KPSC Recruitment 2025 :- ನಮಸ್ಕಾರ ಸ್ನೇಹಿತರೆ ಈ ಲೇಖನದ ಮೂಲಕ ತಮ್ಮೆಲ್ಲರಿಗೂ ತಿಳಿಸಲು ಬಯಸುವ ವಿಷಯವೆಂದರೆ. ಕರ್ನಾಟಕ ಲೋಕಸೇವಾ ಆಯೋಗ ಹೊಸ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಈ ಒಂದು ಅಧಿಸೂಚನೆಯ ಪ್ರಕಾರ ವಿವಿಧ ಗ್ರೂಪ್ ಹಾಗೂ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ.!
ಈ ಒಂದು ಅಧಿಸೂಚನೆ ಪ್ರಕಾರ ಒಟ್ಟು 273 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಆದ್ದರಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು ? ಕೊನೆಯ ದಿನಾಂಕ ಯಾವುದು ? ಇನ್ನಿತರ ಹಲವಾರು ವಿವರಗಳ ಬಗ್ಗೆ ತಿಳಿದುಕೊಳ್ಳಲು ಲೇಖನವನ್ನು ಕೊನೆಯವರೆಗೂ ನೋಡಿ.
ಗೃಹಲಕ್ಷ್ಮಿ ಎರಡು ಕಂತಿನ ಹಣ ರೂ.4000 ಈ ದಿನ ಜಮಾ ಆಗುತ್ತೆ ಇಲ್ಲಿದೆ ನೋಡಿ ಮಾಹಿತಿ
KPSC ಹೊಸ ನೇಮಕಾತಿ (KPSC Recruitment 2025).?
ಗೆಳೆಯರೇ ನಮ್ಮ ಕರ್ನಾಟಕ ಲೋಕಸೇವಾ ಆಯೋಗ ಈ ಹಿಂದೆ ಖುಷಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ವೃತ್ತಿಗಳ ನೇಮಕಾತಿ ಗೆ ಸಂಬಂಧಿಸಿದಂತೆ ಅರ್ಜಿ ಆಹ್ವಾನ ಮಾಡಲಾಗಿದ್ದು ಹಾಗೂ ಅರ್ಜಿ ಕೂಡ ಮುಕ್ತಾಯಗೊಂಡು ಆದರೆ ಇದೀಗ ಮತ್ತೆ ಕರ್ನಾಟಕ ಲೋಕಸೇವಾ ಆಯೋಗ ಹೈದರಾಬಾದ್ ಕರ್ನಾಟಕದಲ್ಲಿ ಖಾಲಿ ಇರುವ ಗ್ರೂಪ್ ಬಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಮತ್ತೆ ಅರ್ಜಿ ಪ್ರಾರಂಭ ಮಾಡಲಾಗಿದೆ.

ಸ್ನೇಹಿತರೆ ಕೆಲವೊಂದು ತಾಂತ್ರಿಕ ದೋಷಗಳಿಂದ ಅಭ್ಯರ್ಥಿಗಳಿಗೆ ಅರ್ಜಿ ಹಾಕಲು ಸಾಧ್ಯವಾಗಿಲ್ಲ ಆದ್ದರಿಂದ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಮತ್ತೆ ಕಾಲಾವಕಾಶ ಮಾಡಿಕೊಳ್ಳಲಾಗಿದ್ದು ಈ ಒಂದು ಲೇಖನಯ ಮೂಲಕ ಯಾವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಹಾಗೂ ಎಷ್ಟು ಹುದ್ದೆಗಳು ಖಾಲಿ ಇದೆ ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಹಾಗೂ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಲು ನಾವು ಈ ಒಂದು ಲೇಖನದ ಮುಖಾಂತರ ತಿಳಿಸಿದ್ದೇವೆ.
KPSC ಹುದ್ದೆಗಳ ನೇಮಕಾತಿ ವಿವರ (KPSC Recruitment 2025).?
ನೇಮಕಾತಿ : KPSC
ಖಾಲಿ ಇರುವ ಹುದ್ದೆಗಳ ಸಂಖ್ಯೆ : 273 ಹುದ್ದೆಗಳು
ಹುದ್ದೆಗಳ ವಿವರ : KPSC ಗ್ರೂಪ್ ಬಿ ಹುದ್ದೆಗಳು.
ಹುದ್ದೆಗಳ ಹೆಸರು : ಕೃಷಿ ಅಧಿಕಾರಿ 42 ಹುದ್ದೆಗಳು, ಸಹಾಯಕ ಕೃಷಿ ಅಧಿಕಾರಿ 231 ಹುದ್ದೆಗಳು.
ವಯೋಮಿತಿ : 18-43 ವರ್ಷ
ಅರ್ಜಿ ಆರಂಭವಾದ ದಿನಾಂಕ : 05/02/2025
ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ : 15/02/2025
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (KPSC Recruitment 2025).?
