KPSC Recruitment: ಕೃಷಿ ಇಲಾಖೆಯಲ್ಲಿ ಖಾಲಿ ಇರುವ 253 ಹುದ್ದೆಗಳ ನೇಮಕಾತಿ.! ಈ ರೀತಿ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಕರ್ನಾಟಕ ಲೋಕಸೇವಾ ಆಯೋಗ (KPSC) ಹೊಸ ನೇಮಕಾತಿ ಅತಿ ಸೂಚನೆ ಬಿಡುಗಡೆ ಮಾಡಿದ್ದು ಈ ಒಂದು ಅಧಿಸೂಚನೆ ಪ್ರಕಾರ ವಿವಿಧ ಗ್ರೂಪ್ ಈ ಹುದ್ದೆಗಳ ನೇಮಕಾತಿಗೆ ಅತಿ ಸೂಚನೆ ಹೊರಡಿಸಲಾಗಿದೆ ಈ ಒಂದು ಅಧಿಸೂಚನೆ ಪ್ರಕಾರ ಒಟ್ಟು 273 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಆದ್ದರಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಇತರ ಹಲವಾರು ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ದ್ವಿತೀಯ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಸಿಗಲಿದೆ 25000 ಸ್ಕಾಲರ್ಶಿಪ್ ಬೇಗ ಅರ್ಜಿ ಸಲ್ಲಿಸಿ
ಹೊಸ ನೇಮಕಾತಿ (KPSC Recruitment)..?
ಹೌದು ಸ್ನೇಹಿತರೆ ನಮ್ಮ ಕರ್ನಾಟಕ ಲೋಕಸೇವಾ ಆಯೋಗ ಈ ಹಿಂದೆ ಕೃಷಿ ಇಲಾಖೆಯಲ್ಲಿ ಖಾಲಿ ಇರುವಂತ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಆಹ್ವಾನ ಮಾಡಲಾಗಿತ್ತು ಹಾಗೂ ಅರ್ಜಿ ಕೂಡ ಮುಕ್ತಾಯಗೊಂಡಿತ್ತು ಆದರೆ ಇದೀಗ ಮತ್ತೆ ಕರ್ನಾಟಕ ಲೋಕಸೇವಾ ಆಯೋಗ ಹೈದರಾಬಾದ್ ಕರ್ನಾಟಕದಲ್ಲಿ ಕಾಲಿ ಇರುವಂತ ಗ್ರೂಪ್ ಬಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಮತ್ತೆ ಅರ್ಜಿ ಆಹ್ವಾನ ಮಾಡಲಾಗಿದೆ

ಹೌದು ಸ್ನೇಹಿತರೆ, ಕೆಲವೊಂದು ತಾಂತ್ರಿಕ ದೋಷಗಳಿಂದ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲ ಆದ್ದರಿಂದ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕಾಲಾವಕಾಶ ಮಾಡಿಕೊಡಲಾಗಿದ್ದು ಈ ಒಂದು ಲೇಖನೆಯ ಮೂಲಕ ಯಾವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಹಾಗೂ ಎಷ್ಟು ಹುದ್ದೆಗಳು ಖಾಲಿ ಇವೆ ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಹಾಗೂ ಇತರ ವಿವರಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಈ ಒಂದು ಲೇಖನ ಮೂಲಕ ತಿಳಿಸಿ ಕೊಡುತ್ತಿದ್ದೇವೆ
ಹುದ್ದೆಗಳ ನೇಮಕಾತಿ ವಿವರ (KPSC Recruitment).?
ನೇಮಕಾತಿ ಇಲಾಖೆ:- KPSC
ಖಾಲಿ ಇರುವ ಹುದ್ದೆಗಳ ಸಂಖ್ಯೆ:- 273 ಹುದ್ದೆಗಳು
ಹುದ್ದೆಗಳ ವಿವರ:- KPSC ಗ್ರೂಪ್ ಬಿ ಹುದ್ದೆಗಳು
ಹುದ್ದೆಗಳ ಹೆಸರು:-
ಕೃಷಿ ಅಧಿಕಾರಿ 42 ಹುದ್ದೆಗಳು
ಸಹಾಯಕ ಕೃಷಿ ಅಧಿಕಾರಿ 231 ಹುದ್ದೆಗಳು
ವಯೋಮಿತಿ:- 18-43 ವರ್ಷ
ಅರ್ಜಿ ಪ್ರಾರಂಭ ದಿನಾಂಕ:- 05/02/2025
ಅರ್ಜಿ ಕೊನೆಯ ದಿನಾಂಕ:- 15/02/2025
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (KPSC Recruitment).?
ವಿದ್ಯಾರ್ಹತೆ:- ಸ್ನೇಹಿತರೆ ಕರ್ನಾಟಕ ಲೋಕಸೇವಾ ಆಯೋಗ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ 273 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳ ಅನುಗುಣವಾಗಿ B.SC (ಕೃಷಿ), B.SC (ಆನರ್ಸ್), B.Tech ಪೂರ್ಣಗೊಳಿಸಿರಬೇಕು ಮತ್ತು ಹೆಚ್ಚಿನ ವಿವರಕ್ಕಾಗಿ ನೀವು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ
ವಯೋಮಿತಿ ಎಷ್ಟು:– ಸ್ನೇಹಿತರ ಕರ್ನಾಟಕ ಲೋಕಸೇವಾ ಆಯೋಗ ಬಿಡುಗಡೆ ಮಾಡಿರುವ 243 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ಪೂರ್ಣಗೊಳಿಸಿರಬೇಕು ಹಾಗೂ ಗರಿಷ್ಠ 43 ವರ್ಷದ ಒಳಗಿನವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಮತ್ತು ಮೀಸಲಾತಿ ಆಧಾರದ ಮೇಲೆ ಮೂರು ವರ್ಷ ವಯೋಮಿತಿ ಸಡಲಿಕ್ಕೆ ಎಲ್ಲಾ ವರ್ಗದವರಿಗೆ ನೀಡಲಾಗಿದ್ದು ಇನ್ನು ಹೆಚ್ಚಿನ ಮಾಹಿತಿ ಪಡೆಯಲು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಸಂಬಳ ಎಷ್ಟು:- ಸ್ನೇಹಿತರೆ ಕರ್ನಾಟಕ ಲೋಕಸೇವಾ ಆಯೋಗ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಅಂದರೆ ಕೃಷಿ ಅಧಿಕಾರಿ ಹುದ್ದೆಗಳಿಗೆ ₹43,100 ರಿಂದ ₹83,900 ರೂಪ ಇವರಿಗೆ ಸಂಬಳ ನೀಡಲಾಗುತ್ತದೆ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ತಿಂಗಳಿಗೆ ₹40,900 ರಿಂದ ₹78,200 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ
ಆಯ್ಕೆ ವಿಧಾನ:- ಸ್ನೇಹಿತರೆ 273 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಲೋಕಸೇವಾ ಆಯೋಗ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ಮೀಸಲಾತಿ ಆಧಾರದ ಮೇಲೆ ಹಾಗೂ ಇತರ ವಿಧಾನಗಳ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ಅರ್ಜಿ ಶುಲ್ಕ ಎಷ್ಟು:- ಸ್ನೇಹಿತರೆ 273 ಹುದ್ದೆಗಳ ನೇಮಕಾತಿ ಸಂಬಂಧಿಸಿದಂತೆ ಕರ್ನಾಟಕ ಲೋಕಸೇವಾ ಆಯೋಗ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 600 ಅರ್ಜಿ ಶುಲ್ಕ & ಪ್ರವರ್ಗ 2A,2B, 3A,3B ಅಭ್ಯರ್ಥಿಗಳಿಗೆ ರೂ.300 ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂಪಾಯಿ ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ವಿಶೇಷ ಚೇತನ ಅಭ್ಯರ್ಥಿಗಳಿಗೆ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲು ಕರ್ನಾಟಕ ಲೋಕಸೇವಾ ಆಯೋಗ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬಹುದು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ ಅದನ್ನು ಬಳಸಿಕೊಂಡು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
www.kpsc.kar.nic.in/
ಸ್ನೇಹಿತರ ಮೇಲೆ ಕೊಟ್ಟಿರುವ ಲಿಂಕ್ ಬಳಸಿಕೊಂಡು ಈ ಉದ್ದಗಳಿಗೆ ಅರ್ಜಿ ಸಲ್ಲಿಸಬಹುದು ಹಾಗೂ ಇದೇ ರೀತಿ ನೀವು ಪ್ರತಿದಿನ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿ ಹಾಗೂ ವಿವಿಧ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಲು ಬಯಸುತ್ತಿದ್ದರೆ ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು