Kea Recruitment: SDA, FDA ಮತ್ತು ವಿವಿಧ 2882 ಹುದ್ದೆಗಳಿಗೆ ಅರ್ಜಿ ಆಹ್ವಾನ.! ಬೇಗ ಅರ್ಜಿ ಸಲ್ಲಿಸಿ, ಇಲ್ಲಿದೆ ನೋಡಿ ಮಾಹಿತಿ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಹತ್ತನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಮತ್ತು ಐ ಟಿ ಐ ಹಾಗೂ ಪದವಿ ಮತ್ತು ಸ್ನಾತಕೋತ್ತರ ಪದವಿ ಪಾಸಾದಂತ ಅಭ್ಯರ್ಥಿಗಳಿಗೆ ಇದೀಗ ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಕಡೆಯಿಂದ ಭರ್ಜರಿ ಗುಡ್ ನ್ಯೂಸ್ ನೀಡಲಾಗಿದೆ.! ಹೌದು ಸ್ನೇಹಿತರೆ, ನಮ್ಮ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಲಾಖೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದ್ದು ಈ ಒಂದು ಅಧಿಸೂಚನೆ ಪ್ರಕಾರ ಸುಮಾರು 2,882 FDA, & SDA ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಆದ್ದರಿಂದ ನಾವು ಈ ಒಂದು ಲೇಖನೆಯ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ
ಹೊಸ ಹುದ್ದೆಗಳ ನೇಮಕಾತಿ (Kea Recruitment).?
ಹೌದು ಸ್ನೇಹಿತರೆ ನಮ್ಮ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಒಂದು ಅಧಿಸೂಚನೆ ಪ್ರಕಾರ ಸುಮಾರು 2,882 ಹುದ್ದೆಗಳು ಖಾಲಿ ಇವೆ.! ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಬೃಹತ್ ಅಧಿಸೂಚನೆ ಬಿಡುಗಡೆ ಮಾಡಿದೆ ಮತ್ತು ಈ ಒಂದು ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಹಾಗೂ ಹುದ್ದೆಗಳ ಅನುಗುಣವಾಗಿ ದ್ವಿತೀಯ ಪಿಯುಸಿ ಮತ್ತು ಐಟಿಐ, ಡಿಪ್ಲೋಮೋ, ಇಂಜಿನಿಯರಿಂಗ್, ಪದವಿ, ಸ್ನಾತಕೋತ್ತರ ಪದವಿ, ಮುಂತಾದ ವಿದ್ಯಾಭ್ಯಾಸ ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ಹೌದು ಸ್ನೇಹಿತರೆ ನಮ್ಮ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) , ಸುಮಾರು 2,882 ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಮತ್ತು ಈ ಒಂದು ಅಧಿಸೂಚನೆ ಪ್ರಕಾರ ಎಷ್ಟು ಹುದ್ದೆಗಳು ಖಾಲಿ ಇವೆ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಇತರ ವಿವರಗಳ ಬಗ್ಗೆ ಮಾಹಿತಿ ತಿಳಿಸಲಾಗಿದೆ ಮತ್ತು ಈ ಹುದ್ದೆಗಳಿಗೆ ಶೀಘ್ರದಲ್ಲೇ ಅರ್ಜಿ ಕರಿಯಲಾಗುತ್ತದೆ ಎಂದು ಇಲಾಖೆ ಸ್ಪಷ್ಟ ಮಾಹಿತಿ ನೀಡಿದ್ದು ಆದ್ದರಿಂದ ಅರ್ಜಿದಾರರು ಈ ಹುದ್ದೆಗಳ ಪರೀಕ್ಷೆಗೆ ಈಗಿಂದಲೇ ತಯಾರಿ ಮಾಡಿಕೊಳ್ಳಬಹುದು.
ಹುದ್ದೆಗಳ ನೇಮಕಾತಿ (Kea Recruitment) ವಿವರ.?
ನೇಮಕಾತಿ ಇಲಾಖೆ:- ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)
ಹುದ್ದೆಗಳ ಸಂಖ್ಯೆ:- 2,882 ಖಾಲಿ ಹುದ್ದೆಗಳು
ಹುದ್ದೆಗಳ ಹೆಸರು:- ವಿವಿಧ ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಪ್ರಾರಂಭ ದಿನಾಂಕ:- ಶೀಘ್ರದಲ್ಲೇ ಪ್ರಕಟಣೆ
ಅರ್ಜಿ ಕೊನೆಯ ದಿನಾಂಕ:- ಶೀಘ್ರದಲ್ಲೇ ಪ್ರಕಟಣೆ
ವಯೋಮಿತಿ:- 18-35 ವರ್ಷ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Kea Recruitment).?
ವಿದ್ಯಾರ್ಹತೆ:- ಸ್ನೇಹಿತರ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಈ 2,882 ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಾರ SDA, FDA ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳ ಅನುಗುಣವಾಗಿ ಕನಿಷ್ಠ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಮತ್ತು ಪದವಿ, ಡಿಪ್ಲೋಮೋ, ಇಂಜಿನಿಯರಿಂಗ್ ಮತ್ತು ಸ್ನಾತಕೋತ್ತರ ಪದವಿ ಪೂರ್ಣಗೊಳಿಸಬೇಕು
ವಯೋಮಿತಿ ಎಷ್ಟು:- ಸ್ನೇಹಿತರ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಈ 2,882 ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಾರ SDA, FDA ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳ ಅನುಗುಣವಾಗಿ ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಮತ್ತು ಗರಿಷ್ಠ ವಯೋಮಿತಿ 35 ವರ್ಷ ನಿಗದಿ ಮಾಡಲಾಗಿದೆ & ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ಮಾಹಿತಿ ತಿಳಿದುಕೊಳ್ಳಿ
ಆಯ್ಕೆಯ ವಿಧಾನ:- ಸ್ನೇಹಿತರ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಈ 2,882 ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಾರ SDA, FDA ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಆಯ್ಕೆ ಮಾಡಲಾಗುತ್ತದೆ ನಂತರ ಸಂದರ್ಶನ ಹಾಗೂ ಇತರ ವಿಧಾನಗಳನ್ನು ಆಧರಿಸಿ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ನಮ್ಮ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ ಮಾತ್ರ ಬಿಡುಗಡೆ ಮಾಡಿದೆ ಮತ್ತು ಈ ಹುದ್ದೆಗಳಿಗೆ ಶೀಘ್ರದಲ್ಲೇ ಅರ್ಜಿ ಆಹ್ವಾನ ಮಾಡಲಾಗುತ್ತದೆ ಎಂದು ಇಲಾಖೆ ಮಾಹಿತಿ ತಿಳಿಸಿದೆ ಹಾಗಾಗಿ ನೀವು ಈ ಹುದ್ದೆಗಳಿಗೆ ಈಗಲೆಂದಲೇ ಪರೀಕ್ಷೆಗೆ ತಯಾರಿ ಮಾಡಿಕೊಳ್ಳಿ
ಹೌದು ಸ್ನೇಹಿತರೆ, ನಮ್ಮ ರಾಜ್ಯದ ಗೃಹ ಮಂತ್ರಿಗಳು ಹಾಗೂ ಮುಖ್ಯಮಂತ್ರಿಗಳಾದ ಸಿಎಂ ಸಿದ್ದರಾಮಯ್ಯನವರು ಶೀಘ್ರದಲ್ಲಿ ಈ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ ಆದ್ದರಿಂದ ನಿರುದ್ಯೋಗಿ ಅಭ್ಯರ್ಥಿಗಳು ಈಗಲೆಂದಲೇ ಈ ಪರೀಕ್ಷೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಅಧ್ಯಯನ ಮಾಡಿ ಈ ಪರೀಕ್ಷೆಗಳಿಗೆ ತಯಾರಿ ಮಾಡಿಕೊಳ್ಳಬಹುದು. ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭಗೊಂಡ ನಂತರ ಇನ್ನೊಂದು ಲೇಖನಿಯ ಮೂಲಕ ಮಾಹಿತಿ ತಿಳಿಸಿಕೊಡುತ್ತೇವೆ
ಆದ್ದರಿಂದ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ಗೆ ಸೇರಿಕೊಳ್ಳಬಹುದು ಇದರಿಂದ ನಿಮಗೆ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ನಮ್ಮ ರಾಜ್ಯದಲ್ಲಿ ಜಾರಿ ಇರುವ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಸಿಗುತ್ತದೆ