Post office gds Recruitment: ಪೋಸ್ಟ್ ಆಫೀಸ್ ನಲ್ಲಿ 1,135 ಹುದ್ದೆಗಳ ನೇಮಕಾತಿ.! ಕರ್ನಾಟಕದಲ್ಲಿ ಕೆಲಸ ಬೇಗ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಕರ್ನಾಟಕದ ಜನತೆಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ಕರ್ನಾಟಕದ ಅಂಚೆ ಇಲಾಖೆ ಕಡೆಯಿಂದ ಇದೀಗ ಹೊಸ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ.! ಈ ಅಧಿಸೂಚನೆ ಪ್ರಕಾರ ನಮ್ಮ ಕರ್ನಾಟಕದ ವಿವಿಧ ಪೋಸ್ಟ್ ಆಫೀಸ್ನಲ್ಲಿ ಖಾಲಿ ಇರುವ 1,135 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಆದ್ದರಿಂದ ನಾವು ಈ ಒಂದು ಲೇಖನ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಇತರ ವಿವರಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ ಆದ್ದರಿಂದ ನೀವು ಈ ಒಂದು ಲೇಖನವನ್ನು ಆದಷ್ಟು ಕೊನೆವರೆಗೂ ಓದಲು ಪ್ರಯತ್ನ ಮಾಡಿ
ಗೂಗಲ್ ಪೇ ಬಳಸಿಕೊಂಡು ಕೇವಲ 5 ನಿಮಿಷದಲ್ಲಿ ಗರಿಷ್ಠ 2 ಲಕ್ಷ ರೂಪಾಯಿವರೆಗೆ ಸಾಲ ಪಡೆಯಲು ಈ ರೀತಿ ಅರ್ಜಿ ಸಲ್ಲಿಸಿ.!
ಪೋಸ್ಟ್ ಆಫೀಸ್ ಹೊಸ ನೇಮಕಾತಿ (Post office gds Recruitment)..?
ಹೌದು ಸ್ನೇಹಿತರೆ ಪೋಸ್ಟ್ ಆಫೀಸ್ ಅಥವಾ ಅಂಚೆ ಇಲಾಖೆ ಕಡೆಯಿಂದ ಇದೀಗ ಹೊಸ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದ್ದು ಈ ಒಂದು ಅಧಿಸೂಚನೆ ಪ್ರಕಾರ ನಮ್ಮ ಕರ್ನಾಟಕದ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಸುಮಾರು 1,135 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಒಂದು ಅಧಿಸೂಚನೆ ಪ್ರಕಾರ ಪೋಸ್ಟ್ ಆಫೀಸ್ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಕನಿಷ್ಠ 10ನೇ ತರಗತಿ ಅಥವಾ SSLC ಪಾಸ್ ಆದರೆ ಸಾಕು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ಹೌದು ಸ್ನೇಹಿತರೆ ಈ ಒಂದು ಲೇಖನ ಮೂಲಕ ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇರುವ ಈ 1,135 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಶೈಕ್ಷಣಿಕ ಅರ್ಹತೆ ಏನು ಹಾಗೂ ಎಷ್ಟು ಹುದ್ದೆಗಳು ಖಾಲಿ ಇವೆ ಮತ್ತು ಅರ್ಜಿ ಸಲ್ಲಿಸಲು ಇರುವ ವಯೋಮಿತಿ ಎಷ್ಟು ಹಾಗೂ ಅರ್ಜಿ ಶುಲ್ಕ ಎಷ್ಟು ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಆಯ್ಕೆಯ ವಿಧಾನ ಹೇಗೆ ಮತ್ತು ಸಂಬಳ ಎಷ್ಟು ನೀಡಲಾಗುತ್ತದೆ ಎಂಬ ಸಂಪೂರ್ಣ ವಿವರವನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ ಆದ್ದರಿಂದ ನೀವು ಈ ಒಂದು ಲೇಖನವನ್ನು ಆದಷ್ಟು ನಿರುದ್ಯೋಗಿಗಳಿಗೆ ಹಾಗೂ ಪೋಸ್ಟ್ ಆಫೀಸ್ ನಲ್ಲಿ ಕೆಲಸ ಮಾಡಲು ಆಸಕ್ತಿ ಇರುವಂತಹ ಅಭ್ಯರ್ಥಿಗಳಿಗೆ ಈ ಒಂದು ಲೇಖನವನ್ನು ಶೇರ್ ಮಾಡಿ
ಪೋಸ್ಟ್ ಆಫೀಸ್ ಖಾಲಿ ಹುದ್ದೆಗಳ ನೇಮಕಾತಿ (Post office gds Recruitment)..?
ನೇಮಕಾತಿ ಇಲಾಖೆ:- ಭಾರತೀಯ ಅಂಚೆ ಇಲಾಖೆ
ಖಾಲಿ ಹುದ್ದೆಗಳ ಸಂಖ್ಯೆ:- 1,135 ಹುದ್ದೆಗಳು
ಉದ್ಯೋಗ ಸ್ಥಳ:- ಕರ್ನಾಟಕ
ಹುದ್ದೆಗಳ ವಿವರ:- ವಿವಿಧ ಹುದ್ದೆಗಳು
1) ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳು
2) ಗ್ರಾಮೀಣ ಡಾಗ್ ಸೇವಕ್/ಸಹಾಯಕ ಪೋಸ್ಟ್ ಮಾಸ್ಟರ್ ಹುದ್ದೆಗಳು
ಅರ್ಜಿ ಪ್ರಾರಂಭ ದಿನಾಂಕ:- 10/02/2025
ಅರ್ಜಿ ಕೊನೆಯ ದಿನಾಂಕ:- 03/03/2025
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Post office gds Recruitment).?
ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಕರ್ನಾಟಕದಲ್ಲಿ ಖಾಲಿ ಇರುವ 1,135 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಭಾರತೀಯ ಅಂಚೆ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರಬೇಕು ಹಾಗೂ ದ್ವಿತೀಯ ಪಿಯುಸಿ ಮತ್ತು ಮುಂತಾದ ವಿದ್ಯಾರ್ಹತೆ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ. ಇದರ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು
ವಯೋಮಿತಿ ಎಷ್ಟು:- ಸ್ನೇಹಿತರೆ ಕರ್ನಾಟಕದಲ್ಲಿ ಖಾಲಿ ಇರುವ 1,135 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಭಾರತೀಯ ಅಂಚೆ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 18 ವರ್ಷ ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿ 40 ವರ್ಷ ನಿನಗೆ ಮಾಡಲಾಗಿದೆ ಮತ್ತು ಮೀಸಲಾತಿ ಆಧಾರದ ಮೇಲೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 05 ವರ್ಷ ಮತ್ತು OBC ವರ್ಗದ ಅಭ್ಯರ್ಥಿಗಳಿಗೆ 03 ವರ್ಷ ಹಾಗೂ ವಿಶೇಷ ಚೇತನ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ
ಸಂಬಳ ಎಷ್ಟು:– ಸ್ನೇಹಿತರೆ ಕರ್ನಾಟಕದಲ್ಲಿ ಖಾಲಿ ಇರುವ 1,135 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಭಾರತೀಯ ಅಂಚೆ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ನಂತರ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಗುಣವಾಗಿ ಕನಿಷ್ಠ ₹10,000/- ರೂಪಾಯಿ ಯಿಂದ ಗರಿಷ್ಠ ₹29,700/- ವರೆಗೆ ಸಂಬಳ ನೀಡಲಾಗುತ್ತದೆ ಆದ್ದರಿಂದ ನೀವು ಹೆಚ್ಚಿನ ವಿವರ ಪಡೆದುಕೊಳ್ಳಲು ಭಾರತೀಯ ಅಂಚೆ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ
ಅರ್ಜಿ ಶುಲ್ಕ ಎಷ್ಟು:- ಸ್ನೇಹಿತರೆ ಕರ್ನಾಟಕದಲ್ಲಿ ಖಾಲಿ ಇರುವ 1,135 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಭಾರತೀಯ ಅಂಚೆ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.100 ಅರ್ಜಿ ಶುಲ್ಕ ನಿಗದಿ ಮಾಡಲಾಗಿದ್ದು ಉಳಿದ ಎಲ್ಲಾ ಅಂದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಮತ್ತು ವಿಶೇಷ ಚೇತನ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆಯ ವಿಧಾನ:- ಸ್ನೇಹಿತರೆ ಕರ್ನಾಟಕದಲ್ಲಿ ಖಾಲಿ ಇರುವ 1,135 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಭಾರತೀಯ ಅಂಚೆ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳನ್ನು ಯಾವುದೇ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ವಿಧಾನದ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ಶಾರ್ಟ್ ಲಿಸ್ಟ್ ಮಾಡಿದಂತಹ ಅಭ್ಯರ್ಥಿಗಳ ದಾಖಲಾತಿಗಳ ಪರಿಶೀಲನೆ ಹಾಗೂ ಇತರ ವಿಧಾನಗಳನ್ನು ಆಧರಿಸಿ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ (Post office gds Recruitment).?
ಸ್ನೇಹಿತರೆ ನೀವು ನಮ್ಮ ಕರ್ನಾಟಕದಲ್ಲಿ ವಿವಿಧ ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇರುವ 1,135 ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಮೊದಲು ಈ ಹುದ್ದೆಗಳಿಗೆ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ನಂತರ ಎಲ್ಲಾ ಮಾಹಿತಿಗಳನ್ನು ಸರಿಯಾಗಿ ತಿಳಿದುಕೊಂಡು ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಆದ್ದರಿಂದ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ನಾವು ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
indiapostgdsonline.gov.in
ಸ್ನೇಹಿತರೆ ನಿಮಗೆ ಇದೇ ರೀತಿ ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಹಾಗೂ ವಿವಿಧ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ಕರ್ನಾಟಕದ ವಿವಿಧ ಜಿಲ್ಲೆ ಹಾಗೂ ವಿವಿಧ ಪ್ರದೇಶಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪ್ರತಿದಿನ ಹೊಸ ಹೊಸ ಮಾಹಿತಿಗಳನ್ನು ಪಡೆಯಲು ಬಯಸುತ್ತಿದ್ದೀರಾ ಹಾಗಾದರೆ ನೀವು ತಕ್ಷಣ ಈ ಒಂದು ಕೆಲಸ ಮಾಡಿ.! ಹೌದು ಸ್ನೇಹಿತರೆ ಎಲ್ಲಾ ವಿಷಯಗಳನ್ನು ಪ್ರತಿದಿನ ತಿಳಿಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು ಇದರಿಂದ ಬೇಗ ಮಾಹಿತಿ ಸಿಗುತ್ತದೆ