pm kisan 19th installment date:- ಪಿಎಂ ಕಿಸಾನ್ ಯೋಜನೆಯ 19ನೇ ಕಂತಿನ ₹2000 ಹಣ ಈ ದಿನ ಬರುತ್ತೆ.! ಹಣ ಬೇಕಾದರೆ ಈ ಕೆಲಸ ಮಾಡಿ
ನಮಸ್ಕಾರ ಸ್ನೇಹಿತರೆ ನೀವು ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಾಗಿದ್ದೀರಾ.! ಮತ್ತು ಪಿಎಂ ಕಿಸಾನ್ ಯೋಜನೆ 19ನೇ ಕಂತಿನ ಹಣ ಯಾವಾಗ ಬರುತ್ತೆ ಎಂದು ಕಾಯುತ್ತಿದ್ದೀರಾ. ಹಾಗಾದರೆ ನಿಮಗೆ ಭರ್ಜರಿ ಗುಡ್ ನ್ಯೂಸ್ ಹೌದು ಸ್ನೇಹಿತರೆ ಪಿಎಂ ಕಿಸಾನ್ ಯೋಜನೆಯ 19ನೇ ಕಂತಿನ ಹಣ ಬಿಡುಗಡೆಯ ದಿನಾಂಕ ನಿಗದಿ ಮಾಡಿದ್ದು ಈ ಹಣ ನಿಮಗೆ ಬೇಕಾದರೆ ಕಡ್ಡಾಯವಾಗಿ ಕೆಲವೊಂದು ಕೆಲಸವನ್ನು ಮಾಡಬೇಕು ಇದಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ನಾವು ಈ ಒಂದು ಲೇಖನಯ ಮೂಲಕ ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಲೇಖನಿಯನ್ನು ಕೊನೆವರೆಗೂ ಓದಿ
ಯಾವುದೇ ಪರೀಕ್ಷೆ ಇಲ್ಲದೆ ಸರಕಾರಿ ಕೆಲಸ ಸಿಗುತ್ತೆ.! ಕೆಲಸ ಬೇಕಾದರೆ ಈ ರೀತಿ ಅರ್ಜಿ ಸಲ್ಲಿಸಿ
ಪಿಎಂ ಕಿಸಾನ್ ಯೋಜನೆ (pm kisan 19th installment date)..?
ಹೌದು ಸ್ನೇಹಿತರೆ ಪಿಎಂ ಕಿಸಾನ್ ಸನ್ಮಾನ ನಿಧಿ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ.! ಈ ಪಿಎಂ ಕಿಸಾನ್ ಸನ್ಮಾನ ಯೋಜನೆ ಅಡಿಯಲ್ಲಿ ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ವಾರ್ಷಿಕ ₹6000 ಆರ್ಥಿಕ ನೆರವು ನೀಡುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಯಿತು ಮತ್ತು ಈ ಯೋಜನೆ ಅಡಿಯಲ್ಲಿ ಸುಮಾರು 12 ಕೋಟಿ ಗಿಂತ ಹೆಚ್ಚು ರೈತರು ಮತ್ತು ಸಣ್ಣ ರೈತರು ಆರ್ಥಿಕ ಸಹಾಯ ಪಡೆಯುತ್ತಿದ್ದಾರೆ.! ಹಾಗಾಗಿ ಈ ಯೋಜನೆ ನಮ್ಮ ಭಾರತ ದೇಶದಲ್ಲಿ ಅತ್ಯಂತ ಜನಪ್ರಿಯ ಹಾಗೂ ಕೃಷಿಗೆ ಸಂಬಂಧಿಸಿದ ಮುಖ್ಯ ಯೋಜನೆಯಾಗಿದೆ

ಹೌದು ಸ್ನೇಹಿತರೆ ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ವಾರ್ಷಿಕ 6,000 ಹಣವನ್ನು ಮೂರು ಕಂತಿನ ರೂಪದಲ್ಲಿ ಅಂದರೆ ಪ್ರತಿ ಕಂತಿಗೆ ರೂ. 2000 ಹಣವನ್ನು ರೈತರ ಖಾತೆಗೆ ನೇರವಾಗಿ ವರ್ಗಾವಣೆ ಮಾಡುತ್ತಾ ಬಂದಿದೆ ಮತ್ತು ಇಲ್ಲಿವರೆಗೂ ಈ ಯೋಜನೆ ಅಡಿಯಲ್ಲಿ ಸುಮಾರು 18 ಕಂತಿನ ಹಣವನ್ನು ರೈತರ ಖಾತೆಗೆ ಜಮಾ ಮಾಡಲಾಗಿದೆ.!
ಉಚಿತ ಮನೆ ಪಡೆಯಲು ಅರ್ಜಿ ಪ್ರಾರಂಭವಾಗಿದೆ.! ಮನೆ ಬೇಕಾದವರು ಈ ರೀತಿ ಅರ್ಜಿ ಸಲ್ಲಿಸಿ. ಇಲ್ಲಿದೆ ನೋಡಿ ಮಾಹಿತಿ
ಹೌದು ಸ್ನೇಹಿತರೆ ಪಿಎಂ ಕಿಸಾನ್ ಸನ್ಮಾನ ನಿಧಿ ಯೋಜನೆ ಅಡಿಯಲ್ಲಿ ಇಲ್ಲಿವರೆಗೂ ರೈತರು 18 ಕಂತಿನ ಹಣ ಅಂದರೆ ಸುಮಾರು ₹38,000 ರೂಪಾಯಿವರೆಗೆ ರೈತರು ಪಡೆದುಕೊಂಡಿದ್ದಾರೆ ಎಂದು ಹೇಳಬಹುದು ಮತ್ತು ಇದೀಗ 19ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಎಂದು ರೈತರು ನಿರೀಕ್ಷೆ ಮಾಡುತ್ತಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ಮಾಹಿತಿ ವರ ಬಂದಿತ್ತು ಇದು ರೈತರಿಗೆ ಖುಷಿ ಕೊಡುವ ವಿಷಯವಾಗಿದೆ ಹಾಗಾಗಿ ನಾವು 19ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಎಂಬ ಮಾಹಿತಿ ತಿಳಿದುಕೊಳ್ಳೋಣ
19ನೇ ಕಂತಿನ ₹2,000 ಹಣ ಯಾವಾಗ ಜಮಾ ಆಗುತ್ತೆ (pm kisan 19th installment date).?
ಹೌದು ಸ್ನೇಹಿತರೆ ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ ರೈತರು ವಾರ್ಷಿಕವಾಗಿ 6,000 ಹಣವನ್ನು ಅಂದರೆ ಪ್ರತಿ ನಾಲ್ಕು ತಿಂಗಳಿಗೆ ರೂ.2000 ಹಣವನ್ನು ಮೂರು ಕಂತಿನ ರೂಪದಲ್ಲಿ ಪಡೆದುಕೊಳ್ಳುತ್ತಿದ್ದಾರೆ ಮತ್ತು ಇಲ್ಲಿವರೆಗೂ ಸುಮಾರು 18 ಕಂತಿನ ಹಣ ಪಡೆದುಕೊಂಡಿದ್ದಾರೆ ಹಾಗಾಗಿ 19ನೇ ಕಂತಿನ ಹಣ ಯಾವಾಗ ಬಿಡುಗಡೆಯಾಗುತ್ತದೆ ಎಂದು ರೈತರು ಕಾಯುತ್ತಿದ್ದಾರೆ.! ಇದಕ್ಕೆ ಸಂಬಂಧಿಸಿದ ಹೊಸ ಮಾಹಿತಿ ಬಿಡುಗಡೆಯಾಗಿದೆ
ಹೌದು ಸ್ನೇಹಿತರೆ ಪಿಎಂ ಕಿಸಾನ್ ಯೋಜನೆಯ 19ನೇ ಕಂತಿನ 2000 ಹಣವನ್ನು ರೈತರು ಇದೇ ತಿಂಗಳು ಫೆಬ್ರವರಿ 24 ರಂದು ಹಣ ಬಿಡುಗಡೆ ಮಾಡಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂಬ ಮಾಹಿತಿ ಹೊರ ಬಂದಿದೆ.! ಆದ್ದರಿಂದ ಇದು ರೈತರಿಗೆ ಖುಷಿ ಕೊಡುವ ವಿಷಯ.! ಹೌದು ಸ್ನೇಹಿತರೆ ಪಿಎಂ ಕಿಸಾನ್ ಯೋಜನೆ 19ನೇ ಕಂತಿನ ಹಣವನ್ನು ಫೆಬ್ರುವರಿ 24ರಂದು ಬಿಡುಗಡೆ ಮಾಡಲಾಗುತ್ತದೆ ಎಂದು ಪಿಎಂ ಕಿಸಾನ್ ಅಧಿಕೃತ ವೆಬ್ಸೈಟ್ ಮೂಲಕ ತಿಳಿಯುತ್ತಿದೆ ಹಾಗಾಗಿ ನೀವು ಈ ಹಣ ಪಡೆಯಬೇಕಾದರೆ ಕೆಲವೊಂದು ರೂಲ್ಸ್ ಗಳನ್ನು ಕಡ್ಡಾಯವಾಗಿ ಪಾಲಿಸಬೇಕು
ಪಿಎಂ ಕಿಸಾನ್ 19ನೇ ಕಂತಿನ (pm kisan 19th installment date) ಹಣ ಪಡೆಯಲು ಇರುವ ರೂಲ್ಸ್ ಗಳು..?
ಸ್ನೇಹಿತರೆ ನೀವು ಪಿಎಂ ಕಿಸಾನ್ ಯೋಜನೆಯ 19ನೇ ಕಂತಿನ ಹಣ ಪಡೆದುಕೊಳ್ಳಲು ಬಯಸುತ್ತಿದ್ದರೆ ನೀವು ಕಡ್ಡಾಯವಾಗಿ ಕೆಲವೊಂದು ರೂಲ್ಸ್ ಪಾಲಿಸಬೇಕು ಅವುಗಳ ಬಗ್ಗೆ ವಿವರ ಕೆಳಗಡೆ ತಿಳಿಸಿದ್ದೇವೆ
ಆಧಾರ್ ಕಾರ್ಡ್ ಜೋಡಣೆ:- ಹೌದು ಸ್ನೇಹಿತರೆ ಪಿಎಂ ಕಿಸಾನ್ ಯೋಜನೆಯ 19ನೇ ಕಂತಿನ ಹಣ ಪಡೆಯಲು ರೈತರು ತಮ್ಮ ಜಮೀನಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಅಂತವರಿಗೆ ಮಾತ್ರ ಹಣ ಬರುತ್ತೆ
ಬ್ಯಾಂಕ್ ಖಾತೆ ಸರಿಪಡಿಸುವಿಕೆ:- ಹೌದು ಸ್ನೇಹಿತರೆ ಸಾಕಷ್ಟು ರೈತರಿಗೆ ಇನ್ನೂ 18ನೇ ಕಂತಿನ ಹಣ ಜಮಾ ಆಗಿಲ್ಲ ಇದಕ್ಕೆ ಕಾರಣವೇನೆಂದರೆ ಅರ್ಜಿ ಸಲ್ಲಿಸಿದಂತ ರೈತರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸದೆ ಇರುವುದು ಹಾಗೂ ತಮ್ಮ ಬ್ಯಾಂಕ್ ಖಾತೆಗೆ ಈ ಕೆವೈಸಿ ಮಾಡಿಸದೆ ಇರುವುದು ಕಾರಣವಾಗಿದೆ ಹಾಗಾಗಿ ಅರ್ಜಿ ಸಲ್ಲಿಸಿದಂತ ರೈತರು ಕಡ್ಡಾಯವಾಗಿ ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಿ ಇದರ ಜೊತೆಗೆ ಆಧಾರ್ ಕಾರ್ಡ್ ಸೀಡಿಂಗ್ ಮತ್ತು ಬ್ಯಾಂಕ್ ಖಾತೆಗೆ ಈ ಕೆ ವೈ ಸಿ ಲಿಂಕ್ ಮಾಡಿಸುವುದು ಕಡ್ಡಾಯವಾಗಿದೆ
Ekyc ಮಾಡಿಸಬೇಕು:- ಹೌದು ಸ್ನೇಹಿತರೆ ಪಿ ಎಮ್ ಕಿಸಾನ್ ಯೋಜನೆಯ 19ನೇ ಕಂತಿನ ಹಣ ಪಡೆಯಲು ಬಯಸುವ ಅರ್ಜಿದಾರರು ಕಡ್ಡಾಯವಾಗಿ ತಮ್ಮ ಪಿಎಂ ಕಿಸಾನ್ ಯೋಜನೆ ಅರ್ಜಿಗೆ ಈ ಕೆ ವೈ ಸಿ ಮಾಡಿಸಬೇಕು ಅಂತವರಿಗೆ ಮಾತ್ರ ಹಣ ಬರುತ್ತೆ
ಸ್ನೇಹಿತರೆ ಮೇಲೆ ತಿಳಿಸಿದಂಥ ಎಲ್ಲಾ ನಿಯಮಗಳನ್ನು ಪಾಲಿಸಿದಂತಹ ರೈತರಿಗೆ ಫೆಬ್ರವರಿ 24ರಂದು 19ನೇ ಕಂತಿನ 2000 ಹಣ ವರ್ಗಾವಣೆ ಮಾಡಲಾಗುತ್ತದೆ ಮತ್ತು ಇದೇ ರೀತಿ ನಿಮಗೆ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಿ
2 thoughts on “ಪಿಎಂ ಕಿಸಾನ್ ಯೋಜನೆಯ 19ನೇ ಕಂತಿನ ₹2000 ಹಣ ಈ ದಿನ ಬರುತ್ತೆ.! ಹಣ ಬೇಕಾದರೆ ಈ ಕೆಲಸ ಮಾಡಿ | pm kisan 19th installment date”