Google pay personal loan: ಗೂಗಲ್ ಪೇ ಮೂಲಕ 5 ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸಿಗುತ್ತೆ.! ಈ ರೀತಿ ಅರ್ಜಿ ಸಲ್ಲಿಸಿ

Google pay personal loan: ಗೂಗಲ್ ಪೇ ಮೂಲಕ 5 ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸಿಗುತ್ತೆ.! ಈ ರೀತಿ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಇವತ್ತಿನ ದಿನದಲ್ಲಿ ತುಂಬಾ ಜನರಿಗೆ ಹಣದ ಅವಶ್ಯಕತೆ ಇರುತ್ತದೆ ಹಾಗೂ ತುರ್ತು ಸಂಧರ್ಭದಲ್ಲಿ ಹಣ ತುಂಬಾ ಮುಖ್ಯವಾಗುತ್ತದೆ ಹಾಗಾಗಿ ತುಂಬಾ ಜನರು ಹಣ ಪಡೆಯಲು ಸಾಕಷ್ಟು ಜನರ ಬಳಿ ಬಡ್ಡಿಗೆ ಹಣ ತೆಗೆದುಕೊಳ್ಳುತ್ತಾರೆ ಆದರೆ ಬಡ್ಡಿ ತುಂಬಾ ಜಾಸ್ತಿ ಇರುತ್ತೆ ಅಂತವರಿಗೆ ಇದೀಗ ಗೂಗಲ್ ಪೇ ಕಡೆಯಿಂದ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಗರಿಷ್ಠ 5 ಲಕ್ಷ ವರೆಗೆ ಸಾಲ ಸೌಲಭ್ಯವನ್ನು ಈ ಒಂದು ಅಪ್ಲಿಕೇಶನ್ ಮೂಲಕ ಪಡೆದುಕೊಳ್ಳಬಹುದು ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಈ ಗೂಗಲ್ ಪೇ ವೈಯಕ್ತಿಕ ಸಾಲಕ್ಕೆ ಅಥವಾ ಪರ್ಸನಲ್ ಲೋನ್ ಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ

ಜಿಯೋ ಗ್ರಾಹಕರಿಗೆ  ಭರ್ಜರಿ ಗುಡ್ ನ್ಯೂಸ್ ಅತ್ಯಂತ ಕಡಿಮೆ ಬೆಲೆಯ ಹೊಸ ರಿಚಾರ್ಜ್ ಪ್ಲಾನ್ ಗಳು ಪರಿಚಯ ಮಾಡಲಾಗಿದೆ.! ಜಿಯೋ ಸಿಮ್ ಬಳಸುತ್ತಿದ್ದರೆ ತಕ್ಷಣ ಮಾಹಿತಿ ಓದಿ

 

ಗೂಗಲ್ ಪೇ (Google pay personal loan)..?

ಹೌದು ಸ್ನೇಹಿತರೆ ಇವತ್ತಿನ ದಿನ ಪ್ರತಿಯೊಬ್ಬರು ಸ್ಮಾರ್ಟ್ ಫೋನ್ ಬಳಸುತ್ತಿದ್ದಾರೆ ಅಂತ ಅವರ ಮೊಬೈಲ್ ನಲ್ಲಿ ಗೂಗಲ್ ಪೇ ಅಪ್ಲಿಕೇಶನ್ ಇದ್ದೇ ಇರುತ್ತೆ ಹಾಗೂ ಈ ಒಂದು ಅಪ್ಲಿಕೇಶನ್ ಮೂಲಕ ತುಂಬಾ ಜನರು ಹಣ ವರ್ಗಾವಣೆ ಮಾಡಲು ಹಾಗೂ ಮೊಬೈಲ್ ರೀಚಾರ್ಜ್ ಹಾಗೂ ಇತರ ಬಿಲ್ ಪಾವತಿ ಮಾಡಲು ಈ ಒಂದು ಅಪ್ಲಿಕೇಶನ್ ಅನ್ನು ತುಂಬಾ ಜನರು ಬಳಸುತ್ತಿದ್ದಾರೆ ಆದರೆ ತುಂಬಾ ಜನರಿಗೆ ಈ ಒಂದು ವಿಷಯ ಗೊತ್ತೇ ಇಲ್ಲ ಅದು ಏನು ಅಂದರೆ ಗೂಗಲ್ ಪೇ ಬಳಸಿಕೊಂಡು ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಗರಿಷ್ಠ 5 ಲಕ್ಷ ವರೆಗೆ ವೈಯಕ್ತಿಕ ಸಾಲ ಅಥವಾ ಪರ್ಸನಲ್ ಲೋನ್ ಪಡೆದುಕೊಳ್ಳಬಹುದು

Google pay personal loan
Google pay personal loan

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ನಿಮಗೆ ಹಣದ ಅವಶ್ಯಕತೆ ಇದ್ದರೆ ಹಾಗೂ ತುರ್ತು ಸಂದರ್ಭದಲ್ಲಿ ಹಣ ಬೇಕಾದರೆ ನೀವು ಕೇವಲ ಐದು ನಿಮಿಷದಲ್ಲಿ ಗೂಗಲ್ ಪೇ ಮೂಲಕ ವೈಯಕ್ತಿಕ ಸಾಲ ಅಥವಾ ಪರ್ಸನಲ್ ಲೋನ್ ಗೆ ಅರ್ಜಿ ಸಲ್ಲಿಸಬಹುದು.! ಆದ್ದರಿಂದ ಈ ಒಂದು ಲೇಖನ ಮೂಲಕ ಈ ವೈಯಕ್ತಿಕ ಸಾಲಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು ಮತ್ತು ಗೂಗಲ್ ಪೇ ಮೂಲಕ ನೀಡಲಾಗುವ ವೈಯಕ್ತಿಕ ಸಾಲದ ಮೇಲಿನ ಬಡ್ಡಿ ದರ ಎಷ್ಟು ಎಂಬ ಸಂಪೂರ್ಣ ವಿವರವನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ

ಹೊಸ ಸುದ್ದಿಗಳು ಹಾಗೂ ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಮತ್ತು ಸರ್ಕಾರಿ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

ಗೂಗಲ್ ಪೇ ವೈಯಕ್ತಿಕ ಸಾಲದ ವಿವರ (Google pay personal loan)..?

ಹೌದು ಸ್ನೇಹಿತರೆ ನಿಮಗೆ ತುರ್ತು ಸಂದರ್ಭದಲ್ಲಿ ಅಥವಾ ಸಾಲದ ಅವಶ್ಯಕತೆ ಇದ್ದರೆ ನೀವು ನಿಮ್ಮ ಮೊಬೈಲ್ ನಲ್ಲಿ ಇರುವ ಗೂಗಲ್ ಪೇ ಅಪ್ಲಿಕೇಶನ್ ಬಳಸಿಕೊಂಡು ಗರಿಷ್ಠ ಐದು ಲಕ್ಷ ರೂಪಾಯಿವರೆಗೆ ವೈಯಕ್ತಿಕ ಸಾಲವನ್ನು ಪಡೆದುಕೊಳ್ಳಬಹುದು.! ಹೌದು ಸ್ನೇಹಿತರೆ ತುಂಬಾ ಜನರು ಗೂಗಲ್ ಪೇ ಅಪ್ಲಿಕೇಶನ್ ಅನ್ನು ಕೇಬಲ್ ಮೊಬೈಲ್ ರೀಚಾರ್ಜ್ ಮಾಡಲು ಹಾಗೂ ಹಣ ವರ್ಗಾವಣೆ ಮಾಡಲು ಮತ್ತು ಇತರ ಬಿಲ್ ಪಾವತಿ ಮಾಡಲು ಬಳಸುತ್ತಿದ್ದಾರೆ ಆದರೆ ಈ ಒಂದು ಸಂಸ್ಥೆ ಗೂಗಲ್ ಪೇ ಬಳಸುವಂತಹ ಗ್ರಹಗಳಿಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಇದೀಗ ವೈಯಕ್ತಿಕ ಸಾಲ ನೀಡುತ್ತಿದೆ

ಹೌದು ಸ್ನೇಹಿತರೆ ಗೂಗಲ್ ಪೇ ಮೂಲಕ ನೀವು ವೈಯಕ್ತಿಕ ಸಾಲ ಪಡೆಯಲು ಬಯಸುತ್ತಿದ್ದರೆ ಈ ಒಂದು ಅಪ್ಲಿಕೇಶನ್ ಮೂಲಕ ನೀವು ಗರಿಷ್ಠ 5 ಲಕ್ಷ ವರೆಗೆ ವೈಯಕ್ತಿಕ ಸಾಲ ಅಥವಾ ಪರ್ಸನಲ್ ಲೋನ್ ಪಡೆದುಕೊಳ್ಳಬಹುದು ಹಾಗೂ ಈ ವೈಯಕ್ತಿಕ ಸಾಲದ ಮೇಲಿನ ಬಡ್ಡಿ ದರವು ವಾರ್ಷಿಕವಾಗಿ 11% ರಿಂದ 25% ವರೆಗೆ ನಿಗದಿ ಮಾಡಲಾಗಿರುತ್ತದೆ ಮತ್ತು ಈ ಒಂದು ಬಡ್ಡಿ ದರವು ಸಾಲ ಪಡೆಯಲು ಬಯಸುವ ವ್ಯಕ್ತಿಯ ಸಿವಿಲ್ ಸ್ಕೋರ್ ಹಾಗೂ ಆದಾಯದ ಮೂಲಗಳು ಹಾಗೂ ತಿಂಗಳಿಗೆ ಎಷ್ಟು ಹಣ ಸಂಪಾದನೆ ಮಾಡುತ್ತೇನೆ ಮತ್ತು ಇತರ ಹಲವಾರು ಮಾಹಿತಿಗಳ ಆಧಾರದ ಮೇಲೆ ನಿಗದಿ ಮಾಡಲಾಗುತ್ತದೆ ಹಾಗಾಗಿ ನೀವು ಹೆಚ್ಚಿನ ವಿವರ ಪಡೆಯಲು ಗೂಗಲ್ ಪೇ ಅಪ್ಲಿಕೇಶನ್ ಗೆ ಭೇಟಿ ನೀಡಿ

ಗೂಗಲ್ ಪೇ ನೀಡುತ್ತಿರುವಂತ ವೈಯಕ್ತಿಕ ಸಾಲದ ಮರುಪಾವತಿ ಅವಧಿ ಕನಿಷ್ಠ ಮೂರು ತಿಂಗಳಿಂದ ಗರಿಷ್ಠ 56 ತಿಂಗಳವರೆಗೆ ಸಾಲದ ಮರುಪಾವತಿ ಅವಧಿ ನಿಗದಿ ಮಾಡಲಾಗಿರುತ್ತದೆ ಹಾಗಾಗಿ ಸಾಲ ಪಡೆದ ವ್ಯಕ್ತಿಯು ತಮ್ಮ ಅನುಕೂಲಕ್ಕೆ ತಕ್ಕಂತೆ ಸಾಲದ ಮರುಪಾವತಿ ಅವಧಿಯನ್ನು ಆಯ್ಕೆ ಮಾಡಿಕೊಳ್ಳಬಹುದು ಹಾಗೂ ಗೂಗಲ್ ಪೇ ನೀಡುತ್ತಿರುವಂತ ವೈಯಕ್ತಿಕ ಸಾಲದ ಮೇಲಿನ ಸಂಸ್ಕರಣ ಶುಲ್ಕವು ಸಾಲದ ಮೊತ್ತದ ಮೇಲೆ ಶೇಕಡ ಎರಡರಷ್ಟು ವಿಧಿಸಲಾಗುತ್ತದೆ ಹಾಗೂ GST ಪಾವತಿ ಮಾಡಬೇಕಾಗುತ್ತದೆ

WhatsApp Group Join Now
Telegram Group Join Now       

 

ಸಾಲ ಪಡೆಯಲು ಇರುವ ಅರ್ಹತೆಗಳು.?

  • ಗೂಗಲ್ ಪೇ ಮೂಲಕ ಸಾಲ ಪಡೆಯಲು ಬಯಸುವ ವ್ಯಕ್ತಿಯು ಕಡ್ಡಾಯವಾಗಿ ನಮ್ಮ ಭಾರತದ ಪ್ರಜೆಯಾಗಿರಬೇಕು
  • ಗೂಗಲ್ ಪೇ ಮೂಲಕ ಸಾಲ ಪಡೆಯಲು ಬಯಸುವ ಅರ್ಜಿದಾರರು ಉತ್ತಮ ಸಿವಿಲ್ ಸ್ಕೋರ್ ಅಂದರೆ 650 ರಿಂದ 850 ರವರೆಗೆ ಹೊಂದಿರಬೇಕು
  • ಗೂಗಲ್ ಪೇ ಮೂಲಕ ಸಾಲ ಪಡೆಯಲು ಬಯಸುವ ವ್ಯಕ್ತಿಯ ಸಿವಿಲ್ ಸ್ಕೋರ್ ಉತ್ತಮವಾಗಿದ್ದರೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸಿಗುತ್ತೆ
  • ಗೂಗಲ್ ಪೇ ಮೂಲಕ ಸಾಲ ಪಡೆಯಲು ಬಯಸುವ ಅರ್ಜಿದಾರರು ಕಡ್ಡಾಯವಾಗಿ ಖಾಸಗಿ ಅಥವಾ ಸರ್ಕಾರಿ ಉದ್ಯೋಗದಲ್ಲಿ ತೊಡಗಿಕೊಂಡಿರಬೇಕು
  • ಅಥವಾ ತಿಂಗಳಿಗೆ ಕನಿಷ್ಠ 15000 ರೂಪಾಯಿ ಹಣ ಸಂಪಾದನೆ ಮಾಡುವಂತ ಯಾವುದಾದರೂ ವ್ಯಾಪಾರ ಅಥವಾ ಸ್ವಂತ ಉದ್ಯೋಗ ಮಾಡುತ್ತಿರಬೇಕು

 

ಸಾಲ ಪಡೆಯಲು ಬೇಕಾಗುವ ಅಗತ್ಯ ದಾಖಲಾತಿಗಳು..?

  • ಅರ್ಜಿದಾರ ಆಧಾರ್ ಕಾರ್ಡ್
  • ಆದಾಯದ ಮೂಲ ದಾಖಲಾತಿಗಳು
  • ಬ್ಯಾಂಕ್ ಪಾಸ್ ಬುಕ್
  • ಸ್ಯಾಲರಿ ಸ್ಲಿಪ್
  • 3-6 ತಿಂಗಳ ಬ್ಯಾಂಕ್ ಸ್ಟೇಟ್ಮೆಂಟ್
  • ಪಾನ್ ಕಾರ್ಡ್
  • ರೇಷನ್ ಕಾರ್ಡ್
  • ವೋಟರ್ ಐಡಿ
  • ಇತ್ತೀಚಿನ ಭಾವಚಿತ್ರಗಳು
  • ಇತರೆ ಅಗತ್ಯ ದಾಖಲಾತಿಗಳು

 

 

ಗೂಗಲ್ ಪೇ ಸಾಲಕ್ಕೆ ಅರ್ಜಿ ಸಲ್ಲಿಸುವುದು ಹೇಗೆ..?

ಸ್ನೇಹಿತರ ಗೂಗಲ್ ಪೇ ಮೂಲಕ ಸಾಲ ಪಡೆಯಲು ಬಯಸುತ್ತಿದ್ದರೆ ಮೊದಲು ನೀವು ಗೂಗಲ್ ಪೇ ಅಪ್ಲಿಕೇಶನ್ ನಲ್ಲಿ ನಿಮ್ಮ ಮೊಬೈಲ್ ನಂಬರ್ ಎಂಟರ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ

ನಂತರ ಈ ಒಂದು ಅಪ್ಲಿಕೇಶನ್ ಓಪನ್ ಮಾಡಿ ಮೇಲೆ ಸರ್ಚ್ ಬಾರ್ ನಲ್ಲಿ loan ಎಂದು ಸರ್ಚ್ ಮಾಡಿ ಅಲ್ಲಿ ನಿಮಗೆ ವಿವಿಧ ರೀತಿ ಸಾಲಗಳು ಅಥವಾ ಲೋನ್ ವಿವರ ಸಿಗುತ್ತದೆ

ಅದರಲ್ಲಿ ನೀವು ವೈಯಕ್ತಿಕ ಸಾಲ ಅಥವಾ ಪರ್ಸನಲ್ ಲೋನ್ ಮೇಲೆ ಆಯ್ಕೆ ಮಾಡಿಕೊಳ್ಳಿ

ನಂತರ ನಿಮಗೆ ಎಷ್ಟು ಹಣ ಬೇಕು ಎಂಬ ಆಯ್ಕೆ ನೋಡಲು ಸಿಗುತ್ತದೆ ಅದನ್ನು ಆಯ್ಕೆ ಮಾಡಿಕೊಳ್ಳಿ ನಂತರ ಕಂಟಿನ್ಯೂ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ

ಅಲ್ಲಿ ನೀವು ನಿಮ್ಮ ವಯಕ್ತಿಕ ವಿವರಗಳು ಹಾಗೂ ನಿಮ್ಮ ಹೆಸರು ಮತ್ತು ದಾಖಲಾತಿಗಳು ಸರಿಯಾಗಿ ಅಪ್ಲೋಡ್ ಮಾಡಿ ಕಂಟಿನ್ಯೂ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ವಿಡಿಯೋ ಈಕೆ ವೈ ಸಿ ಮೂಲಕ ನಿಮ್ಮ ಎಲ್ಲಾ ದಾಖಲಾತಿಗಳನ್ನು ವೆರಿಫೈ ಮಾಡಿ.! ನಿಮ್ಮ ದಾಖಲಾತಿಗಳು ಸರಿಯಾಗಿದ್ದರೆ

ನಿಮಗೆ 24 ಗಂಟೆಗಳ ಒಳಗಡೆ ನಿಮಗೆ ಎಷ್ಟು ಸಾಲದ ಅವಶ್ಯಕತೆ ಇದೆ ಅಷ್ಟು ಹಣವನ್ನು ನಿಮ್ಮ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ

 

ವಿಶೇಷ ಸೂಚನೆ:- ಸ್ನೇಹಿತರೆ ನೀವು ಗೂಗಲ್ ಪೇ ಅಥವಾ ಇತರ ಯಾವುದೇ ಸಂಸ್ಥೆಗಳಿಂದ ಸಾಲ ಪಡೆಯಲು ಬಯಸುತ್ತಿದ್ದರೆ ಮೊದಲು ಸಾಲ ನೀಡುವಂತ ಸಂಸ್ಥೆ ನೀಡಿರುವ ನಿಯಮಗಳನ್ನು ಹಾಗೂ ಷರತ್ತುಗಳನ್ನು ಸರಿಯಾಗಿ ಓದಿಕೊಳ್ಳಿ ನಂತರ ನಿಮಗೆ ಒಪ್ಪಿಗೆ ಆದರೆ ಅಥವಾ ಇಷ್ಟವಾದರೆ ಮಾತ್ರ ಸಾಲ ತೆಗೆದುಕೊಳ್ಳಿ ಏಕೆಂದರೆ ಈ ಒಂದು ಮಾಹಿತಿಯನ್ನು ನಾವು ವಿವಿಧ ಆನ್ಲೈನ್ ಮಾಧ್ಯಮಗಳ ಮೂಲಕ ಸಂಗ್ರಹಿಸಿದ್ದೇವೆ. ಹಾಗಾಗಿ ನಿಮಗೆ ಇಲ್ಲಿ ಸಾಲದಲ್ಲಿ ಯಾವುದೇ ರೀತಿ ತೊಂದರೆ ಅಥವಾ ಆರ್ಥಿಕ ನಷ್ಟ ಉಂಟಾದರೆ ಅದಕ್ಕೆ ನಮ್ಮ ಸಾಮಾಜಿಕ ಮಾಧ್ಯಮ ಹಾಗೂ ನಮ್ಮ ವರದಿಗಾರರಿಗೆ ಯಾವುದೇ ರೀತಿ ಸಂಬಂಧ ಇರುವುದಿಲ್ಲ ಇದನ್ನು ಗಮನದಲ್ಲಿ ಇಟ್ಟುಕೊಳ್ಳಿ

Leave a Comment