅನುಭವ ಹಾಗೂ ಇತರ ವಿಧಾನಗಳ ಮೂಲಕ ಸಂಬಳ ಏರಿಕೆ ಮಾಡಲಾಗುತ್ತದೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ..?
ಕೊಡಗು ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ವಿವಿಧ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ಬಯಸುತ್ತಿದ್ದರೆ ದಿನಾಂಕ 13 ಫೆಬ್ರವರಿ 2025ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಹಾಗಾಗಿ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಕೆಳಗಡೆ ನೀಡಿದ್ದೇವೆ ಮತ್ತು ಈ ಒಂದು ಲಿಂಕ್ ಬಳಸಿಕೊಂಡು ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
www.kodagu.nic.in/
ಸ್ನೇಹಿತರೆ ಇದೇ ರೀತಿ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ನಮ್ಮ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ಕರ್ನಾಟಕದ ಪ್ರಮುಖ ಘಟನೆಗಳು ಹಾಗೂ ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಬೇಕಾದರೆ ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು