India Army Recruitment: ಯಾವುದೇ ಪರೀಕ್ಷೆ ಇಲ್ಲದೆ ಭಾರತೀಯ ಸೇನೆಯಲ್ಲಿ ಉದ್ಯೋಗ | ತಿಂಗಳಿಗೆ 1 ಲಕ್ಷದವರೆಗೆ ಸಂಬಳ ಬೇಗ ಈ ರೀತಿ ಅರ್ಜಿ ಸಲ್ಲಿಸಿ

India Army Recruitment: ಯಾವುದೇ ಪರೀಕ್ಷೆ ಇಲ್ಲದೆ ಭಾರತೀಯ ಸೇನೆಯಲ್ಲಿ ಉದ್ಯೋಗ | ತಿಂಗಳಿಗೆ 1 ಲಕ್ಷದವರೆಗೆ ಸಂಬಳ ಬೇಗ ಈ ರೀತಿ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ  ಭಾರತೀಯ ಸೇನೆಯಲ್ಲಿ ಉದ್ಯೋಗ ಅವಕಾಶ.! ಹೌದು ಸ್ನೇಹಿತರೆ ಭಾರತೀಯ ಸೇನೆಯಲ್ಲಿರುವ 142 ತಾಂತ್ರಿಕ ಪದವಿ ಕೋರ್ಸ್ಗಳ ಮೂಲಕ ಸುಮಾರು 30ಕ್ಕಿಂತ ಹೆಚ್ಚು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಮತ್ತು ಈ ಒಂದು ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಸೇರಲು ಯಾವುದೇ ರೀತಿ ಪರೀಕ್ಷೆ ಇರುವುದಿಲ್ಲ ಹಾಗಾಗಿ ಆಸಕ್ತಿ ಇರುವವರು ಮೇ 29 2025 ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ಬಂತು ನೋಡಿ ಎಸ್ ಎಸ್ ಎಲ್ ಸಿ ಮಾರ್ಕ್ಸ್ ಕಾರ್ಡ್ ಡೌನ್ಲೋಡ್ ಮಾಡುವ ಹೊಸ ವೆಬ್ಸೈಟ್ ಇಲ್ಲಿದೆ ನೋಡಿ ಮಾಹಿತಿ

ಅದರಿಂದ ಈ ಒಂದು ಲೇಖನ ಮೂಲಕ ಎಷ್ಟು ಹುದ್ದೆಗಳು ಖಾಲಿ ಇವೆ ಹಾಗೂ ಈ ಭಾರತೀಯ ಸೇನೆಯಲ್ಲಿ ಸೇರಲು ಬಯಸುವ ಅರ್ಜಿದಾರರು ಯಾವೆಲ್ಲ ಅರ್ಹತೆಗಳನ್ನು ಹೊಂದಿರಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಸಂಬಳ ಎಷ್ಟು ನೀಡುತ್ತಾರೆ ಎಂಬ ವಿವರಗಳಿಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ

 

ಭಾರತೀಯ ಸೇನೆ (India Army Recruitment) ಹೊಸ ನೇಮಕಾತಿ..?

ಹೌದು ಸ್ನೇಹಿತರೆ ನಮ್ಮ ಭಾರತೀಯ ಸೇನೆಯಲ್ಲಿ ಖಾಲಿ ಇರುವಂತೆ ಸುಮಾರು ಮೂವತ್ತಕ್ಕಿಂತ ಹೆಚ್ಚು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಮತ್ತು ಈ ಒಂದು ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಗಳಿಗೆ ಯಾವುದೇ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ ಹಾಗೂ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಕನಿಷ್ಠ ₹56,100 ಇಂದ ಗರಿಷ್ಠ ₹1,93,900 ವರೆಗೆ ಸಂಬಳ ನೀಡಲಾಗುತ್ತದೆ

WhatsApp Group Join Now
Telegram Group Join Now       
India Army Recruitment
India Army Recruitment

 

ಹೌದು ಸ್ನೇಹಿತರೆ ಭಾರತೀಯ ಸೇನೆಯಲ್ಲಿ ಉದ್ಯೋಗ ಮಾಡಲು ಬಯಸುವಂಥ ಜನರಿಗೆ ಇದು ಸುವರ್ಣ ಅವಕಾಶವೆಂದು ಹೇಳಬಹುದು ಹಾಗಾಗಿ ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಕೆಳಗೆ ನೀಡಿದ ಎಲ್ಲಾ ಅರ್ಹತೆಗಳನ್ನು ಹೊಂದಿರಬೇಕು ಹಾಗಾಗಿ ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಮತ್ತು ಇತರ ವಿವರಗಳಿಗೆ ಸಂಬಂಧಿಸಿದಂತೆ ಕೆಳಗಡೆ ತಿಳಿಸಲಾಗಿದೆ

 

ಹುದ್ದೆಗಳ ನೇಮಕಾತಿ ವಿವರ (India Army Recruitment).?

ನೇಮಕಾತಿ ಇಲಾಖೆ:- ಭಾರತೀಯ ಸೇನೆ

ಖಾಲಿ ಹುದ್ದೆಗಳ ಸಂಖ್ಯೆ:- 30 ಹುದ್ದೆಗಳು

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 30/05/2025

WhatsApp Group Join Now
Telegram Group Join Now       

ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ

ಅರ್ಜಿ ಸಲ್ಲಿಸಲು ವಯೋಮಿತಿ:- 20-27 ವರ್ಷ

ಸಂಬಳ ಎಷ್ಟು:- ₹56,100 ರಿಂದ ₹1,93,000 ವರೆಗೆ

 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು (India Army Recruitment) ಇರುವ ಅರ್ಹತೆಗಳ ವಿವರ ..?

ಶೈಕ್ಷಣಿಕ ಅರ್ಹತೆ:- ಹೌದು ಸ್ನೇಹಿತರೆ ಭಾರತೀಯ ಸೇನೆಯಲ್ಲಿ ಖಾಲಿ ಇರುವಂತ ಮೂವತ್ತಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ನೇಮಕಾತಿ ಅಧಿಸೂಚನೆ ಪ್ರಕಾರ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಶಿಕ್ಷಣ ಸಂಸ್ಥೆಯಿಂದ ಇಂಜಿನಿಯರಿಂಗ್ ಪದವಿ ಹೊಂದಿರಬೇಕು ಅಥವಾ ಒಂದು ಜನವರಿ 2025 ರ ಒಳಗಡೆ ಇಂಜಿನಿಯರಿಂಗ್ ಸಂಬಂಧಿಸಿದ ಯಾವುದೇ ಪದವಿಯನ್ನು ಪಾಸ್ ಆಗಿರಬೇಕು ಅಂತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ವಯೋಮಿತಿ ಎಷ್ಟು:- ಭಾರತೀಯ ಸೇನೆಯಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ವಯಸ್ಸು ನೇಮಕಾತಿ ಅಧಿಸೂಚನೆ ಪ್ರಕಾರ ಕನಿಷ್ಠ 20 ವರ್ಷ ಹಾಗೂ ಗರಿಷ್ಠ 27 ವರ್ಷ ನಿಗದಿ ಮಾಡಲಾಗಿದೆ ಇದರ ಜೊತೆಗೆ ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ ಹೆಚ್ಚಿನ ವಿವರಕ್ಕಾಗಿ ನೀವು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಬಹುದು.

ಸಂಬಳ ಎಷ್ಟು:- ಭಾರತೀಯ ಸೇನೆಯಲ್ಲಿ ಕಾಲಿರುವ 30ಕ್ಕಿಂತ ಹೆಚ್ಚು ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ನೇಮಕಾತಿ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕನಿಷ್ಠ 56100 ಇಂದ ಗರಿಷ್ಠ ಒಂದು ಲಕ್ಷದ 93,000 ವರೆಗೆ ಸಂಬಳ ನೀಡಲಾಗುತ್ತದೆ

ಆಯ್ಕೆಯ ವಿಧಾನ:- ಭಾರತೀಯ ಸೇನೆಯಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳನ್ನು ಮೊದಲು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ ನಂತರ ಸಂದರ್ಶನದ ಮೂಲಕ ಹಾಗೂ ಇತರ ವಿಧಾನಗಳನ್ನು ಅನುಸರಿಸಿ ಈ ಒಂದು ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ

 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ (India Army Recruitment).?

ಭಾರತೀಯ ಸೇನೆಯಲ್ಲಿ ಖಾಲಿ ಇರುವಂತೆ 30 ಕಿಂತ ಹೆಚ್ಚು ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಮೊದಲು ಭಾರತೀಯ ಸೇನೆ ಬಿಡುಗಡೆ ಮಾಡಿರುವಂತ ಈ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ ನಂತರ ನೇಮಕಾತಿ ಅಧಿಸೂಚನೆಯ ಎಲ್ಲಾ ಮಾಹಿತಿಗಳನ್ನು ಸರಿಯಾಗಿ ಓದಿಕೊಂಡು ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರ ಇದೇ ರೀತಿ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿ ಹಾಗೂ ನಮ್ಮ ಕರ್ನಾಟಕದಲ್ಲಿ ಖಾಲಿ ಇರುವ ವಿವಿಧ ಸರಕಾರಿ ಹಾಗೂ ಪ್ರೈವೇಟ್ ಹುದ್ದೆಗಳ ಮಾಹಿತಿ ಮತ್ತು ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳು ಹಾಗೂ ವಿವಿಧ ವಿದ್ಯಾರ್ಥಿ ವೇತನಗಳ ಕುರಿತು ಮಾಹಿತಿ ಪಡೆಯಲು ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿ

Leave a Comment