JIo Recharge: ಜಿಯೋ ಪ್ರತಿದಿನ 2GB ಡೇಟಾ ನೀಡುವ ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ ಇಲ್ಲಿದೆ ಮಾಹಿತಿ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಮುಕೇಶ್ ಅಂಬಾನಿ ಕಡೆಯಿಂದ ಜಿಯೋ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು.! ಹೌದು ಸ್ನೇಹಿತರೆ, ಪ್ರತಿದಿನ 2GB ಡೇಟ ನೀಡುವಂತೆ ಅತ್ಯಂತ ಕಡಿಮೆ ಬೆಲೆಯ ಹೊಸ ರಿಚಾರ್ಜ್ ಪ್ಲಾನ್ ಗಳು ಪರಿಚಯ ಮಾಡಿದ್ದು ಈ ಒಂದು ಲೇಖನಯ ಮೂಲಕ ಈ ರಿಚಾರ್ಜ್ ಪ್ಲಾನ್ ಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ತಿಳಿದುಕೊಳ್ಳೋಣ ಆದ್ದರಿಂದ ನೀವು ಈ ಒಂದು ಲೇಖನಿಯನ್ನು ಕೊನೆವರೆಗೂ ಓದಲು ಪ್ರಯತ್ನ ಮಾಡಿ ಮತ್ತು ಆದಷ್ಟು ಈ ಒಂದು ಲೇಖನಿಯನ್ನು ಜಿಯೋ ಸಿಮ್ ಬಳಸುವಂತಹ ಗ್ರಾಹಕರಿಗೆ ಶೇರ್ ಮಾಡಲು ಪ್ರಯತ್ನ ಮಾಡಿ
ದ್ವಿತೀಯ ಪಿಯುಸಿ ಪಾಸಾದವರಿಗೆ ಸರ್ಕಾರಿ ಉದ್ಯೋಗ ಸಿಗುತ್ತದೆ.! ಕೆಲಸ ಬೇಕಾದರೆ ಈ ರೀತಿ ಅರ್ಜಿ ಸಲ್ಲಿಸಿ
ಜಿಯೋ ಟೆಲಿಕಾಂ ಸಂಸ್ಥೆ (JIo Recharge).?
ಹೌದು ಸ್ನೇಹಿತರೆ, ಜಿಯೋ ಟೆಲಿಕಾಂ ಸಂಸ್ಥೆ ನಮ್ಮ ಭಾರತ ದೇಶದಲ್ಲಿ ಇರುವಂತ ಅತ್ಯಂತ ದೊಡ್ಡ ಟೆಲಿಕಾಂ ಸಂಸ್ಥೆಯಾಗಿದ್ದು ಈ ಟೆಲಿಕಾಂ ಸಂಸ್ಥೆಯ ನಮ್ಮ ಭಾರತ ದೇಶದಲ್ಲಿ ಸುಮಾರು 240 ಮಿಲಿಯನ್ ಗಿಂತ ಹೆಚ್ಚು ಗ್ರಾಹಕರನ್ನು ಹೊಂದಿದೆ.! ಹಾಗೂ ಅತಿ ಹೆಚ್ಚು ಗ್ರಹಕರು ಈ ಜಿಯೋ ಸೇವೆಗಳನ್ನು ಬಳಸುತ್ತಿದ್ದಾರೆ ಎಂದು ಹೇಳಬಹುದು ಇದೀಗ ಮುಕೇಶ್ ಅಂಬಾನಿ ಕಡೆಯಿಂದ ಜಿಯೋ ಗ್ರಾಹಕರಿಗಾಗಿ ಅತ್ಯಂತ ಕಡಿಮೆ ಬೆಲೆಯ ಹೊಸ ರಿಚಾರ್ಜ್ ಪ್ಲಾನ್ ಗಳು ಪರಿಚಯ ಮಾಡಿದ್ದು ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ತಿಳಿದುಕೊಳ್ಳೋಣ

ಹೌದು ಸ್ನೇಹಿತರೆ ಇತ್ತೀಚಿಗೆ ಎಲ್ಲಾ ಟೆಲಿಕಾಂ ಸಂಸ್ಥೆಗಳು ತಮ್ಮ ಪ್ರಿಪೇಯ್ಡ್ ದರವನ್ನು ಏರಿಕೆ ಮಾಡಿದ್ದವು ಇದರಿಂದ ಸಾಕಷ್ಟು ಗ್ರಹಗಳು ತೊಂದರೆ ಅನುಭವಿಸುತ್ತಿದ್ದು ಮತ್ತು ಜಿಯೋ ಗ್ರಾಹಕರು ಜಿಯೋ ಸೇವೆಗಳನ್ನು ಬಳಸುವುದು ಬಿಟ್ಟು ಅತ್ಯಂತ ಕಡಿಮೆ ಬೆಲೆಯ ರಿಚಾರ್ಜ್ ಪ್ಲಾನ್ ಗಳು ಹೊಂದಿರುವ ಹಾಗೂ ಸರಕಾರಿ ಹೊಡೆತನದಲ್ಲಿರುವ bsnl ಟೆಲಿಕಾಂ ಸಂಸ್ಥೆಗೆ ಪೋರ್ಟ್ ಆಗಲು ಬಯಸುತ್ತಿದ್ದಾರೆ ಇದನ್ನು ತಡೆಗಟ್ಟಲು ಮುಕೇಶ್ ಅಂಬಾನಿ ಒಡೆತನದ ರಿಲಯನ್ಸ್ ಜಿಯೋ ಟೆಲಿಕಾಂ ಸಂಸ್ಥೆ ತನ್ನ ಗ್ರಹಕರಿಗಾಗಿ ಅತ್ಯಂತ ಕಡಿಮೆ ಬೆಲೆಯ ಹೊಸ ರಿಚಾರ್ಜ್ ಪ್ಲಾನ್ ಗಳು ಪರಿಚಯ ಮಾಡಿದೆ ಇದಕ್ಕೆ ಸಂಬಂಧಿಸಿದ ವಿವರವನ್ನು ಕೆಳಗಡೆ ನೀಡಿದ್ದೇವೆ
₹198 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (JIo Recharge).?
ಸ್ನೇಹಿತರೆ ಜಿಯೋ ಗ್ರಾಹಕರಿಗೆ ಇರುವಂತ ಅತ್ಯಂತ ಕಡಿಮೆ ಬೆಲೆಯ ಪ್ರತಿದಿನ 2 GB ಡೇಟಾ ನೀಡುವ ರಿಚಾರ್ಜ್ ಯೋಜನೆಯೆಂದರೆ 198 ರೂಪಾಯಿ ಪ್ರಿಪೇಡ್ ರಿಚಾರ್ಜ್ ಪ್ಲಾನ್ ಆಗಿದೆ ಈ ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ 14 ದಿನ ವ್ಯಾಲಿಡಿಟಿ ಸಿಗುತ್ತದೆ ಹಾಗೂ ಪ್ರತಿದಿನ 2 GB ಡೇಟಾ ಮತ್ತು ಪ್ರತಿ ದಿನ 100 SMS ಬಳಸಬಹುದು ಇದರ ಜೊತೆಗೆ ಅನ್ಲಿಮಿಟೆಡ್ 5G ಡೇಟ ಹಾಗೂ ಅನ್ಲಿಮಿಟೆಡ್ ಕರೆಗಳು ಮಾಡಲು ಈ ರಿಚಾರ್ಜ್ ಯೋಜನೆಯೆಲ್ಲಿ ಅವಕಾಶ ಮಾಡಿಕೊಡಲಾಗಿದೆ ಮತ್ತು ಜಿಯೋ ಸೇವೆಗಳಾದ ಜಿಯೋ ಟಿವಿ, ಜಿಯೋ ಕ್ಲೌಡ್, ಜಿಯೋ ಸಿನಿಮಾ ಬಳಸಬಹುದು
₹349 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (JIo Recharge).?
ಜಿಯೋ ಟೆಲಿಕಾಂ ಗ್ರಾಹಕರು ₹349 ರೂಪಾಯಿ ರಿಚಾರ್ಜ್ ಮಾಡಿಸಿಕೊಂಡರೆ 28 ದಿನಗಳ ವ್ಯಾಲಿಡಿಟಿ ಈ ರಿಚಾರ್ಜ್ ಪ್ಲಾನ್ ನಲ್ಲಿ ನೀಡಲಾಗುತ್ತದೆ ಮತ್ತು 28 ದಿನಗಳ ಕಾಲ ಪ್ರತಿ ದಿನ 2GB ಡೇಟಾ & ಪ್ರತಿದಿನ 100 SMS ಬಳಸಲು ಅವಕಾಶವಿದೆ ಇದರ ಜೊತೆಗೆ ಅನ್ಲಿಮಿಟೆಡ್ 5G ಡೇಟಾ ಬಳಸಬಹುದು ಹಾಗೂ ಅನ್ಲಿಮಿಟೆಡ್ ಕರೆಗಳು ಮಾಡಲು ಅವಕಾಶವಿದೆ ಮತ್ತು ಜಿಯೋ ಸೇವೆಗಳಾದ ಜಿಯೋ ಟಿವಿ, ಜಿಯೋ ಕ್ಲೌಡ್, ಜಿಯೋ ಸಿನಿಮಾ ಬಳಸಬಹುದು
₹629 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (JIo Recharge).?
ಜಿಯೋ ಟೆಲಿಕಾಂ ಗ್ರಾಹಕರು ₹629 ರೂಪಾಯಿ ರಿಚಾರ್ಜ್ ಮಾಡಿಸಿಕೊಂಡರೆ 56 ದಿನಗಳ ವ್ಯಾಲಿಡಿಟಿ ಈ ರಿಚಾರ್ಜ್ ಪ್ಲಾನ್ ನಲ್ಲಿ ನೀಡಲಾಗುತ್ತದೆ ಮತ್ತು 56 ದಿನಗಳ ಕಾಲ ಪ್ರತಿ ದಿನ 2GB ಡೇಟಾ & ಪ್ರತಿದಿನ 100 SMS ಬಳಸಲು ಅವಕಾಶವಿದೆ ಇದರ ಜೊತೆಗೆ ಅನ್ಲಿಮಿಟೆಡ್ 5G ಡೇಟಾ ಬಳಸಬಹುದು & ಒಟ್ಟು ಈ ರಿಚಾರ್ಜ್ ಯೋಜನೆಯಲ್ಲಿ 112GB ಡೇಟಾ ಸಿಗುತ್ತದೆ ಹಾಗೂ ಅನ್ಲಿಮಿಟೆಡ್ ಕರೆಗಳು ಮಾಡಲು ಅವಕಾಶವಿದೆ ಮತ್ತು ಜಿಯೋ ಸೇವೆಗಳಾದ ಜಿಯೋ ಟಿವಿ, ಜಿಯೋ ಕ್ಲೌಡ್, ಜಿಯೋ ಸಿನಿಮಾ ಬಳಸಬಹುದು
₹719 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (JIo Recharge).?
ಜಿಯೋ ಟೆಲಿಕಾಂ ಗ್ರಾಹಕರು ₹719 ರೂಪಾಯಿ ರಿಚಾರ್ಜ್ ಮಾಡಿಸಿಕೊಂಡರೆ 70 ದಿನಗಳ ವ್ಯಾಲಿಡಿಟಿ ಈ ರಿಚಾರ್ಜ್ ಪ್ಲಾನ್ ನಲ್ಲಿ ನೀಡಲಾಗುತ್ತದೆ ಮತ್ತು 70 ದಿನಗಳ ಕಾಲ ಪ್ರತಿ ದಿನ 2GB ಡೇಟಾ & ಪ್ರತಿದಿನ 100 SMS ಬಳಸಲು ಅವಕಾಶವಿದೆ ಇದರ ಜೊತೆಗೆ ಅನ್ಲಿಮಿಟೆಡ್ 5G ಡೇಟಾ ಬಳಸಬಹುದು & ಒಟ್ಟು ಈ ರಿಚಾರ್ಜ್ ಯೋಜನೆಯಲ್ಲಿ 140GB ಡೇಟಾ ಸಿಗುತ್ತದೆ ಹಾಗೂ ಅನ್ಲಿಮಿಟೆಡ್ ಕರೆಗಳು ಮಾಡಲು ಅವಕಾಶವಿದೆ ಮತ್ತು ಜಿಯೋ ಸೇವೆಗಳಾದ ಜಿಯೋ ಟಿವಿ, ಜಿಯೋ ಕ್ಲೌಡ್, ಜಿಯೋ ಸಿನಿಮಾ ಬಳಸಬಹುದು
₹749 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (JIo Recharge).?
ಜಿಯೋ ಟೆಲಿಕಾಂ ಗ್ರಾಹಕರು ₹629 ರೂಪಾಯಿ ರಿಚಾರ್ಜ್ ಮಾಡಿಸಿಕೊಂಡರೆ 72 ದಿನಗಳ ವ್ಯಾಲಿಡಿಟಿ ಈ ರಿಚಾರ್ಜ್ ಪ್ಲಾನ್ ನಲ್ಲಿ ನೀಡಲಾಗುತ್ತದೆ ಮತ್ತು 72 ದಿನಗಳ ಕಾಲ ಪ್ರತಿ ದಿನ 2GB ಡೇಟಾ ಹಾಗೂ 20 GB ಡೇಟಾ ಹೆಚ್ಚುವರಿಯಾಗಿ ಸಿಗುತ್ತದೆ & ಪ್ರತಿದಿನ 100 SMS ಬಳಸಲು ಅವಕಾಶವಿದೆ ಇದರ ಜೊತೆಗೆ ಅನ್ಲಿಮಿಟೆಡ್ 5G ಡೇಟಾ ಬಳಸಬಹುದು & ಒಟ್ಟು ಈ ರಿಚಾರ್ಜ್ ಯೋಜನೆಯಲ್ಲಿ 164GB ಡೇಟಾ ಸಿಗುತ್ತದೆ ಹಾಗೂ ಅನ್ಲಿಮಿಟೆಡ್ ಕರೆಗಳು ಮಾಡಲು ಅವಕಾಶವಿದೆ ಮತ್ತು ಜಿಯೋ ಸೇವೆಗಳಾದ ಜಿಯೋ ಟಿವಿ, ಜಿಯೋ ಕ್ಲೌಡ್, ಜಿಯೋ ಸಿನಿಮಾ ಬಳಸಬಹುದು
₹859 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (JIo Recharge).?
ಜಿಯೋ ಟೆಲಿಕಾಂ ಗ್ರಾಹಕರು ₹859 ರೂಪಾಯಿ ರಿಚಾರ್ಜ್ ಮಾಡಿಸಿಕೊಂಡರೆ 56 ದಿನಗಳ ವ್ಯಾಲಿಡಿಟಿ ಈ ರಿಚಾರ್ಜ್ ಪ್ಲಾನ್ ನಲ್ಲಿ ನೀಡಲಾಗುತ್ತದೆ ಮತ್ತು 84 ದಿನಗಳ ಕಾಲ ಪ್ರತಿ ದಿನ 2GB ಡೇಟಾ & ಪ್ರತಿದಿನ 100 SMS ಬಳಸಲು ಅವಕಾಶವಿದೆ ಇದರ ಜೊತೆಗೆ ಅನ್ಲಿಮಿಟೆಡ್ 5G ಡೇಟಾ ಬಳಸಬಹುದು & ಒಟ್ಟು ಈ ರಿಚಾರ್ಜ್ ಯೋಜನೆಯಲ್ಲಿ 168GB ಡೇಟಾ ಸಿಗುತ್ತದೆ ಹಾಗೂ ಅನ್ಲಿಮಿಟೆಡ್ ಕರೆಗಳು ಮಾಡಲು ಅವಕಾಶವಿದೆ ಮತ್ತು ಜಿಯೋ ಸೇವೆಗಳಾದ ಜಿಯೋ ಟಿವಿ, ಜಿಯೋ ಕ್ಲೌಡ್, ಜಿಯೋ ಸಿನಿಮಾ ಬಳಸಬಹುದು
ಸ್ನೇಹಿತರೆ ಮೇಲೆ ತಿಳಿಸಿದಂತ ರಿಚಾರ್ಜ್ ಪ್ಲಾನ್ ಗಳು ಜಿಯೋ ಗ್ರಾಹಕರಿಗೆ ಇರುವ ಕಡಿಮೆ ಬೆಲೆಯ ಪ್ರತಿದಿನ 2GB ಡಾಟಾ ನೀಡುವ ರಿಚಾರ್ಜ್ ಪ್ಲಾನ್ ಗಳು ಆಗಿದ್ದು ಇದನ್ನು ಹೊರತುಪಡಿಸಿ ಇನ್ನು ಹಲವಾರು ರೀಚಾರ್ಜ್ ಪ್ಲಾನ್ ಗಳು ಇವೆ. ಹಾಗಾಗಿ ನೀವು ಹೆಚ್ಚಿನ ಮಾಹಿತಿ ಪಡೆದುಕೊಳ್ಳಲು ಬಯಸುತ್ತಿದ್ದರೆ ನೀವು ನಿಮ್ಮ ಮೊಬೈಲ್ ನಲ್ಲಿ ಮೈ ಜಿಯೋ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡು ಹೆಚ್ಚಿನ ರಿಚಾರ್ಜ್ ಪ್ಲಾನ್ ಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಬಹುದು ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ಗೆ ಸೇರಿಕೊಳ್ಳಬಹುದು