Indian Post office Recruitment: ಕರ್ನಾಟಕ ಅಂಚೆ ಇಲಾಖೆ 21,413 ಹುದ್ದೆಗಳ ಬೃಹತ್ ನೇಮಕಾತಿ.! 10Th, ಪಾಸಾದವರು ಬೇಗ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ 10ನೇ ತರಗತಿ ಪಾಸಾದವರಿಗೆ ಭರ್ಜರಿ ಉದ್ಯೋಗ ಅವಕಾಶ.! ಹೌದು ಸ್ನೇಹಿತರೆ, ಬರೋಬ್ಬರಿ 21413 ಹುದ್ದೆಗಳ ನೇಮಕಾತಿ ಸಂಬಂಧಿಸಿದಂತೆ ಭಾರತೀಯ ಅಂಚೆ ಇಲಾಖೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಒಂದು ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಮತ್ತು ಸಂಬಳ ಎಷ್ಟು ಎಂಬ ಸಂಪೂರ್ಣ ವಿವರವನ್ನು ಈಗ ತಿಳಿದುಕೊಳ್ಳೋಣ
ಪೋಸ್ಟ್ ಆಫೀಸ್ ಹೊಸ ನೇಮಕಾತಿ (Indian Post office Recruitment)..?
ಹೌದು ಸ್ನೇಹಿತರೆ ಭಾರತೀಯ ಅಂಚೆ ಇಲಾಖೆ ಇದೀಗ ತನ್ನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಗ್ರಾಮೀಣ ಡಾಗ್ ಸೇವಾ ಹಾಗೂ ಪೋಸ್ಟ್ ಮಾಸ್ಟರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಆಹ್ವಾನಿಸಲಾಗಿತ್ತು ಆಸಕ್ತಿ ಇರುವಂತಹ ಅಭ್ಯರ್ಥಿಗಳು ದಿನಾಂಕ 3 ಮಾರ್ಚ್ 2025ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪ್ರಯತ್ನ ಮಾಡಿ

ಹೌದು ಸ್ನೇಹಿತರೆ ಭಾರತೀಯ ಅಂಚೆ ಇಲಾಖೆ ಸುಮಾರು 21,413 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಮತ್ತು ಈ ಒಂದು ಅಧಿಸೂಚನೆ ಪ್ರಕಾರ ನಮ್ಮ ಕರ್ನಾಟಕದಲ್ಲಿ 1135 ಹುದ್ದೆಗಳು ಖಾಲಿ ಇವೆ.! ಆದ್ದರಿಂದ ಪ್ರತಿಯೊಬ್ಬ ನಿರುದ್ಯೋಗಿಗಳು ಈ ಹುದ್ದೆಗಳ ಲಾಭ ಪಡೆದುಕೊಳ್ಳಿ ಮತ್ತು ಈ ಹುದ್ದೆಗಳ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಕೊನೆಯ ದಿನಾಂಕ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ
ಹುದ್ದೆಗಳ ವಿವರ (Indian Post office Recruitment)..?
ನೇಮಕಾತಿ ಇಲಾಖೆ:- ಭಾರತೀಯ ಅಂಚೆ ಇಲಾಖೆ
ಖಾಲಿ ಹುದ್ದೆಗಳ ಸಂಖ್ಯೆ:- 21,413 ಹುದ್ದೆಗಳು
ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳ ಸಂಖ್ಯೆ:- 1,135
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಉದ್ಯೋಗ ಸ್ಥಳ:- ಭಾರತಾದ್ಯಂತ
ಹುದ್ದೆಗಳ ಹೆಸರು:-
1) ಗ್ರಾಮೀಣ ಡಾಗ್ ಸೇವಕ್ (ಬ್ರಾಂಚ್ ಪೋಸ್ಟ್ ಮಾಸ್ಟರ್)
2) ಗ್ರಾಮೀಣ ಡಾಕ್ ಸೇವಕ್ (ಸಹಾಯಕ ಶಾಖೆಯ ಪೋಸ್ಟ್ ಮಾಸ್ಟರ್/ಡಾಕ್ ಸೇವಕ್)
ಅರ್ಜಿ ಪ್ರಾರಂಭ ದಿನಾಂಕ:- 10/02/2025
ಅರ್ಜಿ ಕೊನೆಯ ದಿನಾಂಕ:- 03/2025
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Indian Post office Recruitment).?
ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ನಮ್ಮ ಭಾರತೀಯ ಅಂಚೆ ಇಲಾಖೆ ಬಿಡುಗಡೆ ಮಾಡಿರುವ 21,413 ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಅಥವಾ ಅರ್ಜಿದಾರರು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಕನಿಷ್ಠ 10ನೇ ತರಗತಿ ಅಥವಾ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಯನ್ನು ಹೊಂದಿರಬೇಕಾಗುತ್ತದೆ ಹಾಗೂ ಈ ಹುದ್ದೆಗಳಿಗೆ ದ್ವಿತೀಯ ಪಿಯುಸಿ ಹಾಗೂ ಪದವಿ ಪಾಸಾದವರು ಕೂಡ ಅರ್ಜಿ ಸಲ್ಲಿಸಬಹುದು ಇದರ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು
ವಯೋಮಿತಿ ಎಷ್ಟು:- ಸ್ನೇಹಿತರೆ ನಮ್ಮ ಭಾರತೀಯ ಅಂಚೆ ಇಲಾಖೆ ಬಿಡುಗಡೆ ಮಾಡಿರುವ 21,413 ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ ಮತ್ತು ಮೀಸಲಾತಿ ಆಧಾರದ ಮೇಲೆ OBC ಅಭ್ಯರ್ಥಿಗಳಿಗೆ 03 ವರ್ಷ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 05 ವರ್ಷ ಮತ್ತು ಪಿ ಡಬ್ಲ್ಯೂ ಡಿ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ
ಸಂಬಳ ಎಷ್ಟು :- ಸ್ನೇಹಿತರೆ ನಮ್ಮ ಭಾರತೀಯ ಅಂಚೆ ಇಲಾಖೆ ಬಿಡುಗಡೆ ಮಾಡಿರುವ 21,413 ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದಂತ ಅಭ್ಯರ್ಥಿಗಳಿಗೆ ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳಿಗೆ ತಿಂಗಳಿಗೆ 12,000 ಯಿಂದ ಗರಿಷ್ಠ 29,380 ವರೆಗೆ ಸಂಬಳ ನೀಡಲಾಗುತ್ತದೆ ಹಾಗೂ ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ಮತ್ತು ಡಾಕ್ ಸೇವಾಕ್ ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ತಿಂಗಳಿಗೆ ಕನಿಷ್ಠ 10,00/- ರೂಪಾಯಿ ಯಿಂದ ಗರಿಷ್ಠ 24,470 ಸಂಬಳ ನೀಡಲಾಗುತ್ತದೆ
ಅರ್ಜಿ ಶುಲ್ಕ ಎಷ್ಟು:- ಸ್ನೇಹಿತರೆ ನಮ್ಮ ಭಾರತೀಯ ಅಂಚೆ ಇಲಾಖೆ ಬಿಡುಗಡೆ ಮಾಡಿರುವ 21,413 ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಪಿ ಡಬ್ಲ್ಯೂ ಡಿ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ ಮತ್ತು ಉಳಿದ ಯಾವುದೇ ಅಭ್ಯರ್ಥಿಗಳಿಗೆ ₹100/- ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಮತ್ತು ಈ ಅರ್ಜಿ ಶುಲ್ಕ ಭರ್ತಿ ಮಾಡಲು ಆನ್ಲೈನ್ ಮೂಲಕ ಅವಕಾಶ ಮಾಡಿಕೊಡಲಾಗಿದೆ
ಆಯ್ಕೆ ವಿಧಾನ:- ಸ್ನೇಹಿತರೆ ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ನೇಮಕಾತಿ ಆಧಾರದ ಮೇಲೆ ಅಂದರೆ ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಗಳಲ್ಲಿ ಯಾರು ಅತಿ ಹೆಚ್ಚು ಅಂಕ ಗಳಿಕೆ ಮಾಡಿರುತ್ತಾರೆ ಅಂತವರನ್ನು ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ (Indian Post office Recruitment).?
ಸ್ನೇಹಿತರ ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 21,413 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ಬಯಸುತ್ತಿದ್ದರೆ ನಾವು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ ಅದನ್ನು ಬಳಸಿಕೊಂಡು ದಿನಾಂಕ 3 ಮಾರ್ಚ್ 2025 ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಮತ್ತು ಈ ಹುದ್ದೆಗಳಿಗೆ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ PDF ಡೌನ್ಲೋಡ್ ಮಾಡಲು ನೀವು ನಮ್ಮ ಟೆಲಿಗ್ರಾಂ ಮತ್ತು ವಾಟ್ಸಾಪ್ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
indiapostgdsonline.gov.in
ಸ್ನೇಹಿತರೆ ಇದೇ ರೀತಿ ಸರ್ಕಾರ ಹುದ್ದೆಗಳ ನೇಮಕಾತಿ ಕುರಿತು ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ವಿದ್ಯಾರ್ಥಿ ವೇತನಗಳ ಬಗ್ಗೆ ಮಾಹಿತಿ ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಮತ್ತು ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಯಾವಾಗ ಆರಂಭವಾಗುತ್ತದೆ ಮತ್ತು ನಮ್ಮ ಕರ್ನಾಟಕದ ವಿವಿಧ ಸುದ್ದಿಗಳನ್ನು ಪ್ರತಿದಿನ ತೆಗೆಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ಗೆ ಸೇರಿಕೊಳ್ಳಬಹುದು