JIo Best Recharge Plans: ಕಡಿಮೆ ಬೆಲೆಯ 84 ದಿನ ವ್ಯಾಲಿಡಿಟಿ ಹೊಂದಿರುವ ಜಿಯೋ ಹೊಸ ರಿಚಾರ್ಜ್ ಪ್ಲಾನ್ ಗಳು.! ಇಲ್ಲಿದೆ ಮಾಹಿತಿ

JIo Best Recharge Plans: ಕಡಿಮೆ ಬೆಲೆಯ 84 ದಿನ ವ್ಯಾಲಿಡಿಟಿ ಹೊಂದಿರುವ ಜಿಯೋ ಹೊಸ ರಿಚಾರ್ಜ್ ಪ್ಲಾನ್ ಗಳು.! ಇಲ್ಲಿದೆ ಮಾಹಿತಿ

ನಮಸ್ಕಾರ ಸ್ನೇಹಿತರೆ ಜಿಯೋ ಗ್ರಾಹಕರಿಗಾಗಿ ಮುಕೇಶ್ ಅಂಬಾನಿ ಕಡೆಯಿಂದ ಭರ್ಜರಿ ಗುಡ್ ನ್ಯೂಸ್.! ಹೌದು ಸ್ನೇಹಿತರೆ ಜಿಯೋ ಗ್ರಹಕರಿಗಾಗಿ ಅತ್ಯಂತ ಕಡಿಮೆ ಬೆಲೆಯ 84 ದಿನ ಮಾನ್ಯತೆ ಹೊಂದಿರುವಂತ ಹೊಸ ರಿಚಾರ್ಜ್ ಪ್ಲಾನ್ ಗಳು ಪರಿಚಯ ಮಾಡಿದ್ದು ಈ ಒಂದು ಲೇಖನ ಮೂಲಕ ಈ ರಿಚಾರ್ಜ್ ಯೋಜನೆಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ.! ಹೌದು ಸ್ನೇಹಿತರೆ ಜಿಯೋ ಗ್ರಹಕರಿಗೆ ಇರುವ 84 ದಿನ ವ್ಯಾಲಿಡಿಟಿ ಹೊಂದಿರುವ ರಿಚಾರ್ಜ್ ಪ್ಲಾನ್ ಗಳ ವಿವರಗಳ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನಿಯಲ್ಲಿ ತಿಳಿಸಿ ಕೊಡುತ್ತಿದ್ದೇವೆ

ವಿದ್ಯಾರ್ಥಿಗಳಿಗೆ ಸಿಗಲಿದೆ 25000 ಹಣ.! ತಕ್ಷಣ ವಿದ್ಯಾರ್ಥಿಗಳು ಈ ರೀತಿ ಅರ್ಜಿ ಸಲ್ಲಿಸಿ

 

 

ಜಿಯೋ ಟೆಲಿಕಾಂ ಸಂಸ್ಥೆ (JIo Best Recharge Plans)..?

ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಮುಕೇಶ್ ಅಂಬಾನಿ ಒಡೆತನದ ಜಿಯೋ ಟೆಲಿಕಾಂ ಸಂಸ್ಥೆ 2016ರಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಒಂದು ಸಂಚಲನ ಸೃಷ್ಟಿ ಮಾಡಿತ್ತು.! ಇದರಿಂದ ಎಲ್ಲಾ ಟೆಲಿಕಾಂ ಸಂಸ್ಥೆಗಳು ತಮ್ಮ ರಿಚಾರ್ಜ್ ದರವನ್ನು ಇಳಿಕೆ ಮಾಡಬೇಕಾಗಿತ್ತು ಹಾಗೂ ಜಿಯೋ ಟೆಲಿಕಾಂ ಸಂಸ್ಥೆ ತನ್ನ ಗ್ರಹಗಳಿಗೆ ಅತ್ಯಂತ ಕಡಿಮೆ ಬೆಲೆಯಲ್ಲಿ ಉಚಿತ ಕರೆಗಳು ಹಾಗೂ ಉಚಿತ ಡೇಟಾ ಸೌಲಭ್ಯವನ್ನು ನೀಡುತ್ತಿದೆ.! ಹೌದು ಸ್ನೇಹಿತರೆ, ಇತ್ತೀಚಿಗೆ ಎಲ್ಲಾ ಟೆಲಿಕಾಂ ಸಂಸ್ಥೆಗಳು ತಮ್ಮ ರಿಚಾರ್ಜ್ ತರ ಗಳನ್ನು ಏರಿಕೆ ಮಾಡಿದೆ. ಇದರಿಂದ ಗ್ರಹಗಳಿಗೆ ತುಂಬಾ ತೊಂದರೆಯಾಗಿದೆ ಎಂದು ಹೇಳಬಹುದು

WhatsApp Group Join Now
Telegram Group Join Now       
JIo Best Recharge Plans
JIo Best Recharge Plans

 

ಆದ್ದರಿಂದ ಮುಕೇಶ್ ಅಂಬಾನಿ ಒಡೆತನದ ರಿಲಯನ್ಸ್ ಜಿಯೋ ಟೆಲಿಕಾಂ ಸಂಸ್ಥೆ ತನ್ನ ಗ್ರಾಹಕರಿಗಾಗಿ ಅತ್ಯಂತ ಕಡಿಮೆ ಬೆಲೆಯಲ್ಲಿ 84 ದಿನ ವ್ಯಾಲಿಡಿಟಿ ಹೊಂದಿರುವಂತ ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ ಮಾಡಿದ್ದು ಈ ಒಂದು ರಿಚಾರ್ಜ್ ಯೋಜನೆಗಳ ಬಗ್ಗೆ ಈಗ ಮಾಹಿತಿ ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಒಂದು ಲೇಖನವನ್ನು ಆದಷ್ಟು ಜಿಯೋ ಗ್ರಾಹಕರಿಗೆ ಹಾಗೂ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಪ್ರಯತ್ನ ಮಾಡಿ

ಪ್ರತಿದಿನ ಹೊಸ ಸುದ್ದಿಗಳನ್ನು ಪಡೆಯಲು ನೀವು ತಕ್ಷಣ ಇಲ್ಲಿ ಕ್ಲಿಕ್ ಮಾಡಿ

 

₹448 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (JIo Best Recharge Plans).?

ಸ್ನೇಹಿತರೆ ಇದು ಜಿಯೋ ಗ್ರಾಹಕರಿಗೆ ಇರುವ ಅತ್ಯಂತ ಕಡಿಮೆ ಬೆಲೆಯ 84 ದಿನ ವ್ಯಾಲಿಡಿಟಿ ಹೊಂದಿರುವ ರಿಚಾರ್ಜ್ ಪ್ಲಾನ್ ಆಗಿದ್ದು ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಹಕರಿಗೆ 84 ದಿನಗಳ ವರೆಗೆ ಅನ್ಲಿಮಿಟೆಡ್ ವಾಯ್ಸ್ ಕಾಲ್ ಮಾಡಲು ಅವಕಾಶವಿರುತ್ತದೆ ಇದರ ಜೊತೆಗೆ 1000 SMS ಉಚಿತವಾಗಿ ಈ ಒಂದು ರಿಚಾರ್ಜ್ ಯೋಜನೆಯಲ್ಲಿ ಸಿಗುತ್ತದೆ ಹಾಗೂ ಈ ರಿಚಾರ್ಜ್ ಮಾಡಿಸಿಕೊಂಡಂತ ಗ್ರಹಕರು ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಕ್ಲೌಡ್ ಮುಂತಾದ ಎಂಟರ್ಟೈನ್ಮೆಂಟ್ ಸೇವೆಗಳನ್ನು ಬಳಸಬಹುದು

 

WhatsApp Group Join Now
Telegram Group Join Now       

₹666 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (JIo Best Recharge Plans).?

ಸ್ನೇಹಿತರೆ ಇದು ಜಿಯೋ ಗ್ರಾಹಕರಿಗೆ ಇರುವ ಅತ್ಯಂತ ಕಡಿಮೆ ಬೆಲೆಯ 70 ದಿನ ವ್ಯಾಲಿಡಿಟಿ ಹೊಂದಿರುವ ರಿಚಾರ್ಜ್ ಪ್ಲಾನ್ ಆಗಿದ್ದು ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಹಕರಿಗೆ ಅನ್ಲಿಮಿಟೆಡ್ ಕರೆಗಳು ಮಾಡಲು ಅವಕಾಶ ಹಾಗೂ ಪ್ರತಿದಿನ 100 SMS & 1.5 GB ಡೇಟಾ ಈ ಒಂದು ರಿಚಾರ್ಜ್ ಯೋಜನೆಯಲ್ಲಿ ಗ್ರಹಕರಿಗೆ ಬಳಸಲು ಅವಕಾಶವಿರುತ್ತದೆ ಇದರ ಜೊತೆಗೆ ಜಿಯೋ ಸಿನಿಮಾ, ಜಿಯೋ ಟಿವಿ, ಜಿಯೋ ಕ್ಲೌಡ್ ಮುಂತಾದ ಸೇವೆಗಳನ್ನು 666 ರೂಪಾಯಿ ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರು ಬಳಸಬಹುದು

 

₹799 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (JIo Best Recharge Plans).?

ಸ್ನೇಹಿತರೆ ಇದು ಜಿಯೋ ಗ್ರಾಹಕರಿಗೆ ಇರುವ ಅತ್ಯಂತ ಕಡಿಮೆ ಬೆಲೆಯ 84 ದಿನ ವ್ಯಾಲಿಡಿಟಿ ಹೊಂದಿರುವ ರಿಚಾರ್ಜ್ ಪ್ಲಾನ್ ಆಗಿದ್ದು ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಹಕರಿಗೆ ಅನ್ಲಿಮಿಟೆಡ್ ಕರೆಗಳು ಮಾಡಲು ಅವಕಾಶ ಹಾಗೂ ಪ್ರತಿದಿನ 100 SMS & 1.5 GB ಡೇಟಾ ಈ ಒಂದು ರಿಚಾರ್ಜ್ ಯೋಜನೆಯಲ್ಲಿ ಗ್ರಹಕರಿಗೆ ಬಳಸಲು ಅವಕಾಶವಿರುತ್ತದೆ ಇದರ ಜೊತೆಗೆ ಜಿಯೋ ಸಿನಿಮಾ, ಜಿಯೋ ಟಿವಿ, ಜಿಯೋ ಕ್ಲೌಡ್ ಮುಂತಾದ ಸೇವೆಗಳನ್ನು 799 ರೂಪಾಯಿ ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರು ಬಳಸಬಹುದು

 

₹859 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (JIo Best Recharge Plans).?

ಸ್ನೇಹಿತರೆ ಇದು ಜಿಯೋ ಗ್ರಾಹಕರಿಗೆ ಇರುವ ಅತ್ಯಂತ ಕಡಿಮೆ ಬೆಲೆಯ 84 ದಿನ ವ್ಯಾಲಿಡಿಟಿ ಹಾಗೂ ಅನ್ಲಿಮಿಟೆಡ್ 5G ಡೇಟಾ ನೀಡುವಂತ ರಿಚಾರ್ಜ್ ಪ್ಲಾನ್ ಆಗಿದ್ದು ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಹಕರಿಗೆ ಅನ್ಲಿಮಿಟೆಡ್ ಕರೆಗಳು ಮಾಡಲು ಅವಕಾಶ ಹಾಗೂ ಪ್ರತಿದಿನ 100 SMS & 2 GB ಡೇಟಾ ಈ ಒಂದು ರಿಚಾರ್ಜ್ ಯೋಜನೆಯಲ್ಲಿ ಗ್ರಹಕರಿಗೆ ಬಳಸಲು ಅವಕಾಶವಿರುತ್ತದೆ ಇದರ ಜೊತೆಗೆ ಜಿಯೋ ಸಿನಿಮಾ, ಜಿಯೋ ಟಿವಿ, ಜಿಯೋ ಕ್ಲೌಡ್ ಮುಂತಾದ ಸೇವೆಗಳನ್ನು 859 ರೂಪಾಯಿ ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರು ಬಳಸಬಹುದು

 

₹859 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (JIo Best Recharge Plans).?

ಸ್ನೇಹಿತರೆ ಇದು ಜಿಯೋ ಗ್ರಾಹಕರಿಗೆ ಇರುವ ಅತ್ಯಂತ ಕಡಿಮೆ ಬೆಲೆಯ 90 ದಿನ ವ್ಯಾಲಿಡಿಟಿ ಹಾಗೂ ಅನ್ಲಿಮಿಟೆಡ್ 5G ಡೇಟಾ ನೀಡುವಂತ ರಿಚಾರ್ಜ್ ಪ್ಲಾನ್ ಆಗಿದ್ದು ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಹಕರಿಗೆ ಅನ್ಲಿಮಿಟೆಡ್ ಕರೆಗಳು ಮಾಡಲು ಅವಕಾಶ ಹಾಗೂ ಪ್ರತಿದಿನ 100 SMS & 2 GB ಡೇಟಾ ಈ ಒಂದು ರಿಚಾರ್ಜ್ ಯೋಜನೆಯಲ್ಲಿ ಗ್ರಹಕರಿಗೆ ಬಳಸಲು ಅವಕಾಶವಿರುತ್ತದೆ ಮತ್ತು ಈ ರಿಚಾರ್ಜ್ ಮಾಡಿಸಿಕೊಂಡಂತ ಗ್ರಹಕರಿಗೆ ಹೆಚ್ಚುವರಿಯಾಗಿ 20 GB ಡೇಟಾ ಸಿಗುತ್ತದೆ.! ಇದರ ಜೊತೆಗೆ ಜಿಯೋ ಸಿನಿಮಾ, ಜಿಯೋ ಟಿವಿ, ಜಿಯೋ ಕ್ಲೌಡ್ ಮುಂತಾದ ಸೇವೆಗಳನ್ನು 859 ರೂಪಾಯಿ ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರು ಬಳಸಬಹುದು

ಸ್ನೇಹಿತರೆ ಇದರ ಜೊತೆಗೆ ಜೀವ ಗ್ರಾಹಕರಿಗೆ ಇನ್ನೂ ಹಲವಾರು ರೀಚಾರ್ಜ್ ಪ್ಲಾನ್ ಗಳು ಲಭ್ಯವಿದ್ದು ಈ ಒಂದು ರಿಚಾರ್ಜ್ ಯೋಜನೆಗಳ ಬಗ್ಗೆ ನಿಮಗೆ ಖಚಿತ ಹಾಗೂ ನಿಖರ ಮಾಹಿತಿ ಪಡೆಯಬೇಕಾದರೆ ನೀವು ಮೈ ಜಿಯೋ ಅಪ್ಲಿಕೇಶನ್ ಗೆ ಭೇಟಿ ನೀಡಿ ಈ ರಿಚಾರ್ಜ್ ಪ್ಲಾನ್ ಗಳ ಬಗ್ಗೆ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು ಹಾಗೂ ಇದೇ ರೀತಿ ನಿಮಗೆ ಪ್ರತಿದಿನ ಹೊಸ ಹೊಸ ಸುದ್ದಿಗಳು ಹಾಗೂ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ಪ್ರತಿದಿನ ಪಡೆದುಕೊಳ್ಳಲು ಬಯಸುತ್ತಿದ್ದರೆ ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು

Leave a Comment