CISF Constable Recruitment: ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ ವಿವಿಧ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ.! ಬೇಗ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ ನಿಮಗೆ ಸರ್ಕಾರಿ ಉದ್ಯೋಗ ಪಡೆಯಲು ಆಸೆ ಇದೆಯಾ ಹಾಗಾದರೆ ನಿಮಗೆ ಕೇಂದ್ರ ಸರ್ಕಾರ ಕಡೆಯಿಂದ ಭರ್ಜರಿ.! ಹೌದು ಸ್ನೇಹಿತರೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ ಕಾನ್ಸ್ಟೇಬಲ್ ಹಾಗೂ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಮತ್ತು ಈ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಪಾಸಾದರೆ ಸಾಕು ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆಗಳು ಹಾಗೂ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ
ಕೇಂದ್ರ ಕೈಗಾರಿಕಾ ಭದ್ರತಾ ಪಡೆ ನೇಮಕಾತಿ (CISF Constable Recruitment).?
ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಯಲ್ಲಿ ಕಾಲಿರುವ 1,124 ಕಾನ್ಸ್ಟೇಬಲ್ ಹಾಗೂ ಡ್ರೈವರ್ ಕಮ್ ಆಪರೇಟರ್ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ.! ಹೌದು ಸ್ನೇಹಿತರೆ ನೀವು 10ನೇ ತರಗತಿ ಪಾಸಾದರೆ ಸಾಕು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.! ಮತ್ತು ಈ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಗರಿಷ್ಠ 69,000 ವರೆಗೆ ಸಂಬಳ ನೀಡಲಾಗುತ್ತದೆ

ಆದ್ದರಿಂದ ಈ ಒಂದು ಲೇಖನ ಮೂಲಕ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ ಹುದ್ದೆಗಳ ಸಂಖ್ಯೆ ಎಷ್ಟು? ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಮತ್ತು ವಯೋಮಿತಿ ಎಷ್ಟು? ಹಾಗೂ ಸಂಬಳ ಎಷ್ಟು ಸಿಗುತ್ತೆ ಮತ್ತು ಅರ್ಜಿ ಸಲ್ಲಿಸುವುದು ಹೇಗೆ..? ಎಂಬ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನ ಮೂಲಕ ಮಾಹಿತಿ ತಿಳಿದುಕೊಳ್ಳೋಣ
ಹುದ್ದೆಗಳ ನೇಮಕಾತಿ ವಿವರ (CISF Constable Recruitment)..?
ನೇಮಕಾತಿ ಇಲಾಖೆ:- ಕೇಂದ್ರ ಕೈಗಾರಿಕಾ ಭದ್ರತಾ ಪಡೆ
ಖಾಲಿ ಹುದ್ದೆಗಳ ಸಂಖ್ಯೆ:- 1,124 ಹುದ್ದೆಗಳು
ಹುದ್ದೆಗಳ ಹೆಸರು:-
1) ಕಾನ್ಸ್ಟೇಬಲ್ ಹುದ್ದೆಗಳು (845)
2) ಡ್ರೈವರ್ ಹುದ್ದೆಗಳು (279)
ಅರ್ಜಿ ಪ್ರಾರಂಭ ದಿನಾಂಕ:- 03/02/2025
ಅರ್ಜಿ ಕೊನೆಯ ದಿನಾಂಕ:- 04/03/2025
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (CISF Constable Recruitment).?
ವಿದ್ಯಾರ್ಹತೆ:- ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಬಿಡುಗಡೆ ಮಾಡಿರುವ 1,124 ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರಬೇಕು ಜೊತೆಗೆ ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು ಅಂತವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ವಯೋಮಿತಿ ಎಷ್ಟು:- ಸ್ನೇಹಿತರ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಬಿಡುಗಡೆ ಮಾಡಿರುವ 1,124 ಹುದ್ದೆಗಳ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಮತ್ತು ಗರಿಷ್ಠ 27 ವರ್ಷ ವಯೋಮಿತಿ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಮೀಸಲಾತಿ ಆಧಾರದ ಮೇಲೆ ಈ ಈ ಹುದ್ದೆಗಳಿಗೆ ವಯೋಮಿತಿ ಸಡಲಿಕ್ಕೆ ಮಾಡಲಾಗಿದೆ ಹೆಚ್ಚಿನ ವಿವರಕ್ಕಾಗಿ ನೀವು ಅಧಿಕೃತ ಅಧಿಸೋಚನೆ ಡೌನ್ಲೋಡ್ ಮಾಡಿಕೊಳ್ಳಿ
ಸಂಬಳ ಎಷ್ಟು:- ಸ್ನೇಹಿತರ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಬಿಡುಗಡೆ ಮಾಡಿರುವ 1,124 ಹುದ್ದೆಗಳ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ತಿಂಗಳಿಗೆ 21,700 ಇಂದ ಗರಿಷ್ಠ 69,100 ವರೆಗೆ ಸಂಬಳ ನೀಡಲಾಗುತ್ತದೆ ಮತ್ತು ಇದರ ಬಗ್ಗೆ ಹೆಚ್ಚಿನ ವಿವರಣೆ ಪಡೆದುಕೊಳ್ಳಲು ಬಯಸುತ್ತಿದ್ದರೆ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಅರ್ಜಿ ಶುಲ್ಕ ಎಷ್ಟು:- ಸ್ನೇಹಿತರ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಬಿಡುಗಡೆ ಮಾಡಿರುವ 1,124 ಹುದ್ದೆಗಳ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.100/- ಅರ್ಜಿ ಶುಲ್ಕ ಮತ್ತು ಉಳಿದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಹಾಗೂ ಕೆಟಗೇರಿ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ:- ಸ್ನೇಹಿತರ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಬಿಡುಗಡೆ ಮಾಡಿರುವ 1,124 ಹುದ್ದೆಗಳ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ಮತ್ತು ಫಿಸಿಕಲ್ ಟೆಸ್ಟ್ ಹಾಗೂ ವೈದಿಕ ಪರೀಕ್ಷೆ ಮುಂತಾದ ವಿಧಾನಗಳ ಮೂಲಕ ಅಭ್ಯರ್ಥಿಗಳನ್ನು ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ (CISF Constable Recruitment)..?
ಸ್ನೇಹಿತರ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಬಿಡುಗಡೆ ಮಾಡಿರುವ 1,124 ಹುದ್ದೆಗಳ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಮೊದಲು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ. ನಂತರ ಈ ಹುದ್ದೆಗಳ ನೇಮಕಾತಿ ಕುರಿತು ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಿ ನಂತರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕನ್ನು ಕೆಳಗಡೆ ನೀಡಿದ್ದೇವೆ ಇದನ್ನು ಬಳಸಿಕೊಂಡು ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://cisfrectt.cisf.gov.in/
ಸ್ನೇಹಿತರೆ ಇದೇ ರೀತಿ ನಿಮಗೆ ಸರಕಾರದ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ನಮ್ಮ ಕರ್ನಾಟಕದಲ್ಲಿ ಜಾರಿ ಇರುವ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ಕರ್ನಾಟಕದ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ನೀವು ಮಾಹಿತಿ ಪಡೆದುಕೊಳ್ಳಲು ಬಯಸುತ್ತಿದ್ದರೆ ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು