Gruhalakshmi Scheme: ಗೃಹಲಕ್ಷ್ಮಿ ಯೋಜನೆಯ 2 ಕಂತಿನ ಹಣ ಒಟ್ಟಿಗೆ ₹4,000 ಈ ದಿನ ಜಮಾ ಆಗುತ್ತದೆ.! ಇಲ್ಲಿದೆ ನೋಡಿ ಮಾಹಿತಿ

Gruhalakshmi Scheme: ಗೃಹಲಕ್ಷ್ಮಿ ಯೋಜನೆಯ 2 ಕಂತಿನ ಹಣ ಒಟ್ಟಿಗೆ ₹4,000 ಈ ದಿನ ಜಮಾ ಆಗುತ್ತದೆ.! ಇಲ್ಲಿದೆ ನೋಡಿ ಮಾಹಿತಿ

ನಮಸ್ಕಾರ ಸ್ನೇಹಿತರೆ ಈ ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಗೃಹಲಕ್ಷ್ಮಿ ಯೋಜನೆಯ ಡಿಸೆಂಬರ್ ಹಾಗೂ ಜನವರಿ ತಿಂಗಳ ಕಂತಿನ ₹4,000 ಹಣವನ್ನು ಈ ದಿನ ಜಮಾ ಮಾಡಲಾಗುತ್ತೆ ಎಂಬ ಮಾಹಿತಿ ತಿಳಿದು ಬಂದಿದೆ ಹಾಗಾಗಿ ಈ ಒಂದು ಲೇಖನ ಮೂಲಕ ಗೃಹಲಕ್ಷ್ಮಿ ಯೋಜನೆಯ ಹಣ ಯಾವಾಗ ಜಮಾ ಆಗುತ್ತದೆ ಮತ್ತು ಈ ಹಣ ಬರಲು ಏನು ಮಾಡಬೇಕು ಮತ್ತು ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ ಆದ್ದರಿಂದ ನೀವು ಈ ಒಂದು ಲೇಖನವನ್ನು ಕೊನೆಯವರೆಗೂ ಓದಿ ಹಾಗೂ ಈ ಒಂದು ಲೇಖನೆಯನ್ನು ಮಹಿಳೆಯರಿಗೆ ಆದಷ್ಟು ಶೇರ್ ಮಾಡಲು ಪ್ರಯತ್ನ ಮಾಡಿ

ನಮ್ಮ ಕರ್ನಾಟಕದ ಪೋಸ್ಟ್ ಆಫೀಸ್ ಕಡೆಯಿಂದ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ.! ಬೇಗ 10ನೇ ತರಗತಿ ಪಾಸಾದವರು ಈ ರೀತಿ ಅರ್ಜಿ ಸಲ್ಲಿಸಿ

 

ಗೃಹಲಕ್ಷ್ಮಿ ಯೋಜನೆ (Gruhalakshmi Scheme)..?

ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಅತ್ಯಂತ ಜನಪ್ರಿಯವಾದ ಯೋಜನೆ ಯಾವುದು ಎಂದರೆ ಮೊದಲು ನೆನಪು ಬರುವಂತ ಯೋಜನೆ ಎಂದರೆ ಅದು ಗೃಹಲಕ್ಷ್ಮಿ ಯೋಜನೆಯಾಗಿದೆ.! ಈ ಯೋಜನೆಯನ್ನು ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಪರಿಚಯ ಮಾಡಿದೆ.! ಹೌದು ಸ್ನೇಹಿತರೆ ಕಾಂಗ್ರೆಸ್ ಪಕ್ಷವು ನಮ್ಮ ಕರ್ನಾಟಕದಲ್ಲಿ ಅಧಿಕಾರ ಹಿಡಿಯುವ ಉದ್ದೇಶದಿಂದ ಜನರಿಗೆ 5 ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿತ್ತು. ಈ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮಿ ಯೋಜನೆಯ ಕೂಡ ಒಂದಾಗಿದೆ.! ಈ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಪ್ರತಿ ತಿಂಗಳು 2000 ಹಣವನ್ನು ನೀಡಲಾಗುತ್ತಿದೆ

Gruhalakshmi Scheme
Gruhalakshmi Scheme

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಮಹಿಳೆಯರಿಗೆ ಪ್ರತಿ ತಿಂಗಳು 2000 ಹಣವನ್ನು ಮಹಿಳೆಯರ ಖಾತೆಗೆ ನೇರವಾಗಿ ಈ ಯೋಜನೆ ಅಡಿಯಲ್ಲಿ ವರ್ಗಾವಣೆ ಮಾಡಲಾಗುತ್ತಿದೆ ಮತ್ತು ಇಲ್ಲಿವರೆಗೂ ಮಹಿಳೆಯರು ಸುಮಾರು 15 ಕಂತಿನ ಹಣವನ್ನು ಪಡೆದುಕೊಂಡಿದ್ದಾರೆ ಅಂದರೆ ಸುಮಾರು 30,000 ಹಣವನ್ನು ಈ ಒಂದು ಯೋಜನೆ ಅಡಿಯಲ್ಲಿ ಮಹಿಳೆಯರು ಇದೀಗ ಪಡೆದುಕೊಂಡಿದ್ದಾರೆ ಎಂದು ಹೇಳಬಹುದು.! ಆದರೆ ಇದೀಗ ಎರಡು ತಿಂಗಳಿಂದ ಮಹಿಳೆಯರ ಖಾತೆಗೆ ಹಣ ಜಮಾ ಆಗಿಲ್ಲ ಆದ್ದರಿಂದ ಹಣ ಯಾವಾಗ ಜಮಾ ಆಗುತ್ತದೆ ಎಂದು ಮಹಿಳೆಯರು ಎದುರು ನೋಡುತ್ತಿದ್ದಾರೆ

 

ಗೃಹಲಕ್ಷ್ಮಿ ಯೋಜನೆಯ 2 ಕಂತಿನ ಹಣ ಒಟ್ಟಿಗೆ ₹4000 ಬಿಡುಗಡೆ (Gruhalakshmi Scheme).?

ಹೌದು ಸ್ನೇಹಿತರೆ ಕಳೆದ ಎರಡು ತಿಂಗಳಿಂದ ಹಾಗೂ ಕೆಲವು ಮಹಿಳೆಯರಿಗೆ ಇನ್ನು ಮೂರು ತಿಂಗಳಿನ ಜಮಾ ಆಗಿಲ್ಲ ಆದರಿಂದ ಮಹಿಳೆಯರು ತುಂಬಾ ಆತಂಕ ಪಡುತ್ತಿದ್ದಾರೆ.! ಈ ನಡುವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟ ಮಾಹಿತಿ ತಿಳಿಸಿದ್ದಾರೆ.! ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ 15ನೇ ಕಂತಿನ ಹಣ ಇನ್ನು ಕೆಲ ಮಹಿಳೆಯರಿಗೆ ಹಾಗೂ ಕೆಲ ಜಿಲ್ಲೆಯ ಮಹಿಳೆಯರಿಗೆ ಜಮಾ ಆಗಿಲ್ಲ ಹಾಗೂ 16 ಮತ್ತು 17ನೇ ಕಂತಿನ ಹಣವು ಕೂಡ ಇನ್ನು ಮಹಿಳೆಯರ ಖಾತೆಗೆ ಬಂದಿಲ್ಲ ಇದಕ್ಕೆ ಸಂಬಂಧಿಸಿದಂತೆ ಸ್ಪಷ್ಟ ಮಾಹಿತಿ ಸ್ಪಷ್ಟ ಮಾಹಿತಿ ತಿಳಿದು ಬಂದಿದೆ

ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ 15 ಮತ್ತು 16ನೇ ಕಂತಿನ ಹಣವನ್ನು ಇದೇ ತಿಂಗಳು ಅಂದರೆ ಫೆಬ್ರವರಿ 15ನೇ ತಾರೀಕು ಸಾಯಂಕಾಲ ಕೆಲ ಜಿಲ್ಲೆಯ ಮಹಿಳೆಯರ ಖಾತೆಗೆ ಎರಡು ಕಂತಿನ ಹಣ ಒಟ್ಟಿಗೆ ರೂ.4,000 ಜಮಾ ಮಾಡಲಾಗುತ್ತದೆ ಎಂದು ಕೆಲವು ಖಾಸಗಿ ಮಾಧ್ಯಮಗಳ ಮೂಲಕ ಮಾಹಿತಿ ತಿಳಿದು ಬಂದಿದೆ ಹಾಗಾಗಿ ಈ ಎರಡು ಕಂತಿನ ಹಣವು ಈ ತಿಂಗಳ ಕೊನೆಯದರ ಒಳಗಡೆ ಅಂದರೆ ಫೆಬ್ರವರಿ 28ರ ಒಳಗಡೆ ಪ್ರತಿಯೊಬ್ಬರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಎರಡು ಕಂತಿನ ಹಣವನ್ನು ಜಮಾ ಮಾಡಲಾಗುತ್ತದೆ ಎಂದು ಮಾಹಿತಿ ತಿಳಿದು ಬಂದಿದೆ

ಆದ್ದರಿಂದ ಮಹಿಳೆಯರು ಹಣ ಬರುವವರೆಗೂ ಕಾಯಬೇಕಾಗುತ್ತದೆ.! ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ 15 ಮತ್ತು 16ನೇ ಕಂತಿನ ಹಣ ಈ 15ನೇ ತಾರೀಖಿನಿಂದ ರೂ.4,000 15 ನೇ ತಾರೀಖಿನಿಂದ ಬಿಡುಗಡೆ ಮಾಡಲಾಗುತ್ತದೆ ಹಾಗೂ ತಿಂಗಳ ಕೊನೆಯಲ್ಲಿ 17ನೇ ಕಂತಿನ ಹಣವು ಕೂಡ ಬಿಡುಗಡೆ ಮಾಡಲಾಗುತ್ತದೆ ಎಂದು ಮಾಹಿತಿ ತಿಳಿದು ಬಂದಿದೆ ಹಾಗಾಗಿ ಇದು ಮಹಿಳೆಯರಿಗೆ ಸಿಹಿ ಸುದ್ದಿ ಎಂದು ಹೇಳಬಹುದು.!

 

WhatsApp Group Join Now
Telegram Group Join Now       

ಪೆಂಡಿಂಗ್ ಹಣ ಪಡೆಯಲು ಏನು ಮಾಡಬೇಕು..?

ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ ಕೆಲವು ಕಂತಿನ ಹಣವು ಅಥವಾ 5 ರಿಂದ 6 ಕಂತಿನ ಹಣ ಇನ್ನೂ ಸಾಕಷ್ಟು ಮಹಿಳೆಯರ ಖಾತೆಗೆ ಜಮಾ ಆಗಿಲ್ಲ ಆದ್ದರಿಂದ ಅಂತ ಮಹಿಳೆಯರು ಕೆಲವೊಂದು ಕೆಲಸವನ್ನು ಕಡ್ಡಾಯವಾಗಿ ಮಾಡಬೇಕಾಗುತ್ತದೆ ಇದಕ್ಕೆ ಸಂಬಂಧಿಸಿದ ವಿವರವನ್ನು ನಾವು ಕೆಳಗಡೆ ವಿವರಿಸಿದ್ದೇವೆ

ಆಧಾರ್ ಕಾರ್ಡ್ ಅಪ್ಡೇಟ್:- ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದಂತ ಮಹಿಳೆಯರು ಇನ್ನೂ ಐದು ಅಥವಾ ಆರು ಕಂತಿನ ಹಣ ಬಾಕಿ ಇದ್ದರೆ ಅಂತ ಮಹಿಳೆಯರು ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಬೇಕಾಗುತ್ತದೆ.! ಹೌದು ಸ್ನೇಹಿತರೆ ಯಾರು ಆಧಾರ್ ಕಾರ್ಡ್ ತೆಗೆಸಿ 10 ವರ್ಷಗಳ ಕಾಲ ಯಾವುದೇ ರೀತಿ ಅಪ್ಡೇಟ್ ಮಾಡಿಲ್ಲ ಅಂತ ಮಹಿಳೆಯರು ತಮ್ಮ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಬೇಕಾಗುತ್ತದೆ ಅಂತವರಿಗೆ ಗೃಹಲಕ್ಷ್ಮಿ ಯೋಜನೆ ಹಣ ಜಮಾ ಆಗುತ್ತೆ

ಬ್ಯಾಂಕ್ ಖಾತೆ ಸರಿಪಡಿಸುವಿಕೆ:- ಹೌದು ಸ್ನೇಹಿತರೆ ಇನ್ನೂ ಸಾಕಷ್ಟು ಮಹಿಳೆಯರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಹಾಗೂ ಆಧಾರ್ ಸೀಡಿಂಗ್ ಮತ್ತು ಈ ಕೆವೈಸಿ ಮಾಡಿಲ್ಲ ಅಂತ ಮಹಿಳೆಯರು ಕೂಡಲೇ ನಿಮ್ಮ ಬ್ಯಾಂಕ್ ಶಾಖೆಗೆ ಭೇಟಿ ನೀಡಿ ಈ ಕೆಲಸವನ್ನು ಮಾಡಿಸಿ

ರೇಷನ್ ಕಾರ್ಡ್ ಅಪ್ಡೇಟ್:- ಹೌದು ಸ್ನೇಹಿತರೆ ತುಂಬಾ ಮಹಿಳೆಯರು ರೇಷನ್ ಕಾರ್ಡ್ ನಲ್ಲಿ ಇರುವಂತ ಕುಟುಂಬದ ಮುಖ್ಯಸ್ಥರ ಈಕೆ ವೈಸಿ ಮಾಡಿಸಿಲ್ಲ ಹಾಗೂ ಕುಟುಂಬದ ಸದಸ್ಯರ ಈ ಕೆವೈಸಿ ಮಾಡಿಸಿಲ್ಲ ಅಂತವರು ಕೂಡಲೇ ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಎಲ್ಲಾ ಸದಸ್ಯರು ekyc ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸಿ

ಗೃಹಲಕ್ಷ್ಮಿ ಅರ್ಜಿ Ekyc:– ಗೃಹಲಕ್ಷ್ಮಿ ಯೋಜನೆ ಐದು ಅಥವಾ ಆರು ಕಂತಿನ ಬಾಕಿ ಇದ್ದಂತ ಮಹಿಳೆಯರು ತಮ್ಮ ಗೃಹಲಕ್ಷ್ಮಿ ಅರ್ಜಿಯ ekyc ಮಾಡಿಸಬೇಕು

 

ವಿಶೇಷ ಸೂಚನೆ:- ಗೃಹಲಕ್ಷ್ಮಿ ಯೋಜನೆಯ ಮೇಲೆ ತಿಳಿಸಿದಂತೆ ಎಲ್ಲಾ ಕೆಲಸ ಮಾಡಿದರು ಕೂಡ ನಿಮಗೆ ಐದು ಅಥವಾ ಆರು ಕಂತಿನ ಬಾಕಿ ಇದ್ದರೆ ಕೂಡಲೇ ನೀವು ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ಯಾವ ಕಾರಣಕ್ಕೆ ಹಣ ಜಮಾ ಆಗಿಲ್ಲ ಎಂಬ ಮಾಹಿತಿಯನ್ನು ನೀವು ತಿಳಿದುಕೊಳ್ಳಬಹುದು ಮತ್ತು ಇದೇ ರೀತಿ ಪ್ರತಿದಿನ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ಗೆ ಸೇರಿಕೊಳ್ಳಬಹುದು.

Leave a Comment