DFCCIL Recruitment: ಪಿಯುಸಿ ಪಾಸಾದವರಿಗೆ ಸರ್ಕಾರಿ ಉದ್ಯೋಗ 642 ಹುದ್ದೆಗಳಿಗೆ ಅರ್ಜಿ ಆಹ್ವಾನ.! ಈ ರೀತಿ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ನೀವು ಪಿಯುಸಿ ಹಾಗೂ ಪದವಿ ಪಾಸ್ ಆಗಿದ್ದೀರಾ ಮತ್ತು ಸರಕಾರಿ ಉದ್ಯೋಗಕ್ಕಾಗಿ ಕಾಯುತ್ತಿದ್ದೀರಾ ಹಾಗಾದರೆ ನಿಮಗೆ ಭರ್ಜರಿ ಗುಡ್ ನ್ಯೂಸ್.! ಹೌದು ಸ್ನೇಹಿತರೆ ಡೆಡಿಕೇಟೆಡ್ ಫೈಟ್ ಕಾರ್ಡಾರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವಂತೆ 642 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಮತ್ತು ಈ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಪಾಸಾದರೆ ಸಾಕು ಅರ್ಜಿ ಸಲ್ಲಿಸಬಹುದು ಆದ್ದರಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಹಾಗೂ ಅರ್ಜಿ ಸಲ್ಲಿಸಬೇಕಾಗುವ ಲಿಂಕ್ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ
ಹೊಸ ನೇಮಕಾತಿ ಅತಿ ಸೂಚನೆ 2025 (DFCCIL Recruitment)..?
ಹೌದು ಸ್ನೇಹಿತರೆ, ದ್ವಿತೀಯ ಪಿಯುಸಿ ಹಾಗೂ ಪದವಿ ಪಾಸಾದಂತ ನಿರುದ್ಯೋಗಿಗಳಿಗೆ ಕೇಂದ್ರ ಸರಕಾರ ಕಡೆಯಿಂದ ಭರ್ಜರಿ ಗುಡ್ ನ್ಯೂಸ್.! ಗೆಳೆಯರೇ ಡೆಡಿಕೇಟೆಡ್ ಫ್ರೈಟ್ ಕಾರಿಡಾರ್ ಕಾರ್ಪೊರೇಷನ್ ಆಫ್ ಇಂಡಿಯಾ ದಲ್ಲಿ ಖಾಲಿ ಇರುವ ಸುಮಾರು 642 MTS ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.! ಆದ್ದರಿಂದ ಆಸಕ್ತಿ ಇರುವಂತಹ ಅಭ್ಯರ್ಥಿಗಳು ದಿನಾಂಕ 16 ಫೆಬ್ರವರಿ 2025 ಸಂಜೆ 5:30 ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಹೌದು ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ 16 ಫೆಬ್ರವರಿ 2025 ಕೊನೆಯ ದಿನಾಂಕ ಅಂದರೆ ನಾಳೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನಿಗದಿ ಮಾಡಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ದಿನಾಂಕದ ಒಳಗಡೆ ಅರ್ಜಿ ಸಲ್ಲಿಸಿ.! ಆದ್ದರಿಂದ ನಾವು ಈ ಒಂದು ಲೇಖನಿಯ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಮುಂತಾದ ವಿವರಗಳನ್ನು ನಾವು ಕೆಳಗಡೆ ನೀಡಿದ್ದೇವೆ
ಹುದ್ದೆಗಳ ನೇಮಕಾತಿ ವಿವರ (DFCCIL Recruitment).?
ನೇಮಕಾತಿ ಇಲಾಖೆ :- ಡೆಡಿಕೇಟೆಡ್ ಫ್ರೈಟ್ ಕಾರಿಡಾರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (DFCCIL)
ಖಾಲಿ ಹುದ್ದೆಗಳ ಸಂಖ್ಯೆ:- 642 ಹುದ್ದೆಗಳು
ಹುದ್ದೆಗಳ ಹೆಸರು:- ವಿವಿಧ ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಉದ್ಯೋಗ ಸ್ಥಳ:- ಮಹಾರಾಷ್ಟ್ರ ಮತ್ತು ಮುಂಬೈ
ಅರ್ಜಿ ಕೊನೆಯ ದಿನಾಂಕ:- 16/02/2025
ಹುದ್ದೆಗಳ ಹೆಸರು ಮತ್ತು ವಿವರ:-
1) ಜೂನಿಯರ್ ಮ್ಯಾನೇಜರ್ (ಹಣಕಾಸು):- 03 ಹುದ್ದೆಗಳು
2) ಕಾರ್ಯನಿರ್ವಾಹಕ (ಸಿವಿಲ್):- 36 ಹುದ್ದೆಗಳು
3) ಕಾರ್ಯನಿರ್ವಾಹಕ (ಎಲೆಕ್ಟ್ರಿಕಲ್):- 64 ಹುದ್ದೆಗಳು
4) ಕಾರ್ಯನಿರ್ವಾಹಕ (ಸಿಗ್ನಲ್ & ಟೆಲಿಕಾಂ):- 75 ಹುದ್ದೆಗಳು
5) ಮಲ್ಟಿ ಟಾಸ್ಕಿಂಗ್ ಸ್ಟಾಪ್ (MTS):- 464 ಹುದ್ದೆಗಳು
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (DFCCIL Recruitment).?