ವಿದ್ಯಾರ್ಹತೆ :- ಗೆಳೆಯರೇ ಕರ್ನಾಟಕ ಲೋಕಸೇವಾ ಆಯೋಗ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ 273 ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪ್ರತಿಯೊಬ್ಬ ಅಭ್ಯರ್ಥಿಯು ಹುದ್ದೆಗಳ ಅನುಗುಣವಾಗಿ B.SC B.TECH ಪೂರ್ಣಗೊಳಿಸಿರಬೇಕಾಗುತ್ತದೆ ಮತ್ತು ಹೆಚ್ಚಿನ ವಿವರಕ್ಕಾಗಿ ನೀವು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ.
ವಯೋಮಿತಿ :- ಗೆಳೆಯರೇ ಲೋಕಸೇವಾ ಆಯೋಗ ಬಿಡುಗಡೆ ಮಾಡಿರುವ 243 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪ್ರತಿಯೊಬ್ಬ ಅಭ್ಯರ್ಥಿಯು ಕನಿಷ್ಠ 18 ವರ್ಷ ವಯೋಮಿತಿ ಪೂರ್ಣಗೊಳಿಸಿರಬೇಕು ಹಾಗೂ ಗರಿಷ್ಠ ೪೩ ವರ್ಷದ ಒಳಗೆ ಇರಬೇಕು ಅಂಥವರಿಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಮತ್ತು ಮೀಸಲಾತಿ ಆಧಾರದ ಮೇಲೆ ಮೂರು ವರ್ಷ ವಯೋಮಿತಿ ಸಡಲಿಕ್ಕೆ ಎಲ್ಲಾ ವರ್ಗದವರಿಗೆ ನೀಡಲಾಗಿದೆ.
ವೇತನ :- ಸ್ನೇಹಿತರೆ ಕರ್ನಾಟಕ ಲೋಕಸೇವಾ ಆಯೋಗ ಬಿಡುಗಡೆ ಮಾಡಿದ ವಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಅಂದರೆ ಕೃಷಿ ಅಧಿಕಾರಿ ಹುದ್ದೆಗಳಿಗೆ 43,000 ದಿಂದ 83,000ಗಳವರೆಗೆ ಸಂಬಳ ನೀಡಲಾಗುತ್ತದೆ. ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 40900 ರಿಂದ 78,200 ಗಳ ವರೆಗೆ ಸಂಬಳ ನೀಡಲಾಗುತ್ತದೆ.
ಆಯ್ಕೆ ವಿಧಾನ :- ಗೆಳೆಯರೇ 273 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಕರ್ನಾಟಕ ಲೋಕಸೇವಾ ಆಯೋಗ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳಿಗೆ ಮೊದಲು ಸ್ಪರ್ಧಾರ್ಥಕ ಪರೀಕ್ಷೆಯ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ನಂತರ ಮೀಸಲಾತಿ ಆಧಾರದ ಮೇಲೆ ಹಾಗೂ ಇತರ ವಿಧಾನಗಳ ಮುಖಾಂತರ ಈ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಶುಲ್ಕ :- ಗೆಳೆಯರೇ 273 ಹುದ್ದೆಗಳ ನೇಮಕಾತಿ ಸಂಬಂಧಿಸಿದಂತೆ ಕರ್ನಾಟಕ ಲೋಕಸೇವಾ ಆಯೋಗ ಬಿಡುಗಡೆ ಮಾಡಿದ ಅಧಿಕೃತ ಅಧಿಸೂಚನೆಯ ಪ್ರಕಾರ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 600 ರೂಪಾಯಿ ಅರ್ಜಿ ಶುಲ್ಕ ಮತ್ತು ಪ್ರವರ್ಗ 2A,2B,3A,3B ಅಭ್ಯರ್ಥಿಗಳಿಗೆ ರೂಪಾಯಿ 300 ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಐವತ್ತು ರೂಪಾಯಿ ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ (KPSC Recruitment 2025).?
ಗೆಳೆಯರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪ್ರತಿಯೊಬ್ಬ ಅಭ್ಯರ್ಥಿಯು ಮೊದಲು ಕರ್ನಾಟಕ ಲೋಕಸೇವಾ ಆಯೋಗ ಬಿಡುಗಡೆ ಮಾಡಿದ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಳನ್ನು ಪಡೆದುಕೊಂಡು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕನ್ನು ನಾವು ಕೆಳಗಡೆ ಲಿಂಕ್ ನೀಡಿದ್ದೇವೆ ಅದನ್ನು ಬಳಸಿಕೊಂಡು ಈ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ..
ಅರ್ಜಿ ಸಲ್ಲಿಸಲು ಇದರ ಮೇಲೆ ಒತ್ತಿ
www.kpsc.kar.nic.in/
ಸ್ನೇಹಿತರೆ ನಿಮಗೆ ಇದೇ ರೀತಿ ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಮತ್ತು ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ರಾಜ್ಯದಲ್ಲಿ ನಡೆಯುವಂತಹ ವಿವಿಧ ಸುದ್ದಿಗಳು ಹಾಗೂ ರಾಜಕೀಯ ವಿಷಯಗಳ ಬಗ್ಗೆ ಪ್ರತಿದಿನ ಮಾಹಿತಿ ಬೇಕಾದರೆ ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು