BECIL Recruitment: 12Th, ಪದವಿ ಪಾಸಾದವರಿಗೆ ಉದ್ಯೋಗ ಅವಕಾಶ.! 67,700 ವರೆಗೆ ಸಂಬಳ ಬೇಗ ಅರ್ಜಿ ಸಲ್ಲಿಸಿ.! ಇಲ್ಲಿದೆ ಮಾಹಿತಿ
ನಮಸ್ಕಾರ ಸ್ನೇಹಿತರೆ ಈ ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ, ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL) ಹೊಸ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಒಂದು ನೇಮಕಾತಿ ಸೂಚನೆ ಪ್ರಕಾರ ಸುಮಾರು 407 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 12ನೇ ತರಗತಿಯಿಂದ ಪದವಿ ಹಾಗೂ ಸ್ನಾತಕೋತ್ತರ ಪದವಿ ಮುಂತಾದ ವಿದ್ಯಾರ್ಹತೆ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಆದ್ದರಿಂದ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ವಿವರ ತಿಳಿದುಕೊಳ್ಳೋಣ
ಹೊಸ ರೇಷನ್ ಕಾರ್ಡ್ ಪಡೆಯಲು ಬಯಸುತಿದ್ದೀರಾ ಹಾಗಾದರೆ ಇದರ ಮೇಲೆ ಕ್ಲಿಕ್ ಮಾಡಿ
ಹೊಸ ನೇಮಕಾತಿ ಅಧಿಸೂಚನೆ (BECIL Recruitment).?
ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL) ನಲ್ಲಿ ಕಾಲಿ ಇರುವ ವಿವಿಧ 407 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ.! ಈ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 24 ಫೆಬ್ರವರಿ 2025 ಕೊನೆಯ ದಿನಾಂಕ ನಿಗದಿ ಮಾಡಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಈ ದಿನಾಂಕದ ಒಳಗಡೆ ಅರ್ಜಿ ಸಲ್ಲಿಸಬಹುದು.!

ಆದ್ದರಿಂದ ಈ ಒಂದು ಲೇಖನಿಯ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಶೈಕ್ಷಣಿಕ ಅರ್ಹತೆ ಹಾಗೂ ಎಷ್ಟು ಹುದ್ದೆಗಳು ಖಾಲಿ ಇವೆ ಮತ್ತು ಅರ್ಜಿ ಸಲ್ಲಿಸಲು ಇರುವ ವಯೋಮಿತಿ ಹಾಗೂ ಎಷ್ಟು ಸಂಬಳ ನೀಡಲಾಗುತ್ತದೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ ಆದ್ದರಿಂದ ಈ ಒಂದು ಲೇಖನಿಯನ್ನು ಆದಷ್ಟು ಕೊನೆವರೆಗೂ ಓದಲು ಪ್ರಯತ್ನ ಮಾಡಿ
ಹುದ್ದೆಗಳ ನೇಮಕಾತಿ ವಿವರ (BECIL Recruitment)..?
ನೇಮಕಾತಿ ಇಲಾಖೆ:- BECIL
ಖಾಲಿ ಹುದ್ದೆಗಳ ಸಂಖ್ಯೆ:- 407 ಹುದ್ದೆಗಳು
ಉದ್ಯೋಗ ಸ್ಥಳ:- ಭಾರತ
ಅರ್ಜಿ ಪ್ರಾರಂಭ ದಿನಾಂಕ:- 11/02/2025
ಅರ್ಜಿ ಕೊನೆಯ ದಿನಾಂಕ:- 24/02/2025
ಹುದ್ದೆಗಳ ಹೆಸರು:- ವಿವಿಧ ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಹುದ್ದೆಗಳ ವಿವರ:-
1) ಸಹಾಯಕ ಇಂಜಿನಿಯರ್
2) ಸಹಾಯಕ ಭದ್ರತಾ ಅಧಿಕಾರಿ
3) ಸಹಾಯಕ ಅಂಗಡಿ ಅಧಿಕಾರಿ
4) ಬಯೋ ಮೆಡಿಕಲ್ ಇಂಜಿನಿಯರ್
5) ಜೂನಿಯರ್ ಇಂಜಿನಿಯರ್
6) ಎಲೆಕ್ಟ್ರಿಷಿಯನ್
7) ಇತರರು
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (BECIL Recruitment).?
ಶೈಕ್ಷಣಿಕ ಅರ್ಹತೆ:- ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL) ನೆಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಹುದ್ದೆಗಳ ಅನುಗುಣವಾಗಿ 10Th , ದ್ವಿತೀಯ ಪಿಯುಸಿ, ಪದವಿ, ಇಂಜಿನಿಯರಿಂಗ್, ಡಿಪ್ಲೋಮೋ, BE/B.tech, ಮತ್ತು ಸ್ನಾತಕೋತ್ತರ ಪದವಿ ವಿದ್ಯಾ ಅರ್ಹತೆಯನ್ನು ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ವಯೋಮಿತಿ:- ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL) ನಲ್ಲಿ ಖಾಲಿ ಇರುವ ವಿವಿಧ 407 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 38 ವರ್ಷದ ಒಳಗಿನವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ನೀಡಲಾಗಿದ್ದು ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಅರ್ಜಿ ಶುಲ್ಕ:- ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL) ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಾಮಾನ್ಯ ವರ್ಗ ಹಾಗೂ ಒಬಿಸಿ ಮತ್ತು ಮಾಜಿ ಸೈನಿಕರು ಹಾಗೂ ಮಹಿಳೆಯರಿಗೆ 590 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮತ್ತು ಇ ಡಬ್ಲ್ಯೂ ಎಸ್ ಅಭ್ಯರ್ಥಿಗಳಿಗೆ 295 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ
ಸಂಬಳ ಎಷ್ಟು:- ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL) ನಲ್ಲಿ ಕಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಗುಣವಾಗಿ ಕನಿಷ್ಠ 25,500 ಯಿಂದ ಗರಿಷ್ಠ 67,700 ವರೆಗೆ ಸಂಬಳ ನೀಡಲಾಗುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ(BECIL Recruitment)..?
ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL) ನಲ್ಲಿ ಕಾಲಿರುವ 407 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ಬಯಸುತ್ತಿದ್ದರೆ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 24 ಫೆಬ್ರವರಿ 2025 ಕೊನೆಯ ದಿನಾಂಕ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ದಿನಾಂಕದ ಒಳಗಡೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಹಾಗಾಗಿ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಕೆಳಗಡೆ ನೀಡಿದ್ದೇವೆ ಮತ್ತು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ ಬೇಕಾದರೆ ನೀವು ನಮ್ಮ ಟೆಲಿಗ್ರಾಂ ಚಾನಲ್ಗೆ ಸೇರಿಕೊಳ್ಳಿ ಅಲ್ಲಿ ನಿಮಗೆ ಈ ಹುದ್ದೆಗಳ ನೇಮಕಾತಿ ಅಧಿಕೃತ ಅಧಿಸೂಚನೆ ಸಿಗುತ್ತದೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://www.becil.com/
ಸ್ನೇಹಿತರೆ ಇದೇ ರೀತಿ ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಮತ್ತು ನಮ್ಮ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಕೇಂದ್ರ ಸರಕಾರದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ನೀವು ಪ್ರತಿದಿನ ಮಾಹಿತಿ ಪಡೆಯಲು ಬಯಸುತ್ತಿದ್ದರೆ ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನೆಲ್ ಗೆ ಸೇರಿಕೊಳ್ಳಬಹುದು
1 thought on “BECIL Recruitment: 12Th, ಪದವಿ ಪಾಸಾದವರಿಗೆ ಉದ್ಯೋಗ ಅವಕಾಶ.! 67,700 ವರೆಗೆ ಸಂಬಳ ಬೇಗ ಅರ್ಜಿ ಸಲ್ಲಿಸಿ.! ಇಲ್ಲಿದೆ ಮಾಹಿತಿ”