ವಿದ್ಯಾರ್ಹತೆ:- ಸ್ನೇಹಿತರೆ ಡೆಡಿಕೇಟೆಡ್ ಫ್ರೈಟ್ ಕಾರಿಡಾರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (DFCCIL) ನೇಮಕಾತಿ ಅಧಿಸೂಚನೆ ಪ್ರಕಾರ ಖಾಲಿ ಇರುವ 642 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳ ಅನುಗುಣವಾಗಿ ದ್ವಿತೀಯ ಪಿಯುಸಿ ಹಾಗೂ ಪದವಿ ಮತ್ತು ಡಿಪ್ಲೋಮೋ ಹಾಗೂ ಮುಂತಾದ ವಿದ್ಯಾರ್ಹತೆ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ವಯೋಮಿತಿ ಎಷ್ಟು:- ಸ್ನೇಹಿತರೆ ಡೆಡಿಕೇಟೆಡ್ ಫ್ರೈಟ್ ಕಾರಿಡಾರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (DFCCIL) ನೇಮಕಾತಿ ಅಧಿಸೂಚನೆ ಪ್ರಕಾರ ಖಾಲಿ ಇರುವ 642 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 40 ವರ್ಷ ವಯೋಮಿತಿ ನಿಗದಿ ಮಾಡಲಾಗಿದ್ದು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ನೀಡಲಾಗುತ್ತದೆ ಹೆಚ್ಚಿನ ವಿವರಕ್ಕಾಗಿ ನೀವು ಅಧಿಕೃತ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಸಂಬಳ ಎಷ್ಟು:- ಸ್ನೇಹಿತರೆ ಡೆಡಿಕೇಟೆಡ್ ಫ್ರೈಟ್ ಕಾರಿಡಾರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (DFCCIL) ನೇಮಕಾತಿ ಅಧಿಸೂಚನೆ ಪ್ರಕಾರ ಖಾಲಿ ಇರುವ 642 ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ನಂತರ ಹುದ್ದೆಗಳ ಅನುಗುಣವಾಗಿ ಕನಿಷ್ಠ ₹15,000 ಯಿಂದ ಗರಿಷ್ಠ ₹45,000/- ವರೆಗೆ ಸಂಬಳ ನೀಡಲಾಗುತ್ತದೆ ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಅರ್ಜಿ ಶುಲ್ಕ ಎಷ್ಟು:- ಸ್ನೇಹಿತರೆ ಡೆಡಿಕೇಟೆಡ್ ಫ್ರೈಟ್ ಕಾರಿಡಾರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (DFCCIL) ನೇಮಕಾತಿ ಅಧಿಸೂಚನೆ ಪ್ರಕಾರ ಖಾಲಿ ಇರುವ 642 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಸಾಮಾನ್ಯ/OBC ಅಭ್ಯರ್ಥಿಗಳಿಗೆ ಸಿವಿಲ್ ಮತ್ತು ಎಲೆಕ್ಟ್ರಾನಿಕ್ ಹುದ್ದೆಗಳಿಗೆ ₹1000 ರೂಪಾಯಿ ಅರ್ಜಿ ಶುಲ್ಕ ನಿಗದಿ ಮಾಡಲಾಗಿದ್ದು ಮತ್ತು MTS ಹುದ್ದೆಗಳಿಗೆ 500 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ:- ಸ್ನೇಹಿತರೆ ಕಾಲಿ ಇರುವ 642 ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳನ್ನು ಮೊದಲು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ಫಿಸಿಕಲ್ ಟೆಸ್ಟ್ ಹಾಗೂ ವೈದ್ಯಕೀಯ ಪರೀಕ್ಷೆ ಮತ್ತು ದಾಖಲಾತಿ ಪರಿಶೀಲನೆ ಮುಂತಾದ ವಿಧಾನಗಳ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದ ನಾವು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ ಅದನ್ನು ಬಳಸಿಕೊಂಡು ನೀವು 642 ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅಥವಾ ನಿಮಗೆ ಹತ್ತಿರವಿರುವ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಿನಾಂಕ 16 ಫೆಬ್ರವರಿ 2025 ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕು ಅಂದರೆ ನಾಳೆ ಕೊನೆಯ ದಿನಾಂಕವಾಗಿದೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://cdn.digialm.com/EForms/configuredHtml/1258/91218/Index.html
ಸ್ನೇಹಿತರೆ ನಿಮಗೆ ಇದೇ ರೀತಿ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ನಮ್ಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಕುರಿತು ಪ್ರತಿದಿನ ಮಾಹಿತಿ ಪಡೆಯ ಬೇಕೆ ಹಾಗೂ ನಮ್ಮ ರಾಜ್ಯದಲ್ಲಿ ಜಾರಿ ಇರುವ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಬೇಕೆ ಇದರ ಜೊತೆಗೆ ನಮ್ಮ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿಗಾಗಿ ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು