ಅನ್ನಭಾಗ್ಯ & ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆಯ ಬಗ್ಗೆ CM ಸಿದ್ದರಾಮಯ್ಯ ಮಹತ್ವದ ಅಪ್ಡೇಟ್ ನೀಡಿದ್ದಾರೆ.! ಇಲ್ಲಿದೆ ಮಾಹಿತಿ

Anna Bhagya & Gruhalakshmi Yojana Update/ ಅನ್ನಭಾಗ್ಯ & ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆಯ ಬಗ್ಗೆ CM ಸಿದ್ದರಾಮಯ್ಯ ಮಹತ್ವದ ಅಪ್ಡೇಟ್ ನೀಡಿದ್ದಾರೆ.! ಇಲ್ಲಿದೆ ಮಾಹಿತಿ

ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ ಬಿಡುಗಡೆಯ ಬಗ್ಗೆ ನಮ್ಮ ರಾಜ್ಯದ ಮುಖ್ಯಮಂತ್ರಿ ಆದಂತ ಸಿಎಂ ಸಿದ್ದರಾಮಯ್ಯನವರು ಮಹತ್ವದ ಅಪ್ಡೇಟ್ ನೀಡಿದ್ದಾರೆ ಹಾಗಾಗಿ ಈ ಒಂದು ಲೇಖನಿಯ ಮೂಲಕ ಅನ್ನ ಭಾಗ್ಯ ಯೋಜನೆಯ ಅಕ್ಕಿ ಹಣ ಯಾವಾಗ ಬಿಡುಗಡೆಯಾಗುತ್ತದೆ ಹಾಗೂ ಗೃಹಲಕ್ಷ್ಮಿ ಯೋಜನೆಯ ಅಕ್ಕಿ ಹಣ ಯಾವಾಗ ಬಿಡುಗಡೆಯಾಗುತ್ತದೆ ಮತ್ತು ಇದಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯನವರು ಏನು ಹೇಳಿದ್ದಾರೆ ಎಂಬ ಮಾಹಿತಿಯನ್ನು ಈ ಒಂದು ಲೇಖನಯ ಮೂಲಕ ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಲೇಖನವನ್ನು ಕೊನೆವರೆಗೂ ಓದಲು ಪ್ರಯತ್ನ ಮಾಡಿ

ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 32 ಸಾವಿರಕ್ಕಿಂತ ಹೆಚ್ಚು ಹುದ್ದೆಗಳ ನೇಮಕಾತಿ ಬೇಗ ಎಸ್ ಎಸ್ ಎಲ್ ಸಿ ಪಾಸಾದವರು ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ

 

ಗೃಹಲಕ್ಷ್ಮಿ ಯೋಜನೆ (Anna Bhagya & Gruhalakshmi Yojana)..?

ಹೌದು ಸ್ನೇಹಿತರೆ ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದೆ ಮತ್ತು ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಮಹಿಳಾ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡುವ ಯೋಜನೆ ಅಂದರೆ ಅದು ಗೃಹಲಕ್ಷ್ಮಿ ಯೋಜನೆ ಯಾಗಿದೆ ಹಾಗಾಗಿ ನಮ್ಮ ಕರ್ನಾಟಕದಲ್ಲಿ ಈ ಒಂದು ಯೋಜನೆಗೆ ಸಾಕಷ್ಟು ಮಹತ್ವ ಪಡೆದಿದೆ ಮತ್ತು ಮಹಿಳೆಯರಿಗೆ ಇಷ್ಟವಾದ ಯೋಜನೆ ಎಂದು ಗೃಹಲಕ್ಷ್ಮಿ ಯೋಜನೆ ಎಂದು ಹೇಳಬಹುದು.!

Anna Bhagya & Gruhalakshmi Yojana Update
Anna Bhagya & Gruhalakshmi Yojana Update

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಈ ಗೃಹಲಕ್ಷ್ಮಿ ಯೋಜನೆಯ ಮೂಲಕ ಇಲ್ಲಿವರೆಗೂ ಮಹಿಳೆಯರು ಸುಮಾರು 14ನೇ ಕಂತಿನ ಹಣದವರೆಗೆ ಎಲ್ಲಾ ಮಹಿಳೆಯರು ಹಣ ಪಡೆದುಕೊಂಡಿದ್ದಾರೆ ಮತ್ತು ಕೆಲ ಮಹಿಳೆಯರಿಗೆ 15ನೇ ಕಂತಿನ ಹಣವು ಕೂಡ ಬಿಡುಗಡೆಯಾಗಿದೆ ಹಾಗೂ ಇನ್ನೂ 15 ಹಾಗೂ 16 ಮತ್ತು 17ನೇ ಕಂತಿನ ಹಣ ಬಿಡುಗಡೆ ಮಾಡಿಲ್ಲ ಆದ್ದರಿಂದ ಮಹಿಳೆಯರು ತುಂಬಾ ಆತಂಕಕ್ಕೆ ಒಳಗಾಗಿದ್ದರೆ ಎಂದು ಹೇಳಬಹುದು ಮತ್ತು ಈ ಬಗ್ಗೆ ನಮ್ಮ ರಾಜ್ಯದ ಮುಖ್ಯಮಂತ್ರಿ ಆದಂತಹ ಸಿಎಂ ಸಿದ್ದರಾಮಯ್ಯನವರು ಮಹತ್ವದ ಅಪ್ಡೇಟ್ ನೀಡಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ಮಾಹಿತಿಯನ್ನು ನಾವು ಕೆಳಗಡೆ ತಿಳಿಸಿದ್ದೇವೆ

ಕಾನ್ಸ್ಟೇಬಲ್ ಮತ್ತು ಡ್ರೈವರ್ ಹುದ್ದೆಗಳಿಗೆ ಹತ್ತನೇ ತರಗತಿ ಪಾಸಾದವರಿಗೆ ಅರ್ಜಿ ಆಹ್ವಾನಿಸಲಾಗಿದೆ ಬೇಗ ಅರ್ಜಿ ಸಲ್ಲಿಸಿ

 

ಅನ್ನಭಾಗ್ಯ ಯೋಜನೆ (Anna Bhagya & Gruhalakshmi Yojana).?

ಸ್ನೇಹಿತರೆ ಈ ಅನ್ನ ಭಾಗ್ಯ ಯೋಜನೆಯ ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಗಳ ಪೈಕಿ ಅನ್ನಭಾಗ್ಯ ಯೋಜನೆಯು ಕೂಡ ಒಂದು ಗ್ಯಾರಂಟಿ ಯೋಜನೆಯಾಗಿದೆ ಮತ್ತು ಈ ಗ್ಯಾರಂಟಿ ಯೋಜನೆ ಮೂಲಕ ರೇಷನ್ ಕಾರ್ಡ್ ಹೊಂದಿದಂತ ಕುಟುಂಬಗಳಿಗೆ ತಲಾ ಹತ್ತು ಕೆಜಿ ನೀಡುವುದಾಗಿ ಕಾಂಗ್ರೆಸ್ ಪಕ್ಷ ಬರವಸೆ ನೀಡಿತ್ತು ಅದೇ ರೀತಿ ಅಧಿಕಾರಕ್ಕೆ ಬಂದ ನಂತರ ಈ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತರಲಾಯಿತು

ಆದರೆ ಅಕ್ಕಿಯ ಅಭಾವದಿಂದ ಕೇಂದ್ರ ಸರ್ಕಾರ ನೀಡುತ್ತಿರುವಂತ 5 ಕೆಜಿ ಅಕ್ಕಿ ಮಾತ್ರ ರೇಷನ್ ಕಾರ್ಡ್ ಹೊಂದಿದವರಿಗೆ ಸಿಗುತ್ತದೆ ಮತ್ತು ಉಳಿದ ಐದು ಕೆಜಿ ಅಕ್ಕಿಯನ್ನು ಕಾಂಗ್ರೆಸ್ ಪಕ್ಷ ನೀಡುತ್ತವೆ ಎಂದು ಭರವಸೆ ನೀಡಿತ್ತು ಆದರೆ ಅಕ್ಕಿ ಅಭಾವದಿಂದ ಉಳಿದ 5 ಕೆ.ಜಿ ಅಕ್ಕಿ ನೀಡಲು ಸಾಧ್ಯವಾಗಲಿಲ್ಲ ಆದ್ದರಿಂದ ಅಕ್ಕಿಯ ಬದಲು ಪ್ರತಿ KG 34 ರೂಪಾಯಿಯಂತೆ 5 KG ಗೆ 170 ರೂಪಾಯಿ ಹಣವನ್ನು ರಾಜ್ಯ ಸರ್ಕಾರ ರೇಷನ್ ಕಾರ್ಡ್ ಹೊಂದಿದ ಕುಟುಂಬದ ಮುಖ್ಯಸ್ಥರ ಖಾತೆಗೆ ಇಲ್ಲಿವರೆಗೂ ವರ್ಗಾವಣೆ ಮಾಡುತ್ತಾ ಬಂದಿದೆ

ಆದರೆ ಕೆಲವೊಬ್ಬರಿಗೆ ಕಳೆದ ಐದು ತಿಂಗಳಿಂದ ಅಕ್ಕಿ ಹಣ ಬಂದಿಲ್ಲ ಮತ್ತು ಇನ್ನು ಕೆಲವರಿಗೆ ಮೂರು ತಿಂಗಳಿಂದ ಅಕ್ಕಿ ಹಣ ಜಮಾ ಆಗಿಲ್ಲ ಆದ್ದರಿಂದ ಜನರು ಆಕ್ರೋಶ ಹೊರ ಹಾಕುತ್ತಿದ್ದು ಇದಕ್ಕೆ ಸಂಬಂಧಿಸಿದಂತೆ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೊಸ ಅಪ್ಡೇಟ್ ನೀಡಿದ್ದಾರೆ ಮತ್ತು ಹಣ ಬಿಡುಗಡೆ ಯಾವಾಗ ಎಂದು ಮಾಹಿತಿ ತಿಳಿಸಿದ್ದಾರೆ

WhatsApp Group Join Now
Telegram Group Join Now       

 

ಗೃಹಲಕ್ಷ್ಮಿ & ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ ಬಿಡುಗಡೆಯ ಬಗ್ಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ.?

ಹೌದು ಸ್ನೇಹಿತರೆ, ನಿನ್ನೆ ಮಾಧ್ಯಮಗಳ ಮುಂದೆ ಸಿಎಂ ಸಿದ್ದರಾಮಯ್ಯನವರಿಗೆ ಮಾಧ್ಯಮಗಳು ಗೃಹಲಕ್ಷ್ಮಿ ಯೋಜನೆಯ ಮೂರು ತಿಂಗಳ ಹಣ ಹಾಗೂ ಅನ್ನಭಾಗ್ಯ ಯೋಜನೆಯ ಮೂರು ತಿಂಗಳ ಅಕ್ಕಿ ಹಣ ಇನ್ನು ಬಂದಿಲ್ಲ ಎಂದು ಜನರು ಆಕ್ರೋಶ ಹೊರ ಹಾಕುತ್ತಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ನಿಮ್ಮ ಅಭಿಪ್ರಾಯವೇನೆ ಎಂದು ಪ್ರಶ್ನೆ ಕೇಳಲಾಯಿತು.!

ಇದಕ್ಕೆ ಸಿಎಂ ಸಿದ್ದರಾಮಯ್ಯನವರು ಈ ರೀತಿಯಾಗಿ ಉತ್ತರ ನೀಡಿದ್ದಾರೆ ನನಗೆ ಗೃಹಲಕ್ಷ್ಮಿ ಯೋಜನೆ ಹಾಗೂ ಅಕ್ಕಿ ಹಣ ಮೂರು ತಿಂಗಳು ಬಾಕಿ ಇದೆ ಎಂಬ ಮಾಹಿತಿ ನನಗೆ ಗೊತ್ತಿಲ್ಲ ಆದರೆ ನಾವು ನುಡಿದಂತೆ ನಡೆಯುತ್ತೇವೆ ಹಾಗಾಗಿ ಬಾಕಿ ಇರುವಂತಹ ಹಣವನ್ನು ಶೀಘ್ರದಲ್ಲೇ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡುವಂತೆ ಇಲಾಖೆಗಳಿಗೆ ಆದೇಶ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯನವರು ಸ್ಪಷ್ಟ ಮಾಹಿತಿ ನೀಡಿದ್ದಾರೆ

ಹಾಗಾಗಿ ಯಾರಿಗೆ ಅನ್ನ ಭಾಗ್ಯ ಯೋಜನೆ ಹಾಗೂ ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲ ಅಂತವರಿಗೆ ಇದು ಸಿಹಿ ಸುದ್ದಿ ಎಂದು ಹೇಳಬಹುದು ಇನ್ನು ಒಂದು ಅಥವಾ ಎರಡು ವಾರದಲ್ಲಿ ಗೃಹಲಕ್ಷ್ಮಿ ಯೋಜನೆ ಹಾಗೂ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ ಎಂದು ಮಾಹಿತಿ ತಿಳಿದು ಬಂದಿದೆ

 

DK ಶಿವಕುಮಾರ್ ಹೇಳಿಕೆ (Anna Bhagya & Gruhalakshmi Yojana).?

ಹೌದು ಸ್ನೇಹಿತರೆ ನಮ್ಮ ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರು ಇದಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿದ್ದಾರೆ ನಾವು ಈ 5 ಗ್ಯಾರಂಟಿಗಳನ್ನು ಜನರಿಗೆ ಈಡೇರಿಸುತ್ತೇವೆ ಎಂದು ಭರವಸೆ ನೀಡಿದ್ದೇವೆ ಅದೇ ರೀತಿ ಕೊಟ್ಟ ಮಾತಿನಂತೆ ನಾವು ಜನರಿಗೆ ಈ ಎಲ್ಲಾ ಯೋಜನೆಗಳನ್ನು ತಲುಪಿಸುತ್ತೇವೆ. ಹಾಗಾಗಿ ಪೆಂಡಿಂಗ್ ಇರುವಂತ ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆ ಅಕ್ಕಿ ಹಣ ಶೀಘ್ರದಲ್ಲೇ ಬಿಡುಗಡೆಯಾಗುವಂತೆ ಕ್ರಮ ಕೈಗೊಳ್ಳುತ್ತೇನೆ ಹಾಗೂ ಇಲಾಖೆಗಳಿಗೆ ಆದೇಶ ನೀಡುತ್ತೇನೆ ಎಂದು ಡಿಕೆ ಶಿವಕುಮಾರ್ ಅವರು ಮಾಧ್ಯಮಗಳ ಮುಂದೆ ಮಾಹಿತಿ ಹಂಚಿಕೊಂಡಿದ್ದಾರೆ

1 thought on “ಅನ್ನಭಾಗ್ಯ & ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆಯ ಬಗ್ಗೆ CM ಸಿದ್ದರಾಮಯ್ಯ ಮಹತ್ವದ ಅಪ್ಡೇಟ್ ನೀಡಿದ್ದಾರೆ.! ಇಲ್ಲಿದೆ ಮಾಹಿತಿ”

Leave a Comment