Post Office Recruitment: ಪೋಸ್ಟ್ ಆಫೀಸ್ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ.! 10Th ಪಾಸಾದವರು ಬೇಗ ಅರ್ಜಿ ಸಲ್ಲಿಸಿ
ಪೋಸ್ಟ್ ಆಫೀಸ್ನಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಭಾರತೀಯ ಅಂಚೆ ಇಲಾಖೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ.! ಈ ಒಂದು ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಪಾಸಾದರೆ ಸಾಕು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.! ಆದ್ದರಿಂದ ಈ ಒಂದು ಲೇಖನಿಯ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ..? ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ.? ಅರ್ಜಿ ಸಲ್ಲಿಸಲು ಇರುವ ಇರುವ ಶೈಕ್ಷಣಿಕ ಅರ್ಹತೆಗಳು ಮತ್ತು ಇತರ ವಿವರಗಳ ಬಗ್ಗೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿದುಕೊಳ್ಳೋಣ
ಪೋಸ್ಟ್ ಆಫೀಸ್ ಹುದ್ದೆಗಳ ನೇಮಕಾತಿ (Post Office Recruitment)..?
ಸ್ನೇಹಿತರೆ ಭಾರತೀಯ ಅಂಚೆ ಇಲಾಖೆ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಈ ಒಂದು ಅಧಿಸೂಚನೆ ಪ್ರಕಾರ ಸುಮಾರು 25 ಚಾಲಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಆಹ್ವಾನಿಸಲಾಗಿದೆ.! ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ ಹತ್ತನೇ ತರಗತಿ ಪಾಸಾದರೆ ಸಾಕು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಇದು ನಿರುದ್ಯೋಗಿಗಳಿಗೆ ಭರ್ಜರಿ

ಪೋಸ್ಟ್ ಆಫೀಸ್ ಗ್ರೂಪ್ ಸಿ ಹುದ್ದೆಗಳ ನೇಮಕಾತಿ 2025 ರ ಪ್ರಕಾರ ಸುಮಾರು 25 ಚಾಲಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಮತ್ತು ಈ ಒಂದು ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇವತ್ತೇ ಕೊನೆಯ ದಿನಾಂಕ ಅಂದರೆ ಫೆಬ್ರವರಿ 8 2025 ಕೊನೆಯ ದಿನಾಂಕ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಮತ್ತು ಈ ಹುದ್ದೆಗಳ ನೇಮಕಾತಿ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ
ಹುದ್ದೆಗಳ ನೇಮಕಾತಿ ವಿವರ (Post Office Recruitment)..?
ನೇಮಕಾತಿ ಇಲಾಖೆ:- ಪೋಸ್ಟ್ ಆಫೀಸ್
ಖಾಲಿ ಹುದ್ದೆಗಳ ಸಂಖ್ಯೆ:- 25 ಹುದ್ದೆಗಳು
ಹುದ್ದೆಗಳ ವಿವರ:- ಪೋಸ್ಟ್ ಆಫೀಸ್ ಗ್ರೂಪ್ ಸಿ ಹುದ್ದೆಗಳು
ಹುದ್ದೆಗಳ ಹೆಸರು:- ಸ್ಟಾಪ್ ಕಾರ್ ಡ್ರೈವರ್ ಹುದ್ದೆಗಳು
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ:- 08/02/2025
ಅರ್ಜಿ ಸಲ್ಲಿಸುವ ವಿಧಾನ:- ಆಫ್ ಲೈನ್ ಮೂಲಕ
ಅರ್ಜಿ ಶುಲ್ಕ:- ಶೂನ್ಯ
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Post Office Recruitment).?
ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಪ್ರಕಾರ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರಬೇಕು ಇದರ ಜೊತೆಗೆ ಲಘು ಹಾಗೂ ಬಾರೀ ಮೋಟಾರು ವಾಹನಗಳ ಎರಡಕ್ಕೂ ಮಾನ್ಯತೆ ಹೊಂದಿದೆ ಚಾಲನ ಪರವಾನಗಿ ಅಥವಾ ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು
ವಯೋಮಿತಿ:- ಸ್ನೇಹಿತರ ಭಾರತೀಯ ಅಂಚೆ ಇಲಾಖೆ ಅಧಿಕೃತ ಅಧಿಸೂಚನೆ ಪ್ರಕಾರ ಸಾಫ್ಟ್ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿ ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿ 56 ವರ್ಷಗಳವರೆಗೆ ನಿಗದಿ ಮಾಡಲಾಗಿದೆ ಹೆಚ್ಚಿನ ವಿವರ ಪಡೆಯಲು ನೀವು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಆಯ್ಕೆ ವಿಧಾನ:- ಸ್ನೇಹಿತರೆ ಪೋಸ್ಟ್ ಆಫೀಸ್ನಲ್ಲಿ ಖಾಲಿ ಇರುವ ಗ್ರೂಪ್ ಸಿ ಸ್ಟಾಪ್ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳನ್ನು ಯಾವುದೇ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ವಿಧಾನದ ಮೂಲಕ ಆಯ್ಕೆ ಮಾಡಲಾಗುತ್ತದೆ ಡ್ರೈವಿಂಗ್ ಪರೀಕ್ಷೆ ಹಾಗೂ ದಾಖಲಾತಿ ಪರಿಶೀಲನೆ ಮತ್ತು ಇತರ ಮಾನದಂಡಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ಸಂಬಳ ಎಷ್ಟು:- ಸ್ನೇಹಿತರೆ ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇರುವ ಗ್ರೂಪ್ ಸಿ ಸ್ಟಾಪ್ ಕಾರ್ ಡ್ರೈವರ್ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆ ಆದಂತಹ ವಿದ್ಯಾರ್ಥಿಗಳಿಗೆ ₹19,900/- ಇಂದ ಗರಿಷ್ಠ 25,000 ವರೆಗೆ ನೇಮಕಾತಿ ಅನುಸಾರವಾಗಿ ಪ್ರತಿ ತಿಂಗಳು ಸಂಬಳ ನೀಡಲಾಗುತ್ತದೆ
ಅರ್ಜಿ ಶುಲ್ಕ:- ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇರುವ ಗ್ರೂಪ್ ಸಿ ಸ್ಟಾಪ್ ಕಾರ್ ಡ್ರೈವರ್ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ರೀತಿ ಅರ್ಜಿ ಶುಲ್ಕ ನೀಡುವಂತಿಲ್ಲ ಅಂದರೆ ಈ ಹುದ್ದೆಗಳಿಗೆ ಉಚಿತವಾಗಿ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರ ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇರುವ 25 ಸ್ಟಾಪ್ ಕಾರ್ ಡ್ರೈವರ್ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಅರ್ಜಿ ಸಲ್ಲಿಸಲು ನಿಗದಿ ಮಾಡಿದ ದಿನಾಂಕದ ಒಳಗಡೆ ಅರ್ಜಿ ಸಲ್ಲಿಸಬೇಕಾಗುತ್ತದೆ.! ಆದ್ದರಿಂದ ಅರ್ಜಿ ಸಲ್ಲಿಸಲು ಮೊದಲು ಪೋಸ್ಟ್ ಆಫೀಸ್ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ ನಂತರ ಅರ್ಜಿ ನಮೂನೆ ಭರ್ತಿ ಮಾಡಿ ಅಗತ್ಯ ಇರುವಂತ ಎಲ್ಲಾ ದಾಖಲಾತಿಗಳನ್ನು ಲಗತ್ತಿಸಿ ಕೆಳಗಡೆ ನೀಡಿರುವ ವಿಳಾಸಕ್ಕೆ ನೀವು ಪೋಸ್ಟ್ ಮಾಡಬೇಕಾಗುತ್ತದೆ
ಹಿರಿಯ ವ್ಯವಸ್ಥಾಪಕರು,
ಮೇಲ್ ಮೋಟಾರ್ ಸೇವೆ, ಸಂಖ್ಯೆ 37, ಗ್ರೀಮ್ಸ್ ರಸ್ತೆ,
ಚೆನ್ನೈ – 600006
https://t.me/Karnatakapublic/1055
ಮೇಲೆ ಕಳಿಸಿದ ವಿಳಾಸಕ್ಕೆ ನೀವು ಅರ್ಜಿ ನಮೂನೆ ಪೋಸ್ಟ್ ಮಾಡಬೇಕಾಗುತ್ತದೆ ಹಾಗಾಗಿ ಅರ್ಜಿ ಸಲ್ಲಿಸಲು ಬೇಕಾಗುವ ಅಂತ ಅಧಿಕೃತ ಪಿಡಿಎಫ್ ನಮ್ಮ ಟೆಲಿಗ್ರಾಂ ಚಾನೆಲ್ ನಲ್ಲಿ ಸಿಗುತ್ತದೆ ಹಾಗೂ ಇದೇ ರೀತಿ ಪ್ರತಿದಿನ ಮಾಹಿತಿಗಾಗಿ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಜೈನ್ ಆಗಬಹುದು