Gruhalakshmi: ಈ ಜಿಲ್ಲೆಗಳಲ್ಲಿ ಇಂದು ಮಹಿಳೆಯರಿಗೆ ಗೃಹಲಕ್ಷ್ಮಿ ಪೆಂಡಿಂಗ್ ಒಟ್ಟು 6,000 ಬಿಡುಗಡೆ ಇಲ್ಲಿದೆ ನೋಡಿ ವಿವರ
ನಮಸ್ಕಾರ ಸ್ನೇಹಿತರೆ, ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಕಳೆದ ಮೂರು ತಿಂಗಳಿಂದ ಪೆಂಡಿಂಗ್ ಇರುವಂತಹ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆಯ ಬಗ್ಗೆ ಹೊಸ ಮಾಹಿತಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹಂಚಿಕೊಂಡಿದ್ದಾರೆ, ಹೌದು ಸ್ನೇಹಿತರೆ ಈ ಒಂದು ಲೇಖನ ಮೂಲಕ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಹಣ ಯಾವಾಗ ಬಿಡುಗಡೆಯಾಗುತ್ತದೆ ಹಾಗೂ ಗೃಹಲಕ್ಷ್ಮಿ ಯೋಜನೆ ಬಗ್ಗೆ ಮಾಹಿತಿ ಮತ್ತು ಬಿಡುಗಡೆಯಾದ ಹಣವನ್ನು ಯಾವ ರೀತಿ ಚೆಕ್ ಮಾಡಬೇಕು ಎಂಬ ವಿವರವನ್ನು ಈ ಒಂದು ಲೇಖನಯ ಮೂಲಕ ತಿಳಿಸುತ್ತಿದ್ದೇವೆ
ಗೃಹಲಕ್ಷ್ಮಿ ಯೋಜನೆ (Gruhalakshmi).?
ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಈ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮಿ ಯೋಜನೆಯು ಕೂಡ ಒಂದಾಗಿದೆ ಮತ್ತು ಈ ಒಂದು ಯೋಜನೆ ಮಹಿಳೆಯರಿಗೆ ತುಂಬಾ ಉಪಯುಕ್ತವಾಗಿದ್ದು ದಿನನಿತ್ಯ ಜೀವನದಲ್ಲಿ ಬೆಲೆ ಏರಿಕೆಯ ವಿರುದ್ಧ ಹೋರಾಡಲು ಈ ಗೃಹಲಕ್ಷ್ಮಿ ಯೋಜನೆ ಹಣ ತುಂಬಾ ಉಪಯುಕ್ತವಾಗಿದೆ ಎಂದು ಸಾಕಷ್ಟು ಮಹಿಳೆಯರು ಹೇಳಿಕೊಂಡಿದ್ದಾರೆ ಹಾಗೂ ಈ ಒಂದು ಯೋಜನೆಯ ಮೂಲಕ ಕೆಲ ಮಹಿಳೆಯರು ಹೊಲದಲ್ಲಿ ಬೋರ್ವೆಲ್ ಹಾಗೂ ಕೆಲ ಮಹಿಳೆಯರು ಹೊಲಿಗೆ ಯಂತ್ರ ಹಾಗೂ ಇತರ ವಸ್ತುಗಳನ್ನು ಖರೀದಿ ಮಾಡಿದ್ದಾರೆ

ಆದ್ದರಿಂದ ಈ ಒಂದು ಯೋಜನೆ (Gruhalakshmi) ನಮ್ಮ ಕರ್ನಾಟಕದಲ್ಲಿ (karnataka) ಸಾಕಷ್ಟು ಪ್ರಾಮುಖ್ಯತೆ (₹2000) ಪಡೆದುಕೊಂಡಿದೆ.! ಹೌದು ಸ್ನೇಹಿತರೆ ರಾಜ್ಯ ಸರ್ಕಾರ ಈ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2000 ಹಣವನ್ನು ವರ್ಗಾವಣೆ ಮಾಡುತ್ತಾ ಬಂದಿದೆ ಮತ್ತು ಇಲ್ಲಿವರೆಗೂ ಸುಮಾರು 19 ಕಂತಿನ ಹಣವನ್ನು ಮಹಿಳೆಯರ ಖಾತೆಗೆ ಜಮಾ ಮಾಡಲಾಗಿದ್ದು ಕಳೆದ ಮೂರು ತಿಂಗಳಿಂದ ಈ ಒಂದು ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಹಣ ಜಮಾ ಆಗಿಲ್ಲ ಹಾಗಾಗಿ ಹಣ ಯಾವಾಗ ಜಮಾ ಆಗುತ್ತದೆ ಎಂದು ಮಹಿಳೆಯರು ಕಾತುರದಿಂದ ಎದುರು ನೋಡುತ್ತಿದ್ದಾರೆ
ಹೌದು ಸ್ನೇಹಿತರೆ, ಗೃಹಲಕ್ಷ್ಮಿ ಯೋಜನೆ ಮೂಲಕ ಇಲ್ಲಿವರೆಗೂ ಮಹಿಳೆಯರು ಸುಮಾರು 38,000 ವರೆಗೆ ಈ ಒಂದು ಯೋಜನೆ ಮೂಲಕ ಹಣ ಪಡೆದುಕೊಂಡಿದ್ದಾರೆ ಹಾಗೂ ಈ ಯೋಜನೆ ಮೂಲಕ ಇನ್ನು ಕಳೆದ ಮೂರು ತಿಂಗಳ ಹಣ ಜಮಾ ಆಗಿಲ್ಲ ಹಾಗೂ ಕೆಲ ಮಹಿಳೆಯರಿಗೆ 5 ಅಥವಾ 10 ಕಂತಿನ ಹಣ ಬಾಕಿ ಇದೆ ಹಾಗಾಗಿ ಮಹಿಳೆಯರು ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಎಂದು ಮಹಿಳೆಯರು ಎದುರು ನೋಡುತ್ತಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟ ಮಾಹಿತಿ ನೀಡಿದ್ದಾರೆ
ಮೂರು ತಿಂಗಳ ಪೆಂಡಿಂಗ್ ಹಣ ಬಿಡುಗಡೆಯ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟ ಮಾಹಿತಿ..?
ಅದು ಸ್ನೇಹಿತರ ಜನವರಿ ಮತ್ತು ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಒಟ್ಟು 6000 ಹಣವನ್ನು ಬಿಡುಗಡೆ ಮಾಡಲು ಹಣಕಾಸು ಇಲಾಖೆಯ ಕಡೆಯಿಂದ ಈಗಾಗಲೇ ಅನುಮೋದನೆ ನೀಡಲಾಗಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಹಿತಿ ನೀಡಿದ್ದಾರೆ ಹಾಗೂ ಪೆಂಡಿಂಗ್ ಇರುವಂತ ಮೂರು ತಿಂಗಳ ಹಣವನ್ನು ನಾವು ಹಂತ ಹಂತವಾಗಿ ಅಂದರೆ ಮೇ ಮೊದಲ ವಾರದಲ್ಲಿ ರೂ.2000 ಹಾಗೂ ಮೇ 2ನೇ ವಾರದಲ್ಲಿ 2000 ಮತ್ತು ಮೇ ಮೂರನೇ ವಾರದಲ್ಲಿ ರೂ.2,000 ಹಣವನ್ನು ಈ ರೀತಿ ಹಂತ ಹಂತವಾಗಿ ಬಿಡುಗಡೆ ಮಾಡಲಾಗುತ್ತದೆ ಎಂದು ಸ್ಪಷ್ಟ ಮಾಹಿತಿ ನೀಡಿದ್ದಾರೆ
ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆ ಪೆಂಡಿಂಗ್ ಇರುವಂತಹ ಕಳೆದ ಮೂರು ತಿಂಗಳ ಹಣ ಮೇ ತಿಂಗಳಿನಲ್ಲಿ ಬಿಡುಗಡೆ ಮಾಡಲು ಎಲ್ಲಾ ಕ್ರಮ ಕೈಗೊಳ್ಳಲಾಗಿದ್ದು ಹಣ ಬರುವವರೆಗೂ ಮಹಿಳೆಯರು ಕಾಯಬೇಕು ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ ಹಾಗಾಗಿ ಹಣವನ್ನು ಶೀಘ್ರದಲ್ಲೇ ಅಂದರೆ ಹಂತ ಹಂತವಾಗಿ ಮಹಿಳೆಯರ ಖಾತೆಗೆ ಬಿಡುಗಡೆ ಮಾಡಲಾಗುತ್ತೆ ಎಂದು ತಿಳಿಸಿದ್ದಾರೆ ಮತ್ತು ಸಂಪೂರ್ಣವಾಗಿ ಮಹಿಳೆಯರಿಗೆ ಈ ಒಂದು ಮೇ ತಿಂಗಳ ಅಂತ್ಯದ ಒಳಗಡೆ ಮಾಡಲಾಗುತ್ತೆ ಎಂದು ಸ್ಪಷ್ಟ ಮಾಹಿತಿ ನೀಡಲಾಗಿದೆ
ಗೃಹಲಕ್ಷ್ಮಿ ಯೋಜನೆಯ ಹಣ ರೂ.2000 ಜಮಾ ಆಗಿದೆ ಎಂದು ಚೆಕ್ ಮಾಡುವುದು ಹೇಗೆ..?
ಹೌದು ಸ್ನೇಹಿತರೆ ತುಂಬಾ ಜನರಿಗೆ ಗೃಹಲಕ್ಷ್ಮಿ ಯೋಜನೆ ಇಲ್ಲಿವರೆಗೂ ಎಷ್ಟು ಕಂತು ಹಣ ಜಮಾ ಹಾಗಿದೆ ಹಾಗೂ ಎಷ್ಟು ಬಂತು ಹಣ ಬಾಕಿ ಇದೆ ಎಂಬ ತುಂಬಾ ಸಂದೇಹ ಕಾಡುತ್ತಿದೆ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಯಾವ ರೀತಿ ಗೃಹಲಕ್ಷ್ಮಿ ಯೋಜನೆಯ ಸ್ಟೇಟಸ್ ಚೆಕ್ ಮಾಡಬೇಕು ಎಂಬ ವಿಧಾನವನ್ನು ತಿಳಿದುಕೊಳ್ಳೋಣ
ಸ್ಟೇಟಸ್ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
- ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ ಸ್ಟೇಟಸ್ ಚೆಕ್ ಮಾಡಲು ಮೊದಲು ಪ್ಲೇ ಸ್ಟೋರ್ ಅಪ್ಲಿಕೇಶನ್ ಗೆ ಭೇಟಿ ನೀಡಿ ಅಲ್ಲಿ ನೀವು ಸರ್ಚ್ ಬಾರ್ ನಲ್ಲಿ ಕರ್ನಾಟಕ DBT ಸ್ಟೇಟಸ್ ಎಂಬ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ
- ನಂತರ ಈ ಒಂದು ಅಪ್ಲಿಕೇಶನ್ ನಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಆಧಾರ್ ಕಾರ್ಡ್ ನಂಬರ್ ಎಂಟರ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ
- ನಂತರ ಈ ಒಂದು ಅಪ್ಲಿಕೇಶನ್ ಓಪನ್ ಮಾಡಿ ನೀವು ಕ್ರಿಯೇಟ್ ಮಾಡಿದಂತ ನಾಲ್ಕು ಅಂಕಿಯ ಪಿನ್ ಎಂಟರ್ ಮಾಡಿ
- ನಂತರ ಈ ಅಪ್ಲಿಕೇಶನ್ ಓಪನ್ ಆಗುತ್ತೆ ಅಲ್ಲಿ ನೀವು ಪೇಮೆಂಟ್ ಸ್ಟೇಟಸ್ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ ನಂತರ ನಿಮಗೆ ಗೃಹಲಕ್ಷ್ಮಿ ಯೋಜನೆ ಹಾಗೂ ಹಲವಾರು ಸರ್ಕಾರಿ ಯೋಜನೆಗಳ ಮಾಹಿತಿ ಸಿಗುತ್ತದೆ
- ಅಲ್ಲಿ ನೀವು ಗೃಹಲಕ್ಷ್ಮಿ ಯೋಜನೆ (gruh Lakshmi scheme) ಸ್ಟೇಟಸ್ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ
- ನಂತರ ನಿಮಗೆ ಇಲ್ಲಿವರೆಗೂ ಗೃಹಲಕ್ಷ್ಮಿ ಯೋಜನೆ ಮೂಲಕ ಎಷ್ಟು ಕಂತಿನ ಹಣ ಜಮಾ ಆಗಿದೆ ಎಂಬ ಸಂಪೂರ್ಣ ಮಾಹಿತಿ ಸಿಗುತ್ತದೆ
ಸ್ನೇಹಿತರೆ ನಿಮಗೆ ಇದೇ ರೀತಿ ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆಯ ಬಗ್ಗೆ ಮಾಹಿತಿ ಹಾಗೂ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಹಣ ಯಾವಾಗ ಬಿಡುಗಡೆಯಾಗುತ್ತೆ ಮತ್ತು ರೇಷನ್ ಕಾರ್ಡ್ ಗೆ ಸಂಬಂಧಿಸಿದ ಮಾಹಿತಿ ಮತ್ತು ಇತರ ಸರಕಾರಿ ಯೋಜನೆಗಳಿಗೆ ಸಂಬಂಧಿಸಿದ ಹೊಸ ಮಾಹಿತಿಗಳನ್ನು ದಿನಾಲು ಪಡೆಯಲು ಬಯಸುತ್ತಿದ್ದೀರಾ ಹಾಗಾದರೆ ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಿ
Gruhalakshmi Stutas: ಗೃಹಲಕ್ಷ್ಮಿ ಯೋಜನೆಯ 3 ತಿಂಗಳ ಹಣ ಒಟ್ಟಿಗೆ ₹6,000 ಬಿಡುಗಡೆ, ಲಕ್ಷ್ಮಿ ಹೆಬ್ಬಾಳ್ಕರ್
1 thought on “Gruhalakshmi: ಈ ಜಿಲ್ಲೆಗಳಲ್ಲಿ ಇಂದು ಮಹಿಳೆಯರಿಗೆ ಗೃಹಲಕ್ಷ್ಮಿ ಪೆಂಡಿಂಗ್ ಒಟ್ಟು 6,000 ಬಿಡುಗಡೆ ಇಲ್ಲಿದೆ ನೋಡಿ ವಿವರ”