CISF Recruitment 2025: ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10Th ಪಾಸಾದವರು ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಹತ್ತನೇ ತರಗತಿ ಪಾಸಾದಂತ ಅಭ್ಯರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು.! ಹೌದು ಸ್ನೇಹಿತರೆ, ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಕಾಲಿ ಇರುವಂತ ಸುಮಾರು 1,124 ಕಾನ್ಸ್ಟೇಬಲ್ ಹಾಗೂ ಡ್ರೈವರ್ ಹುದ್ದೆಗಳಿಗೆ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ.! ಈ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 10ನೇ ತರಗತಿ ಪಾಸಾದರೆ ಸಾಕು ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ವಯೋಮಿತಿ ಹಾಗೂ ಕೊನೆಯ ದಿನಾಂಕ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
10ನೇ ತರಗತಿ ಪಾಸಾದವರಿಗೆ ಕರ್ನಾಟಕದ ಪೋಸ್ಟ್ ಆಫೀಸ್ನಲ್ಲಿ ಕೆಲಸ ಬೇಗ ಈ ರೀತಿ ಅರ್ಜಿ ಸಲ್ಲಿಸಿ ಇಲ್ಲಿದೆ ನೋಡಿ ಮಾಹಿತಿ
ಹೊಸ ನೇಮಕಾತಿ 2025 (CISF Recruitment 2025).?
ಹೌದು ಸ್ನೇಹಿತರೆ ನಮ್ಮ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯು ತನ್ನ ಸಂಸ್ಥೆಯಲ್ಲಿ ಖಾಲಿ ಇರುವಂತ ಸುಮಾರು 1,124 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಒಂದು ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 03/03/2025 ನಿಗದಿ ಮಾಡಲಾಗಿದೆ ಆದ್ದರಿಂದ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ದಿನಾಂಕದ ಒಳಗಡೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕು

ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವಂತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಶೈಕ್ಷಣಿಕ ಅರ್ಹತೆ ಹಾಗೂ ವಯೋಮಿತಿ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹಾಗೂ ಅರ್ಜಿ ಸಲ್ಲಿಸಲು ಇರುವ ಅರ್ಜಿ ಶುಲ್ಕ ಎಷ್ಟು ಇತರ ಅನೇಕ ಮಾಹಿತಿಯನ್ನು ನಾವು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ ಆದ್ದರಿಂದ ನೀವು ಈ ಒಂದು ಲೇಖನವನ್ನು ಆದಷ್ಟು ನಿಮ್ಮ ಸ್ನೇಹಿತರಿಗೆ ಹಾಗೂ ಹತ್ತನೇ ತರಗತಿ ಪಾಸಾದಂತ ವಿದ್ಯಾರ್ಥಿಗಳಿಗೆ ಶೇರ್ ಮಾಡಿ
ಜಿಯೋ ಗ್ರಹಕರಿಗೆ ಬಂತು ಅತ್ಯಂತ ಕಡಿಮೆ ಬೆಲೆಗೆ ಹೊಸ ರಿಚಾರ್ಜ್ ಪ್ಲಾನ್ ಗಳು ಇಲ್ಲಿದೆ ನೋಡಿ ಮಾಹಿತಿ
ಹುದ್ದೆಗಳ ನೇಮಕಾತಿ ವಿವರ (CISF Recruitment 2025).?
ನೇಮಕಾತಿ ಇಲಾಖೆ :- ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF)
ಖಾಲಿ ಹುದ್ದೆಗಳ ಸಂಖ್ಯೆ:- 1,124 ಹುದ್ದೆಗಳು
ಹುದ್ದೆಗಳ ವಿವರ:-
1) ಕಾನ್ಸ್ಟೇಬಲ್/ ಡ್ರೈವರ್ :- 845 ಹುದ್ದೆಗಳು
2) ಡ್ರೈವರ್ ಕಮ್ ಪಂಪ ಆಪರೇಟರ್/ಕಾನ್ಸ್ಟೇಬಲ್:- 279 ಹುದ್ದೆಗಳು
ಅರ್ಜಿ ಪ್ರಾರಂಭ ದಿನಾಂಕ:- 02/02/2025
ಅರ್ಜಿ ಕೊನೆಯ ದಿನಾಂಕ:- 03/03/2025
ವಯೋಮಿತಿ:- 21-27 ವರ್ಷ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (CISF Recruitment 2025).?
ವಿದ್ಯಾರ್ಹತೆ:- ಸ್ನೇಹಿತರೆ ಕೇಂದ್ರ ಕೈಗಾರಿಕಾ ಪತ್ರತಾ ಪಡೆ (CSIF) ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಖಾಲಿ ಇರುವಂತ ಕಾನ್ಸ್ಟೇಬಲ್ ಮತ್ತು ಡ್ರೈವರ್ ಹಾಗೂ ಡ್ರೈವರ್ ಕಮ್ ಪಂಪ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳ ಅನುಗುಣವಾಗಿ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಕನಿಷ್ಠ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು ಇದರ ಜೊತೆಗೆ ಲಘು ವಾಹನ ಚಾಲನ ಪರವಾನಗಿ ಹಾಗೂ ಬಾರಿ ವಾಹನ ಚಾಲನ ಪಾರವಾನಾಗಿ ಹೊಂದಿರಬೇಕಾಗುತ್ತದೆ
ವಯೋಮಿತಿ ಎಷ್ಟು:- ಸ್ನೇಹಿತರೆ ಕೇಂದ್ರ ಕೈಗಾರಿಕಾ ಪತ್ರತಾ ಪಡೆ (CSIF) ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಖಾಲಿ ಇರುವಂತ ಕಾನ್ಸ್ಟೇಬಲ್ ಮತ್ತು ಡ್ರೈವರ್ ಹಾಗೂ ಡ್ರೈವರ್ ಕಮ್ ಪಂಪ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 27 ವರ್ಷ ವಯೋಮಿತಿ ಮಾಡಲಾಗಿದೆ ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ನೀಡಲಾಗಿದ್ದು ಹೆಚ್ಚಿನ ವಿವರಕ್ಕಾಗಿ ನೀವು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಅರ್ಜಿ ಶುಲ್ಕ ಎಷ್ಟು:- ಸ್ನೇಹಿತರೆ ಕೇಂದ್ರ ಕೈಗಾರಿಕಾ ಪತ್ರತಾ ಪಡೆ (CSIF) ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಖಾಲಿ ಇರುವಂತ ಕಾನ್ಸ್ಟೇಬಲ್ ಮತ್ತು ಡ್ರೈವರ್ ಹಾಗೂ ಡ್ರೈವರ್ ಕಮ್ ಪಂಪ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಸಾಮಾನ್ಯ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ. 100 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಮಾಜಿ ಸೈನಿಕರಿಗೆ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಉಚಿತವಾಗಿ ಅವಕಾಶ ಮಾಡಿಕೊಡಲಾಗಿದೆ
ಸಂಬಳ ಎಷ್ಟು:- ಸ್ನೇಹಿತರೆ ಕೇಂದ್ರ ಕೈಗಾರಿಕಾ ಪತ್ರತಾ ಪಡೆ (CSIF) ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಖಾಲಿ ಇರುವಂತ ಕಾನ್ಸ್ಟೇಬಲ್ ಮತ್ತು ಡ್ರೈವರ್ ಹಾಗೂ ಡ್ರೈವರ್ ಕಮ್ ಪಂಪ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ನಂತರ ಹುದ್ದೆಗಳ ಅನುಗುಣವಾಗಿ ₹21,700 ರೂಪಾಯಿಯಿಂದ ಗರಿಷ್ಠ ₹69,100 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ಕೇಂದ್ರ ಕೈಗಾರಿಕಾ ಪತ್ರತಾ ಪಡೆ (CSIF) ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಖಾಲಿ ಇರುವಂತ ಕಾನ್ಸ್ಟೇಬಲ್ ಮತ್ತು ಡ್ರೈವರ್ ಹಾಗೂ ಡ್ರೈವರ್ ಕಮ್ ಪಂಪ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎರಡು ರೀತಿಯಲ್ಲಿ ಅರ್ಜಿ ಸಲ್ಲಿಸಬಹುದು ಒಂದು ಆನ್ಲೈನ್ ಮೂಲಕ ಹಾಗೂ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಆದ್ದರಿಂದ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಮೇಲೆ ಕೊಟ್ಟಿರುವಂತ ಲಿಂಕ್ ಬಳಸಿಕೊಂಡು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅಥವಾ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾಗುವ ಅಧಿಕೃತ ಫಾರಂ ಪ್ರಿಂಟ್ ತೆಗೆಸಿಕೊಂಡು ಕೆಳಗಡೆ ನೀಡಿದ ವಿಳಾಸಕ್ಕೆ ಅಂಚೆ ಇಲಾಖೆಯ ಮೂಲಕ ಅರ್ಜಿ ಕಳಿಸಿ
DIG, CISF (south zone) HQRS,
D Block, Rajaji Bhawan,
Basant Nagar, Chennai
Tamilnadu – 600090
1 thought on “CISF Recruitment 2025: ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10Th ಪಾಸಾದವರು ಅರ್ಜಿ ಸಲ್ಲಿಸಿ”