SSP Scholarship 2025: SSP ಸ್ಕಾಲರ್ಶಿಪ್ 2025 ಅರ್ಜಿ ಪ್ರಾರಂಭ.! ಬೇಗ ಅರ್ಜಿ ಸಲ್ಲಿಸಿ ಕೊನೆಯ ದಿನಾಂಕ ಇದೆ
ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಒಂದು ಲೇಖನಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ SSP ಸ್ಕಾಲರ್ಶಿಪ್ 2025 ಅರ್ಜಿ ಪ್ರಾರಂಭವಾಗಿದೆ ಆದ್ದರಿಂದ ಎಸ್ ಎಸ್ ಎಲ್ ಸಿ ನಂತರದ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಿ ಗರಿಷ್ಠ 50 ಸಾವಿರ ವರೆಗೆ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಿ.! ಆದ್ದರಿಂದ ಈ ಒಂದು ಲೇಖನ ಮೂಲಕ ಈ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಹಾಗೂ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಇತರ ವಿಷಯಗಳಿಗೆ ಸಂಬಂಧಿಸಿದಂತೆ ಈ ಒಂದು ಲೇಖನಯ ಮೂಲಕ ಮಾಹಿತಿ ತಿಳಿದುಕೊಳ್ಳೋಣ ಆದ್ದರಿಂದ ಈ ಒಂದು ಲೇಖನಿಯನ್ನು ಕೊನೆಯವರೆಗೂ ಓದಿ
ಪೋಸ್ಟ್ ಆಫೀಸ್ ನಲ್ಲಿ ಯಾವುದೇ ಪರೀಕ್ಷೆ ಇಲ್ಲದೆ 10ನೇ ತರಗತಿ ಪಾಸಾದವರಿಗೆ ಕೆಲಸ ಬೇಗ ಅರ್ಜಿ ಸಲ್ಲಿಸಿ
SSP ಸ್ಕಾಲರ್ಶಿಪ್ ಯೋಜನೆ(SSP Scholarship 2025).?
ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರವು ಹಿಂದುಳಿದ ಹಾಗೂ ಬಡ ವರ್ಗದ ವಿದ್ಯಾರ್ಥಿಗಳಿಗೆ ಮತ್ತು ಪರಿಶಿಷ್ಟ ಪಂಗಡ ಹಾಗೂ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಮತ್ತು ನಮ್ಮ ಕರ್ನಾಟಕದಲ್ಲಿ ಇರುವಂತ ವಿವಿಧ ವರ್ಗದ ವಿದ್ಯಾರ್ಥಿಗಳಿಗೆ ವಿವಿಧ ಇಲಾಖೆ ಅಡಿಯಲ್ಲಿ ಈ SSP ಸ್ಕಾಲರ್ಶಿಪ್ ಯೋಜನೆಯ ಮೂಲಕ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ನೀಡುತ್ತಿದೆ ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಈ ಒಂದು ಸ್ಕಾಲರ್ಶಿಪ್ ಯೋಜನೆಯ ಲಾಭ ಪಡೆದುಕೊಳ್ಳಿ.! ಆದ್ದರಿಂದ ಈ ಒಂದು ಲೇಖನಿಯನ್ನು ನಿಮ್ಮ ಸ್ನೇಹಿತರು ಹಾಗೂ ನಿಮ್ಮ ಗೆಳೆಯರಿಗೆ ಶೇರ್ ಮಾಡಿ

ಹೌದು ಸ್ನೇಹಿತರೆ, ನಮ್ಮ ರಾಜ್ಯ ಸರ್ಕಾರವು ನಮ್ಮ ರಾಜ್ಯದ ವಿವಿಧ ವರ್ಗದ ವಿದ್ಯಾರ್ಥಿಗಳಿಗೆ ವಿವಿಧ ಇಲಾಖೆ ಅಡಿಯಲ್ಲಿ SSP ಸ್ಕಾಲರ್ಶಿಪ್ ನೀಡುತ್ತಿದೆ.! ಹೌದು ಸ್ನೇಹಿತರೆ ಪ್ರಸ್ತುತ ಹತ್ತನೇ ತರಗತಿ ನಂತರ ವಿದ್ಯಾಭ್ಯಾಸ ಮಾಡುತ್ತಿರುವ ಅಂತ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದ್ದು ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ಕೆಳಗಡೆ ನೀಡಿದ ದಿನಾಂಕದ ಒಳಗಡೆ ಈ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಿ
SSP ಸ್ಕಾಲರ್ಶಿಪ್ ಗೆ ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು (SSP Scholarship 2025).?
ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರ SSP ಸ್ಕಾಲರ್ಶಿಪ್ ಯೋಜನೆಯ ನಮ್ಮ ರಾಜ್ಯದಲ್ಲಿ ಇರುವಂತ ವಿವಿಧ ವರ್ಗದ ಹಾಗೂ ವಿವಿಧ ಸಮುದಾಯದ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಈ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಆದ್ದರಿಂದ ನಮ್ಮ ರಾಜ್ಯದಲ್ಲಿ ಇರುವ ವಿವಿಧ ವರ್ಗದ ಹಾಗೂ ವಿವಿಧ ಸಮುದಾಯಗಳು ಮತ್ತು ಬಡ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು
ಹೌದು ಸ್ನೇಹಿತರೆ SSP ಸ್ಕಾಲರ್ಶಿಪ್ ಯೋಜನೆಗೆ ಒಂದನೇ ತರಗತಿಯಿಂದ ಪದವಿ ಹಾಗೂ ವೃತ್ತಿಪರ ಕೋರ್ಸ್ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ ಆದರೆ ಪ್ರಸ್ತುತ ನಮ್ಮ ರಾಜ್ಯ ಸರ್ಕಾರವು ಎಸ್ ಎಸ್ ಎಲ್ ಸಿ ನಂತರದ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಅಂದರೆ ಪಿಯುಸಿ ಹಾಗೂ ಐಟಿಐ ಮತ್ತು ಡಿಪ್ಲೋಮೋ ಹಾಗೂ ಇಂಜಿನಿಯರಿಂಗ್ ಮತ್ತು ಪದವಿ ಹಾಗೂ ಸ್ನಾತಕೋತ್ತರ ಪದವಿ ಮತ್ತು ವೈದ್ಯಕೀಯ ಕೋರ್ಸ್ ಗಳನ್ನು ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದು
ಹೌದು ಸ್ನೇಹಿತರೆ ಪ್ರಸ್ತುತ ಎಸ್ ಎಸ್ ಎಲ್ ಸಿ ನಂತರದ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡಲಾಗಿದ್ದು ಮತ್ತು ಈ ಒಂದು ವಿದ್ಯಾರ್ಥಿ ವೇತನದ ಮೂಲಕ ವಿದ್ಯಾರ್ಥಿಗಳು ಗರಿಷ್ಠ 50 ಸಾವಿರ ವರೆಗೆ ತಮ್ಮ ವಿದ್ಯಾರ್ಹತೆಯ ಅನುಗುಣವಾಗಿ ಈ ಒಂದು ಯೋಜನೆ ಅಡಿಯಲ್ಲಿ ಸ್ಕಾಲರ್ಶಿಪ್ ಪಡೆದುಕೊಳ್ಳಬಹುದು ಹಾಗಾಗಿ ಈ ಸ್ಕಾಲರ್ಶಿಪ್ ಯೋಜನೆಯ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನಿಗದಿ ಮಾಡಿದ್ದು ಇದಕ್ಕೆ ಸಂಬಂಧಿಸಿದ ವಿವರವನ್ನು ತಿಳಿದುಕೊಳ್ಳೋಣ
SSP ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ (SSP Scholarship 2025).?
ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ:- ಮೆಟ್ರಿಕ್ ನಂತರದ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 15 ಫೆಬ್ರುವರಿ 2025 ನಿಗದಿ ಮಾಡಲಾಗಿದೆ
ತಾಂತ್ರಿಕ ಶಿಕ್ಷಣ ಇಲಾಖೆ:- 15 ಫೆಬ್ರವರಿ 2025
ಆರ್ಯ ವೈಶ್ಯ ಇಲಾಖೆ:- 15 ಫೆಬ್ರವರಿ 2025
ಹಿಂದುಳಿದ ಕಲ್ಯಾಣ ಇಲಾಖೆ:- ಹೌದು ಸ್ನೇಹಿತರೆ ಹಿಂದುಳಿದ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವಂತ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15 ಫೆಬ್ರವರಿ 2025 ನಿಗದಿ ಮಾಡಲಾಗಿದೆ
ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ:- ಪರಿಶಿಷ್ಟ ಪಂಗಡದ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವಂತ ವಿದ್ಯಾರ್ಥಿಗಳು ಅಥವಾ ಸಮುದಾಯಗಳ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 28 ಫೆಬ್ರವರಿ 2025
ಸಮಾಜ ಕಲ್ಯಾಣ ಇಲಾಖೆ:– 28 ಫೆಬ್ರವರಿ 2025
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ:– 28 ಫೆಬ್ರವರಿ 2025
SSP ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು..?
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್
- ಕಾಲೇಜು ಪ್ರವೇಶ ಪ್ರಮಾಣ ಪತ್ರ
- ಪ್ರವೇಶ ಶುಲ್ಕ ರಶೀದಿ
- ಪೋಷಕರ ಆಧಾರ್ ಕಾರ್ಡ್
- ವಸತಿ ನಿಲಯದ ವಿವರಗಳು
- ಹಿಂದಿನ ಎಲ್ಲಾ ತರಗತಿಯ ಅಂಕಪಟ್ಟಿಗಳು
- ಮೊಬೈಲ್ ನಂಬರ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಇತರೆ ದಾಖಲಾತಿಗಳು
SSP ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಪ್ರಸ್ತುತ ಎಸ್ ಎಸ್ ಪಿ ಸ್ಕಾಲರ್ಶಿಪ್ ಯೋಜನೆ 2025 ಅರ್ಜಿ ಪ್ರಾರಂಭವಾಗಿದ್ದು ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ಮೇಲೆ ತಿಳಿಸಿದ ದಿನಾಂಕದ ಒಳಗಡೆ ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ನಾವು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ ಅದನ್ನು ಬಳಸಿಕೊಂಡು ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಿ ಅಥವಾ ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ SSP ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://ssp.postmatric.karnataka.gov.in/
ಸ್ನೇಹಿತರೆ ನಿಮಗೆ ಇದೇ ರೀತಿ ಪ್ರತಿದಿನ ಹೊಸ ಸುದ್ದಿಗಳು ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಮತ್ತು ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ಬಯಸುತ್ತಿದ್ದರೆ ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು