Home Guard Recruitment: ಹೋಂ ಗಾರ್ಡ್ ಹುದ್ದೆಗಳ ನೇಮಕಾತಿ.! 10Th ಪಾಸಾದವರು ಬೇಗ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೇ ಹತ್ತನೇ ತರಗತಿ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಏಕೆಂದರೆ ಉತ್ತರ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಖಾಲಿ ಇರುವಂತೆ ಹೋಂ ಗಾರ್ಡ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಈ ಒಂದು ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳನ್ನು ಹಾಗೂ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಮತ್ತು ಎಷ್ಟು ಸಂಬಳ ನೀಡಲಾಗುತ್ತದೆ ಎಂಬ ಸಂಪೂರ್ಣ ವಿವರವನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ
ಹೋಂ ಗಾರ್ಡ್ ಹುದ್ದೆಗಳ ನೇಮಕಾತಿ (Home Guard Recruitment)..?
ಸ್ನೇಹಿತರೆ ನೀವು ಹತ್ತನೇ ತರಗತಿ ಪಾಸ್ ಆಗಿದ್ದರೆ ಮತ್ತು ಉದ್ಯೋಗ ಮಾಡಲು ಬಯಸುತ್ತಿದ್ದರೆ ನಿಮಗೆ ಇದೀಗ ಭರ್ಜರಿ ಗುಡ್ ನ್ಯೂಸ್.!. ಹೌದು ಸ್ನೇಹಿತರೆ ಉತ್ತರ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಖಾಲಿ ಇರುವಂತ ಹೋಮ್ ಗಾರ್ಡ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಜಸ್ಟ್ ಎಸ್ ಎಸ್ ಎಲ್ ಸಿ ಪಾಸಾದರೆ ಸಾಕು ಅರ್ಜಿ ಸಲ್ಲಿಸಬಹುದಾಗಿದೆ ಹಾಗಾಗಿ ಇದು ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು

ಹೌದು ಸ್ನೇಹಿತರೆ ಉತ್ತರ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಖಾಲಿ ಇರುವಂತೆ 140 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಗೃಹರಕ್ಷಕ ದಳ ಅಧಿಸೂಚನೆ ಬಿಡುಗಡೆ ಮಾಡಿದ್ದು ಈ ಹುದ್ದೆಗಳಿಗೆ ಮಹಿಳೆಯರು ಮತ್ತು ಪುರುಷರು ಅರ್ಜಿ ಸಲ್ಲಿಸಬಹುದು ಹಾಗಾಗಿ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಕೊನೆಯ ದಿನಾಂಕ ಮುಂತಾದ ವಿವರಗಳ ಬಗ್ಗೆ ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿದುಕೊಳ್ಳೋಣ
ಉಚಿತ ಮನೆ ಕಟ್ಟಿಸಿಕೊಳ್ಳಲು ಬಯಸುತ್ತಿದ್ದರೆ ತಕ್ಷಣ ಈ ರೀತಿ ಅರ್ಜಿ ಸಲ್ಲಿಸಿ
ಹುದ್ದೆಗಳ ನೇಮಕಾತಿ ವಿವರ (Home Guard Recruitment)..?
ನೇಮಕಾತಿ ಇಲಾಖೆ:- ಗೃಹರಕ್ಷಕ ದಳ
ಖಾಲಿ ಹುದ್ದೆಗಳ ಸಂಖ್ಯೆ:- 140 ಹುದ್ದೆಗಳು
ಹುದ್ದೆಗಳ ಹೆಸರು:- ಗೃಹರಕ್ಷಕ ದಳ
ಅರ್ಜಿ ಸಲ್ಲಿಸುವ ವಿಧಾನ:- ಆಫ್ ಲೈನ್ ಮೂಲಕ
ಆಯ್ಕೆ ವಿಧಾನ:- ನೇರ ನೇಮಕಾತಿ
ಅರ್ಜಿ ಕೊನೆಯ ದಿನಾಂಕ:- 07/03/2025
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಉತ್ತರ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಖಾಲಿ ಇರುವಂತೆ ೧೪೦ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಕನಿಷ್ಠ 10ನೇ ತರಗತಿ ಪಾಸ್ ಆದವರು ಈ ಹುದ್ದೆಗಳಿಗೆ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
ವಯೋಮಿತಿ ಎಷ್ಟು:- ಸ್ನೇಹಿತರೆ ಉತ್ತರ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಖಾಲಿ ಇರುವಂತೆ ೧೪೦ ಹುದ್ದೆಗಳ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 45 ವರ್ಷ ವಯೋಮಿತಿ ಹೊಂದಿದಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗೂ ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗಿರಬೇಕು
ಸಂಬಳ ಎಷ್ಟು:- ಸ್ನೇಹಿತರೆ ಉತ್ತರ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಖಾಲಿ ಇರುವಂತೆ ೧೪೦ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ನೇಮಕಾತಿ ಅಧಿಸೂಚನೆ ಪ್ರಕಾರ ಕನಿಷ್ಠ 8000 ಯಿಂದ ಗರಿಷ್ಠ 15 ಸಾವಿರ ವರೆಗೆ ಅಥವಾ ಸರಕಾರಿ ಸೇವೆಗಳಲ್ಲಿ ಕಾರ್ಯನಿರ್ವಹಿಸುವ ಸಂದರ್ಭದಲ್ಲಿ ಪ್ರತಿದಿನ ಐದು ನೂರು ರೂಪಾಯಿ ಗೌರವ ಧನ ನೀಡಲಾಗುತ್ತದೆ ಹಾಗಾಗಿ ಹೆಚ್ಚಿನ ವಿವರಕ್ಕಾಗಿ ನೀವು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಆಯ್ಕೆ ವಿಧಾನ:- ಸ್ನೇಹಿತರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವಂತೆ 140 ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳನ್ನು ನೇರ ನೇಮಕಾತಿ ವಿಧಾನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ
ಇತರ ಅರ್ಹತೆಗಳು:- ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಮೇಲೆ ಯಾವುದೇ ಪೊಲೀಸ್ ಪ್ರಕರಣ ಹೊಂದಿರಬಾರದು ಮತ್ತು ಯಾವುದೇ ಪಕ್ಷದ ಕಾರ್ಯಕರ್ತ ಅಥವಾ ಯಾವುದೇ ಸಂಘದ ಸದಸ್ಯರು ಆಗಿರಬಾರದು
ಜಿಯೋ ಗ್ರಾಹಕರಿಗೆ ಸಿಗಲಿದೆ ಒಂದು ಲಕ್ಷ ರೂಪಾಯಿವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ತಕ್ಷಣ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರ ಉತ್ತರ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವಂತೆ 140 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಹಾಗಾಗಿ ಅರ್ಜಿ ಸಲ್ಲಿಸಲು ಬೇಕಾಗುವ ವಿಳಾಸ ಹಾಗೂ ಎಚ್ಚೆದ ವಿವರಕ್ಕಾಗಿ ಸಂಪರ್ಕಿಸಲು ಬೇಕಾಗುವ ದೂರವಾಣಿ ಸಂಖ್ಯೆ ಮುಂತಾದ ವಿವರಗಳನ್ನು ನಾವು ಕೆಳಗಡೆ ನೀಡಿದ್ದೇವೆ
ಜಿಲ್ಲಾ ಗೃಹ ರಕ್ಷಕ ದಳ ಕಚೇರಿ ಕಾರವಾರ,
ಗೃಹರಕ್ಷಕ ದಳದ ಸಾಮಾದೇಷ್ಠರು. ಉತ್ತರ ಕನ್ನಡ ಜಿಲ್ಲೆ,
ಸ್ನೇಹಿತರೆ ಮೇಲೆ ಕೊಟ್ಟಿರುವಂತಹ ವಿಳಾಸಕ್ಕೆ ಭೇಟಿ ನೀಡಿ ನೀವು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರ ಪಡೆಯಬಹುದು ಅಥವಾ ಕೆಳಗಡೆ ಕೊಟ್ಟಿರುವಂತಹ ದೂರವಾಣಿ ಸಂಖ್ಯೆಗಳಿಗೆ ಸಂಪರ್ಕಿಸಿ ಹುದ್ದೆಗಳ ನೇಮಕಾತಿ ಕುರಿತು ಹೆಚ್ಚಿನ ಮಾಹಿತಿ ಪಡೆಯಬಹುದು
ದೂರವಾಣಿ ಸಂಖ್ಯೆಯ ವಿವರಗಳು:-
08382 200137
94808 98775
ಇದೇ ರೀತಿ ಪ್ರತಿದಿನ ಸರಕಾರಿ ಹುದ್ದೆಗಳ ಕುರಿತು ಮಾಹಿತಿ ಹಾಗೂ ನಮ್ಮ ಕರ್ನಾಟಕದಲ್ಲಿ ಕಾಲಿ ಇರುವಂತ ವಿವಿಧ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರತಿದಿನ ಮಾಹಿತಿಗಾಗಿ ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು ಇದರಿಂದ ಪ್ರತಿದಿನ ಹೊಸ ಹೊಸ ಮಾಹಿತಿಗಳು ಸಿಗುತ್ತವೆ