Nitk Recruitment: ಪದವಿ ಪಾಸಾದವರಿಗೆ ಸಬ್ ರಿಜಿಸ್ಟರ್ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಬೇಗ ಅರ್ಜಿ ಸಲ್ಲಿಸಿ

Nitk Recruitment: ಪಿಯುಸಿ ಪಾಸಾದವರಿಗೆ ಸಬ್ ರಿಜಿಸ್ಟರ್ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಬೇಗ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ನೀವು ಸರಕಾರಿ ಉದ್ಯೋಗ ಹುಡುಕುತ್ತಿದ್ದೀರಾ ಹಾಗಾದರೆ ನಿಮಗೆ ಭರ್ಜರಿ ಗುಡ್ ನ್ಯೂಸ್ ಹೌದು ಸ್ನೇಹಿತರೆ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕ (NITK) ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದ್ದು ಈ ಒಂದು ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಯಾವಾಗ ಹಾಗೂ ಎಷ್ಟು ಹುದ್ದೆಗಳು ಖಾಲಿ ಇವೆ ಎಂಬ ಸಂಪೂರ್ಣ ವಿವರವನ್ನು ನಾವು ಈ ಒಂದು ಲೇಖನ ಮೂಲಕ ಮಾಹಿತಿ ತಿಳಿದುಕೊಳ್ಳೋಣ ಆದ್ದರಿಂದ ನೀವು ಈ ಲೇಖನನ್ನು ಕೊನೆವರೆಗೂ ಓದಿ

ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಅರ್ಜಿ ಸಲ್ಲಿಸಿದವರನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುತ್ತದೆ ಬೇಗ ಅರ್ಜಿ ಸಲ್ಲಿಸಿ

 

ಹೊಸ ನೇಮಕಾತಿ ಸೂಚನೆ (Nitk Recruitment)..?

ಹೌದು ಸ್ನೇಹಿತರೆ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕದಲ್ಲಿ ಖಾಲಿ ಇರುವಂತ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಆಸಕ್ತಿ ಇರುವಂತಹ ಅಭ್ಯರ್ಥಿಗಳು ದಿನಾಂಕ 11 ಫೆಬ್ರವರಿ 2025 ಕೊನೆಯ ದಿನಾಂಕವಾಗಿದ್ದು ಈ ದಿನಾಂಕದ ಒಳಗಡೆ ಅರ್ಜಿದಾರರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಉದ್ದಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಕನಿಷ್ಠ 21,000 ರೂಪಾಯಿಯಿಂದ ಗರಿಷ್ಠ 50 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ

Nitk Recruitment
Nitk Recruitment

 

WhatsApp Group Join Now
Telegram Group Join Now       

ಆದ್ದರಿಂದ ಈ ಒಂದು ಲೇಖನಿ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಶೈಕ್ಷಣಿಕ ಅರ್ಹತೆ ಹಾಗೂ ವಯೋಮಿತಿ ಎಷ್ಟು ಇರಬೇಕು ಮತ್ತು ಎಷ್ಟು ಹುದ್ದೆಗಳು ಖಾಲಿ ಇವೆ ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಮತ್ತು ಇತರ ಹುದ್ದೆಗಳಿಗೆ ಸಂಬಂಧಿಸಿದಂತೆ ಹಲವಾರು ಮಾಹಿತಿಯನ್ನು ನಾವು ಈ ಒಂದು ಲೇಖನಯ ಮೂಲಕ ತಿಳಿದುಕೊಳ್ಳೋಣ ಆದ್ದರಿಂದ ನೀವು ಈ ಒಂದು ಲೇಖನವನ್ನು ಆದಷ್ಟು ಕೊನೆವರೆಗೂ ಓದಲು ಪ್ರಯತ್ನ ಮಾಡಿ

 

ಹುದ್ದೆಗಳ ನೇಮಕಾತಿ ವಿವರ (Nitk Recruitment).?

ನೇಮಕಾತಿ ಇಲಾಖೆ:- ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕ (Nitk)

ಖಾಲಿ ಹುದ್ದೆಗಳ ಸಂಖ್ಯೆ:- 18 ಹುದ್ದೆಗಳು

ಹುದ್ದೆಗಳ ಹೆಸರು:- ವಿವಿಧ ಹುದ್ದೆಗಳು

ಅರ್ಜಿ ಸಲ್ಲಿಸುವ ವಿಧಾನ:- ಆಫ್ಲೈನ್ ಮತ್ತು ಆನ್ಲೈನ್

WhatsApp Group Join Now
Telegram Group Join Now       

ಉದ್ಯೋಗ ಸ್ಥಳ:- ಕರ್ನಾಟಕ

ಹುದ್ದೆಗಳ ವಿವರ:-

1) ಮುಖ್ಯ ವೈಜ್ಞಾನಿಕ ಅಧಿಕಾರಿ/ ಮುಖ್ಯ ತಾಂತ್ರಿಕ ಅಧಿಕಾರಿ:- 2 ಹುದ್ದೆಗಳು

2) ಮುಖ್ಯ ವಿದ್ಯಾರ್ಥಿ ಚಟುವಟಿಕೆ ಮತ್ತು ಕ್ರೀಡಾ ಅಧಿಕಾರಿ:- 1 ಹುದ್ದೆ

3) ಮುಖ್ಯ ಇಂಜಿನಿಯರ್:- 01 ಹುದ್ದೆ

4) ಉಪ ನೋಂದಣಾಧಿಕಾರಿ:- 02 ಹುದ್ದೆಗಳು

5) ಉಪ ಗ್ರಂಥ ಪಾಲಕ:- 01 ಹುದ್ದೆ

6) ಸಹಾಯಕ ನೋಂದಣಾಧಿಕಾರಿ:- 05 ಹುದ್ದೆಗಳು

7) ಸಹಾಯಕ ಗ್ರಂಥಪಾಲಕ: 01 ಹುದ್ದೆ

8) ವೈದ್ಯಾಧಿಕಾರಿ:- 03 ಹುದ್ದೆಗಳು

9) ವಿದ್ಯಾರ್ಥಿ ಚಟುವಟಿಕೆ ಮತ್ತು ಕ್ರೀಡಾ ಅಧಿಕಾರಿ :- 01

10) ಕಾರ್ಯನಿರ್ವಾಹಕ ಇಂಜಿನಿಯರ್:- 01

 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?

ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳ ಅನುಗುಣವಾಗಿ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಪದವಿ ಮತ್ತು B.Tech , B.E, MSC, MBS, ಮುಂತಾದ ವಿದ್ಯಾರ್ಹತೆಯನ್ನು ಹೊಂದಿರಬೇಕಾಗುತ್ತದೆ

ವಯೋಮಿತಿ ಎಷ್ಟು:- ಸ್ನೇಹಿತರೆ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 21 ವರ್ಷ ವಯೋಮಿತಿ ಹಾಗೂ ಗರಿಷ್ಠ 56 ವರ್ಷದವರೆಗೆ ವಯೋಮಿತಿ ನಿಗದಿ ಮಾಡಲಾಗಿದೆ ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕ್ಕೆ ನೀಡಲಾಗಿದೆ ಆದ್ದರಿಂದ ಹೆಚ್ಚಿನ ವಿವರಕ್ಕಾಗಿ ನೀವು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ

ಅರ್ಜಿ ಶುಲ್ಕ ಎಷ್ಟು:- ಸ್ನೇಹಿತರೆ ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಸಾಮಾನ್ಯ ಹಾಗೂ ಒಬಿಸಿ ಮತ್ತು EWS ಅಭ್ಯರ್ಥಿಗಳಿಗೆ 1,500 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮತ್ತು ವಿಶೇಷ ಚೇತನ ಅಭ್ಯರ್ಥಿಗಳಿಗೆ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ

ಸಂಬಳ ಎಷ್ಟು:- ಸ್ನೇಹಿತರೆ ಈ ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಅಧಿಕೃತ ಅಧಿಸೂಚನೆಯ ಪ್ರಕಾರ ಕನಿಷ್ಠ ತಿಂಗಳಿಗೆ 21,000 ಇಂದ ಗರಿಷ್ಠ 50,000 ವರೆಗೆ ಹುದ್ದೆಗಳ ಅನುಗುಣವಾಗಿ ಸಂಬಳ ನೀಡಲಾಗುತ್ತದೆ ಮತ್ತು ಇದಕ್ಕೆ ಸಂಬಂಧಿಸಿದ ಹೆಚ್ಚಿನ ವಿವರ ನೀವು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಿ

 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ..?

ಸ್ನೇಹಿತರೆ ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ದಿನಾಂಕ ೧೧ ಫೆಬ್ರುವರಿ 2025 ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಹಾಗಾಗಿ ಅರ್ಜಿ ಸಲ್ಲಿಸಲು ನೀವು ಕೆಳಗಡೆ ನೀಡಿರುವ ಲಿಂಕ್ ಬಳಸಿಕೊಂಡು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗೂ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಪಿಡಿಎಫ್ ಡೌನ್ಲೋಡ್ ಮಾಡಲು ನೀವು ನಮ್ಮ ಟೆಲಿಗ್ರಾಂ ಹಾಗೂ ವಾಟ್ಸಾಪ್ ಚಾನೆಲ್ ಗಳಿಗೆ ಸೇರಿಕೊಳ್ಳಿ ಅಲ್ಲಿ ಈ ಹುದ್ದೆಗಳ ನೇಮಕಾತಿ ಕುರಿತು ಅಧಿಕೃತ ಅಧಿಸೂಚನೆ ಸಿಗುತ್ತದೆ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

https://recruitment.nitk.ac.in/users/sign_in

 

ಸ್ನೇಹಿತರೆ ಇದೇ ರೀತಿ ನೀವು ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಇತರ ಹಲವಾರು ರೀತಿಯ ಸುದ್ದಿಗಳು ಹಾಗೂ ರಾಜಕೀಯ ವಿಷಯಗಳ ಬಗ್ಗೆ ಪ್ರತಿದಿನ ಮಾಹಿತಿ ಬೇಕಾದರೆ ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ಗಳಿಗೆ ಸೇರಿಕೊಳ್ಳಬಹುದು ಇದರಿಂದ ಪ್ರತಿದಿನ ಹೊಸ ಮಾಹಿತಿಗಳು ಹಾಗೂ ಹೊಸ ಅಪ್ಡೇಟ್ ಸಿಗುತ್ತವೆ

Leave a Comment