Airtel Recharge Plans: ಕಡಿಮೆ ಬೆಲೆಯ 84 ದಿನ ವ್ಯಾಲಿಡಿಟಿ ಹೊಂದಿರುವ ಏರ್ಟೆಲ್ ಹೊಸ ರೀಚಾರ್ಜ್ ಪ್ಲಾನ್ ಬಿಡುಗಡೆ.!
ಸ್ನೇಹಿತರೆ ಏರ್ಟೆಲ್ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ ಇದೀಗ ಏರ್ಟೆಲ್ ಗ್ರಾಹಕರಿಗಾಗಿ ಅತ್ಯಂತ ಕಡಿಮೆ ಬೆಲೆಯ ಹಾಗೂ ಪ್ರತಿದಿನ ಡೇಟಾ ನೀಡುವಂತ 84 ದಿನ ವ್ಯಾಲಿಡಿಟಿ ಹೊಂದಿರುವ ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ ಮಾಡಿದೆ ಇದಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ನಾವು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ ಆದ್ದರಿಂದ ನೀವು ಈ ಒಂದು ಲೇಖನಿಯನ್ನು ಕೊನೆವರೆಗೂ ಓದಿ ಹಾಗೂ ನಿಮ್ಮ ಗೆಳೆಯರಿಗೆ ಮತ್ತು ನಿಮ್ಮ ಮನೆಯ ಅಕ್ಕ-ಪಕ್ಕದ ಜನರಿಗೆ ಮತ್ತು ಏರ್ಟೆಲ್ ಸಿಮ್ ಬಳಕೆ ಮಾಡುವಂತ ಗ್ರಹಕರಿಗೆ ಆದಷ್ಟು ಈ ಒಂದು ಲೇಖನಿಯನ್ನು ಶೇರ್ ಮಾಡಿ
ಏರ್ಟೆಲ್ ಟೆಲಿಕಾಂ ಸಂಸ್ಥೆ (Airtel Recharge Plans)..?
ಸ್ನೇಹಿತರೆ ಇವತ್ತು ಏರ್ಟೆಲ್ ಟೆಲಿಕಾಂ ಸಂಸ್ಥೆ ಹಳ್ಳಿಯಿಂದ ದಿಲ್ಲಿವರೆಗೂ ಗ್ರಾಹಕರನ್ನು ಹೊಂದಿದೆ ಹಾಗೂ ಈ ಒಂದು ಟೆಲಿಕಾಂ ಸಂಸ್ಥೆ ಹಳ್ಳಿಗಳಲ್ಲಿ ಹಾಗೂ ಗುಡ್ಡಗಾಡುಗಳಲ್ಲಿ ವಾಸ ಮಾಡುವಂಥ ಜನರಿಗೆ ಮತ್ತು ನಗರ ಪ್ರದೇಶದಲ್ಲಿ ವಾಸ ಮಾಡುವಂಥ ಜನರಿಗೆ ಅನುಗುಣವಾಗಿ 2G, 3G, 4G, 5G ಸೇವೆಗಳನ್ನು ಗ್ರಾಹಕರಿಗೆ ನೀಡುತ್ತಿದೆ ಹಾಗೂ ನಮ್ಮ ಭಾರತ ದೇಶದಲ್ಲಿ ಇರುವಂತ ಪ್ರೈವೇಟ್ ಟೆಲಿಕಾಂ ಸಂಸ್ಥೆಗಳಲ್ಲಿ ಅತ್ಯಂತ ದೊಡ್ಡ ಟೆಲಿಕಾಂ ಸಂಸ್ಥೆಯಾಗಿದೆ ಹಾಗಾಗಿ ಸಾಕಷ್ಟು ಜನರು ಈ ಒಂದು ಏರ್ಟೆಲ್ ಟೆಲಿಕಾಂ ಸಂಸ್ಥೆಯ ಸೇವೆಗಳನ್ನು ಬಳಸುತ್ತಿದ್ದಾರೆ.!

ಹೌದು ಸ್ನೇಹಿತರೆ ನಮ್ಮ ಭಾರತ ದೇಶದಲ್ಲಿ ಸುಮಾರು 240 ಮಿಲಿಯನ್ ಗಿಂತ ಹೆಚ್ಚು ಜನರು ಈ ಏರ್ಟೆಲ್ ಸೇವೆಗಳನ್ನು ಬಳಸುತ್ತಿದ್ದಾರೆ.! ಅಂತವರಿಗೆ ಇದೀಗ ಏರ್ಟೆಲ್ ಟೆಲಿಕಾಂ ಸಂಸ್ಥೆ ತನ್ನ ಗ್ರಾಹಕರಿಗೆ ಅತ್ಯಂತ ಕಡಿಮೆ ಬೆಲೆಯ 84 ದಿನ ವ್ಯಾಲಿಡಿಟಿ ಹೊಂದಿರುವ ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ ಮಾಡಿದ್ದು ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ ಅನ್ಲಿಮಿಟೆಡ್ ಕರೆಗಳು ಮಾಡಲು ಹಾಗೂ ಡೇಟಾ ಬಳಸಲು ಅವಕಾಶ ಮಾಡಿಕೊಡಲಾಗುತ್ತಿದೆ ಆದ್ದರಿಂದ ನಾವು ಈ ಒಂದು ಲೇಖನಯ ಮೂಲಕ ಏರ್ಟೆಲ್ ಗ್ರಹಗಳಿಗೆ ಇರುವ 84 ದಿನ ವ್ಯಾಲಿಡಿಟಿ ಹೊಂದಿರುವ ರಿಚಾರ್ಜ್ ಪ್ಲಾನ್ ಗಳ ಬಗ್ಗೆ ವಿವರ ತಿಳಿದುಕೊಳ್ಳೋಣ
₹469 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (Airtel Recharge Plans).?
ಏರ್ಟೆಲ್ ಗ್ರಾಹಕರಿಗೆ ಇರುವಂತ ಅತ್ಯಂತ ಕಡಿಮೆ ಬೆಲೆಯ 84 ದಿನ ವ್ಯಾಲಿಡಿಟಿ ಹೊಂದಿರುವ ಹಾಗೂ ಅನ್ಲಿಮಿಟೆಡ್ ಕರೆಗಳ ಸೌಲಭ್ಯ ನೀಡುವಂತ ರೀಚಾರ್ಜ್ ಯೋಜನೆಯೆಂದರೆ ಅದು ₹469 ಪ್ರಿಪೇಯ್ಡ್ ರಿಚಾರ್ಜ್ ಯೋಜನೆಯಾಗಿದ್ದು ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ 84 ದಿನಗಳ ಮಾನ್ಯತೆ ಹೊಂದಿರುತ್ತದೆ ಮತ್ತು 84 ದಿನಗಳ ಕಾಲ ಅನ್ಲಿಮಿಟೆಡ್ ಕರೆಗಳು ಮಾಡಲು ಅವಕಾಶ ಹಾಗೂ 900 SMS ಉಚಿತವಾಗಿ ನೀಡಲಾಗುತ್ತದೆ ಹಾಗೂ ಫ್ರೀ ಹಲೋ ಟ್ಯೂನ್ ಬಳಸಬಹುದು
₹548 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (Airtel Recharge Plans).?
ಏರ್ಟೆಲ್ ಗ್ರಾಹಕರಿಗೆ ಇರುವಂತ ಅತ್ಯಂತ ಕಡಿಮೆ ಬೆಲೆಯ 84 ದಿನ ವ್ಯಾಲಿಡಿಟಿ ಹೊಂದಿರುವ ಹಾಗೂ ಅನ್ಲಿಮಿಟೆಡ್ ಕರೆಗಳ ಸೌಲಭ್ಯ ನೀಡುವಂತ ರೀಚಾರ್ಜ್ ಯೋಜನೆಯೆಂದರೆ ಅದು ₹548 ಪ್ರಿಪೇಯ್ಡ್ ರಿಚಾರ್ಜ್ ಯೋಜನೆಯಾಗಿದ್ದು ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ 84 ದಿನಗಳ ಮಾನ್ಯತೆ ಹೊಂದಿರುತ್ತದೆ ಮತ್ತು 84 ದಿನಗಳ ಕಾಲ ಅನ್ಲಿಮಿಟೆಡ್ ಕರೆಗಳು ಮಾಡಲು ಅವಕಾಶ ಹಾಗೂ 900 SMS ಉಚಿತವಾಗಿ ನೀಡಲಾಗುತ್ತದೆ ಇದರ ಜೊತೆಗೆ 84 ದಿನಗಳಿಗೆ 7 GB ಡೇಟಾ ಈ ರಿಚಾರ್ಜ್ ಯೋಜನೆಯಲ್ಲಿ ಗ್ರಾಹಕರಿಗೆ ಸಿಗುತ್ತದೆ ಹಾಗೂ ಫ್ರೀ ಹಲೋ ಟ್ಯೂನ್ ಬಳಸಬಹುದು
₹799 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (Airtel Recharge Plans).?
ಸ್ನೇಹಿತರೆ ಏರ್ಟೆಲ್ ಗ್ರಾಹಕರಿಗೆ ₹799 ಪ್ರಿಪೇಯ್ಡ್ ರಿಚಾರ್ಜ್ ಮಾಡಿಸಿಕೊಂಡರೆ 77 ದಿನಗಳ ಮಾನ್ಯತೆ ಹೊಂದಿರುತ್ತದೆ ಮತ್ತು ಈ 77 ದಿನಗಳಿಗೆ ಪ್ರತಿದಿನ 1.5 GB ಡೇಟಾ ನೀಡಲಾಗುತ್ತದೆ ಮತ್ತು ಪ್ರತಿದಿನ 100 SMS ಉಚಿತವಾಗಿ ಸಿಗುತ್ತದೆ ಇದರ ಜೊತೆಗೆ ಅನ್ಲಿಮಿಟೆಡ್ ಕರೆಗಳು ಮಾಡಬಹುದು ಹಾಗೂ ಏರ್ಟೆಲ್ ಸೇವೆಗಳಾದ ಫ್ರೀ ಹಲೋ ಟ್ಯೂನ್ ಸೌಲಭ್ಯ ಈ ಒಂದು ರಿಚಾರ್ಜ್ ಯೋಜನೆಯಲ್ಲೇ ಗ್ರಹಕರಿಗೆ ನೀಡಲಾಗುತ್ತದೆ
₹859 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (Airtel Recharge Plans).?
ಸ್ನೇಹಿತರೆ ಏರ್ಟೆಲ್ ಗ್ರಾಹಕರಿಗೆ ₹859 ಪ್ರಿಪೇಯ್ಡ್ ರಿಚಾರ್ಜ್ ಮಾಡಿಸಿಕೊಂಡರೆ 84 ದಿನಗಳ ಮಾನ್ಯತೆ ಹೊಂದಿರುತ್ತದೆ ಮತ್ತು ಈ 84 ದಿನಗಳಿಗೆ ಪ್ರತಿದಿನ 2 GB ಡೇಟಾ ನೀಡಲಾಗುತ್ತದೆ ಮತ್ತು ಪ್ರತಿದಿನ 100 SMS ಉಚಿತವಾಗಿ ಸಿಗುತ್ತದೆ ಇದರ ಜೊತೆಗೆ ಅನ್ಲಿಮಿಟೆಡ್ ಕರೆಗಳು & ಅನ್ಲಿಮಿಟೆಡ್ 5G ಡೇಟಾವನ್ನು ಈ ರಿಚಾರ್ಜ್ ಯೋಜನೆಯಲ್ಲಿ ಬಳಸಬಹುದು ಹಾಗೂ ಏರ್ಟೆಲ್ ಸೇವೆಗಳಾದ ಫ್ರೀ ಹಲೋ ಟ್ಯೂನ್ ಸೌಲಭ್ಯ ಈ ಒಂದು ರಿಚಾರ್ಜ್ ಯೋಜನೆಯಲ್ಲೇ ಗ್ರಹಕರಿಗೆ ನೀಡಲಾಗುತ್ತದೆ
₹979 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (Airtel Recharge Plans).?
ಸ್ನೇಹಿತರೆ ಏರ್ಟೆಲ್ ಗ್ರಾಹಕರಿಗೆ ₹979 ಪ್ರಿಪೇಯ್ಡ್ ರಿಚಾರ್ಜ್ ಮಾಡಿಸಿಕೊಂಡರೆ 84 ದಿನಗಳ ಮಾನ್ಯತೆ ಹೊಂದಿರುತ್ತದೆ ಮತ್ತು ಈ 84 ದಿನಗಳಿಗೆ ಪ್ರತಿದಿನ 2 GB ಡೇಟಾ ನೀಡಲಾಗುತ್ತದೆ ಮತ್ತು ಪ್ರತಿದಿನ 100 SMS ಉಚಿತವಾಗಿ ಸಿಗುತ್ತದೆ ಇದರ ಜೊತೆಗೆ ಅನ್ಲಿಮಿಟೆಡ್ ಕರೆಗಳು & ಅನ್ಲಿಮಿಟೆಡ್ 5G ಡೇಟಾವನ್ನು ಈ ರಿಚಾರ್ಜ್ ಯೋಜನೆಯಲ್ಲಿ ಬಳಸಬಹುದು ಹಾಗೂ ಏರ್ಟೆಲ್ ಸೇವೆಗಳಾದ ಏರ್ಟೆಲ್ X stream OTT ಸಬ್ಸ್ಕ್ರಿಪ್ಷನ್ & ಫ್ರೀ ಹಲೋ ಟ್ಯೂನ್ ಸೌಲಭ್ಯ ಈ ಒಂದು ರಿಚಾರ್ಜ್ ಯೋಜನೆಯಲ್ಲಿ ಗ್ರಾಹಕರಿಗೆ ನೀಡಲಾಗುತ್ತದೆ
₹1,199 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (Airtel Recharge Plans).?
ಸ್ನೇಹಿತರೆ ಏರ್ಟೆಲ್ ಗ್ರಾಹಕರಿಗೆ ₹1,119 ಪ್ರಿಪೇಯ್ಡ್ ರಿಚಾರ್ಜ್ ಮಾಡಿಸಿಕೊಂಡರೆ 84 ದಿನಗಳ ಮಾನ್ಯತೆ ಹೊಂದಿರುತ್ತದೆ ಮತ್ತು ಈ 84 ದಿನಗಳಿಗೆ ಪ್ರತಿದಿನ 2.5 GB ಡೇಟಾ ನೀಡಲಾಗುತ್ತದೆ ಮತ್ತು ಪ್ರತಿದಿನ 100 SMS ಉಚಿತವಾಗಿ ಸಿಗುತ್ತದೆ ಇದರ ಜೊತೆಗೆ ಅನ್ಲಿಮಿಟೆಡ್ ಕರೆಗಳು & ಅನ್ಲಿಮಿಟೆಡ್ 5G ಡೇಟಾವನ್ನು ಈ ರಿಚಾರ್ಜ್ ಯೋಜನೆಯಲ್ಲಿ ಬಳಸಬಹುದು ಹಾಗೂ ಏರ್ಟೆಲ್ ಸೇವೆಗಳಾದ ಏರ್ಟೆಲ್ X stream OTT ಸಬ್ಸ್ಕ್ರಿಪ್ಷನ್ & Amazon prime ಸಬ್ಸ್ಕ್ರಿಪ್ಷನ್ ಮತ್ತು ಫ್ರೀ ಹಲೋ ಟ್ಯೂನ್ ಸೌಲಭ್ಯ ಈ ಒಂದು ರಿಚಾರ್ಜ್ ಯೋಜನೆಯಲ್ಲಿ ಗ್ರಾಹಕರಿಗೆ ನೀಡಲಾಗುತ್ತದೆ
ಸ್ನೇಹಿತರೆ ಈ ರಿಚಾರ್ಜ್ ಪ್ಲಾನ್ ಗಳು ಏರ್ಟೆಲ್ ಗ್ರಾಹಕರಿಗೆ ಇರುವ ಅತ್ಯಂತ ಕಡಿಮೆ ಬೆಲೆಯ ಹಾಗೂ ಉತ್ತಮ ರಿಚಾರ್ಜ್ ಪ್ಲಾನ್ ಗಳಾಗಿದ್ದು ನೀವು ಈ ಒಂದು ರಿಚಾರ್ಜ್ ಯೋಜನೆಗಳ ಬಗ್ಗೆ ಹೆಚ್ಚಿನ ವಿವರ ಪಡೆಯಲು ಬಯಸುತ್ತಿದ್ದರೆ ಏರ್ಟೆಲ್ ಥ್ಯಾಂಕ್ಸ್ ಅಪ್ಲಿಕೇಶನ್ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಗಳನ್ನು ಪಡೆದುಕೊಳ್ಳಬಹುದು ಮತ್ತು ಇದೇ ರೀತಿ ಮಾಹಿತಿಗಾಗಿ ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಿ