Ration Card: ರೇಷನ್ ಕಾರ್ಡ್ ಇದ್ದವರಿಗೆ ಹೊಸ ರೂಲ್ಸ್.! ಫೆ.15 ರ ಒಳಗಡೆ ಈ ಕೆಲಸ ಮಾಡುವುದು ಕಡ್ಡಾಯ.! ತಪ್ಪದೆ ಮಾಹಿತಿ ನೋಡಿ
ನಮಸ್ಕಾರ ಸ್ನೇಹಿತರೆ ನಿಮ್ಮ ಹತ್ತಿರ ರೇಷನ್ ಕಾರ್ಡ್ ಇದಿಯಾ ಹಾಗಾದರೆ ನೀವು ಈ ಒಂದು ಮಾಹಿತಿಯನ್ನು ಕೊನೆಯವರೆಗೂ ಓದಿ ಏಕೆಂದರೆ ರಾಜ್ಯ ಸರ್ಕಾರ ಇದೀಗ ರೇಷನ್ ಕಾರ್ಡ್ ಇದ್ದವರಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು ಈ ಒಂದು ಮಾರ್ಗ ಸೂಚಿಯನ್ನು ಕಡ್ಡಾಯವಾಗಿ ರೇಷನ್ ಕಾರ್ಡ್ ಹೊಂದಿದಂತ ಕುಟುಂಬಗಳು ಪಾಲಿಸಬೇಕು.! ಆದ್ದರಿಂದ ಈ ಒಂದು ಲೇಖನೆಯ ಮೂಲಕ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವಂತ ಹೊಸ ರೂಲ್ಸ್ ಗಳನ್ನು ಹಾಗೂ ಈ ರೂಲ್ಸ್ ಪಾಲಿಸದಿದ್ದರೆ ಏನು ಆಗುತ್ತೆ ಎಂಬ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ
ರೇಷನ್ ಕಾರ್ಡ್ (Ration Card)..?
ಸ್ನೇಹಿತರೆ ಇವತ್ತು ರೇಷನ್ ಕಾರ್ಡ್ ಎಷ್ಟು ಮುಖ್ಯವಾಗಿದೆ ಎಂದರೆ ರೇಷನ್ ಕಾರ್ಡ್ ಹೊಂದಿದಂತ ಕುಟುಂಬವು ರಾಜ್ಯ ಸರ್ಕಾರ ಕಡೆಯಿಂದ ಸುಮಾರು ಪ್ರತಿ ತಿಂಗಳು ₹4,000 ರಿಂದ ₹5,000 ಸಾವಿರದವರೆಗೆ ಹಣವನ್ನು ಪಡೆದುಕೊಳ್ಳುತ್ತಿದೆ ಹಾಗಾಗಿ ರೇಷನ್ ಕಾರ್ಡ್ ಇವತ್ತು ಅತ್ಯಂತ ಮುಖ್ಯವಾದ ಗುರುತಿನ ಐಡಿ ಆಗಿದ್ದು ಹಾಗೂ ವಿವಿಧ ಸರಕಾರಿ ಯೋಜನೆಗಳ ಲಾಭ ಪಡೆಯಬೇಕಾದರೆ ಕಡ್ಡಾಯವಾಗಿ ರೇಷನ್ ಕಾರ್ಡ್ ಹೊಂದುವುದು ಅತ್ಯಗತ್ಯವಾಗಿದೆ.!

ಹೌದು ಸ್ನೇಹಿತರೆ ನಿಮ್ಮ ರೇಷನ್ ಕಾರ್ಡ್ ಚಾಲ್ತಿಯಲ್ಲಿ ಇರಬೇಕಾದರೆ ರಾಜ್ಯ ಸರ್ಕಾರ ನಿಗದಿ ಮಾಡಿದಂತ ಕೆಲವೊಂದು ನಿಯಮಗಳನ್ನು ಹಾಗೂ ಮಾರ್ಗಸೂಚಿಗಳನ್ನು ನೀವು ಪಾಲಿಸಬೇಕಾಗುತ್ತದೆ ಅಂದರೆ ಮಾತ್ರ ನಿಮ್ಮ ರೇಷನ್ ಕಾರ್ಡ್ ಚಾಲ್ತಿಯಲ್ಲಿ ಇರುತ್ತದೆ.! ಆದ್ದರಿಂದ ಇದೀಗ ರಾಜ್ಯ ಸರ್ಕಾರ ರೇಷನ್ ಕಾರ್ಡ್ ಹೊಂದಿದವರಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು ದಿನಾಂಕ 15 ಫೆಬ್ರವರಿ 25ರ ಒಳಗಡೆ ಕಡ್ಡಾಯವಾಗಿ ರೇಷನ್ ಕಾರ್ಡ್ ಹೊಂದಿದವರು ಈ ಕೆಲಸ ಮಾಡಬೇಕು ಇದಕ್ಕೆ ಸಂಬಂಧಿಸಿದ ವಿವರವನ್ನು ಈಗ ತಿಳಿಯೋಣ
ರೇಷನ್ ಕಾರ್ಡ್ ಇದ್ದವರಿಗೆ ಹೊಸ ರೂಲ್ಸ್ (Ration Card).?
ಹೌದು ಸ್ನೇಹಿತರೆ ರೇಷನ್ ಕಾರ್ಡ್ ಇದ್ದವರಿಗೆ ನಮ್ಮ ರಾಜ್ಯ ಸರ್ಕಾರ ಹೊಸ ರೂಲ್ಸ್ ಅಥವಾ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು ಕಡ್ಡಾಯವಾಗಿ ರೇಷನ್ ಕಾರ್ಡ್ ಹೊಂದಿದವರು ಇದೇ ತಿಂಗಳು ಫೆಬ್ರವರಿ 15 2025 ಒಳಗಡೆ ಈ ಕೆಳಗಡೆ ತಿಳಿಸಿದಂತ ಎಲ್ಲಾ ಕೆಲಸವನ್ನು ಮಾಡಿಸಬೇಕು ಇಲ್ಲವಾದರೆ ರೇಷನ್ ಕಾರ್ಡ್ಗಳನ್ನು ರದ್ದು ಮಾಡಲಾಗುತ್ತದೆ.! ಹಾಗಾಗಿ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವಂತ ರೂಲ್ಸ್ ಗಳು ಯಾವುವು ಎಂದು ತಿಳಿಯೋಣ
E-kyc ಮಾಡಿಸುವುದು ಕಡ್ಡಾಯ:- ಹೌದು ಸ್ನೇಹಿತರೆ ನಮ್ಮ ರಾಜ್ಯ ನಮ್ಮ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿಯ ಪ್ರಕಾರ ರೇಷನ್ ಕಾರ್ಡ್ ಹೊಂದಿದಂತ ಕುಟುಂಬಗಳು ಕಡ್ಡಾಯವಾಗಿ ತಮ್ಮ ಕುಟುಂಬದ ಎಲ್ಲಾ ಸದಸ್ಯರ ಈಕೆ ವೈ ಸಿ ಮಾಡಿಸಬೇಕು.! ಹೌದು ಸ್ನೇಹಿತರೆ ರಾಜ್ಯ ಸರ್ಕಾರ ಈಗಾಗಲೇ ಸಾಕಷ್ಟು ದಿನಗಳ ಕಾಲ e kyc ಮಾಡಿಸಲು ಅವಕಾಶ ಮಾಡಿಕೊಡಲಾಗಿತ್ತು ಆದರೆ ಇದೀಗ ಫೆಬ್ರವರಿ 15 ಕೊನೆಯ ದಿನಾಂಕ ನಿಗದಿ ಮಾಡಿದ್ದು ಈ ದಿನಾಂಕದ ಒಳಗಡೆ ರೇಷನ್ ಕಾರ್ಡ್ ಹೊಂದಿದಂತ ಎಲ್ಲಾ ಕುಟುಂಬಗಳು ತಮ್ಮ ರೇಷನ್ ಕಾರ್ಡ್ ನಲ್ಲಿ ಇರುವ ಎಲ್ಲಾ ಸದಸ್ಯರ ಈ ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ
ಆಧಾರ್ ಜೋಡಣೆ:- ಸ್ನೇಹಿತರೆ ರೇಷನ್ ಕಾರ್ಡ್ ಹೊಂದಿದಂತ ಕುಟುಂಬಗಳು ಕಡ್ಡಾಯವಾಗಿ ತಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ ಎಲ್ಲಾ ಸದಸ್ಯರಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು.! ಹೌದು ಸ್ನೇಹಿತರೆ ಇನ್ನು ಸಾಕಷ್ಟು ಕುಟುಂಬಗಳು ತಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ ಸದಸ್ಯರಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಿಲ್ಲ ಆದ್ದರಿಂದ ಈ ಕೆಲಸ ಮಾಡಿಸಲು ರಾಜ್ಯ ಸರ್ಕಾರ ಇದೆ ತಿಂಗಳು ಫೆಬ್ರವರಿ 15 ಕೊನೆಯ ದಿನಾಂಕ ನೀಡಿದ್ದು ಈ ದಿನಾಂಕದ ಒಳಗಡೆ ಕಡ್ಡಾಯವಾಗಿ ಆಧಾರ್ ಕಾರ್ಡ್ ಲಿಂಕ್ ಹಾಗೂ ಈ ಕೆವೈಸಿ ಮಾಡಿಸಬೇಕು
ಸ್ನೇಹಿತರೆ ಮೇಲೆ ನೀಡಿದ ಎರಡು ರೂಲ್ಸ್ ಗಳನ್ನು ರೇಷನ್ ಕಾರ್ಡ್ ಬಂದಿದೆ ಅಂತ ಕುಟುಂಬಗಳು ಕಡ್ಡಾಯವಾಗಿ ಪಾಲಿಸಬೇಕು ಏಕೆಂದರೆ ರಾಜ್ಯ ಸರ್ಕಾರ ಈಗಾಗಲೇ ಸಾಕಷ್ಟು ಸಲ ಕೆಲಸ ಮಾಡಲು ಅವಕಾಶ ಮಾಡಿಕೊಟ್ಟಿತ್ತು ಆದರೆ ಇದೀಗ ಫೆಬ್ರವರಿ 15 ಕೊನೆಯ ದಿನಾಂಕ ನಿಗದಿ ಮಾಡಿದ್ದು ಈ ದಿನಾಂಕದ ಒಳಗಡೆ ಕಡ್ಡಾಯವಾಗಿ ರೇಷನ್ ಕಾರ್ಡ್ ಹೊಂದಿದ ಕುಟುಂಬಗಳು ಮೇಲೆ ನೀಡಿದ ಎರಡು ಕೆಲಸವನ್ನು ಮಾಡಿ.!
ಹೌದು ಸ್ನೇಹಿತರೆ ರಾಜ್ಯ ಸರ್ಕಾರವು ಈಗಾಗಲೇ ರೇಷನ್ ಕಾರ್ಡಿಗೆ ಸಂಬಂಧಿಸಿದಂತೆ ekyc ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಲು ಸಾಕಷ್ಟು ಸಲ ದಿನಾಂಕ ಮುಂದೂಡಿಕೆ ಮಾಡಿದೆ ಮತ್ತು ಈ ದಿನಾಂಕ ಮುಂದೂಡಿಕೆ ಮಾಡಬಹುದು ಹಾಗಾಗಿ ಮತ್ತೆ ಅಪ್ಡೇಟ್ ಸಿಕ್ಕ ನಂತರ ನಾವು ಇನ್ನೊಂದು ಲೇಖನ ಮೂಲಕ ನಿಮಗೆ ಮಾಹಿತಿ ತಿಳಿಸುತ್ತೇವೆ
ರೇಷನ್ ಕಾರ್ಡ್ ekyc ಹಾಗೂ ಆಧಾರ್ ಕಾರ್ಡ್ ಲಿಂಕ್ ಎಲ್ಲಿ ಮಾಡಿಸಬೇಕು..?
ಹೌದು ಸ್ನೇಹಿತರೆ ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತ ಕುಟುಂಬದ ಸದಸ್ಯರ E-kyc & ಆಧಾರ್ ಕಾರ್ಡ್ ಲಿಂಕ್ ಮಾಡಿಸಲು ಬಯಸುತ್ತಿದ್ದರೆ ನೀವು ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಈ ಒಂದು ಕೆಲಸವನ್ನು ಮಾಡಿಸಬಹುದು ಅಥವಾ ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಆನ್ಲೈನ್ ಸೆಂಟರ್ಗಳಿಗೆ ಭೇಟಿ ನೀಡಿ ಈ ಎರಡು ಕೆಲಸವನ್ನು ಮಾಡಿಸಬಹುದು
ಬೇಕಾಗುವ ಅಗತ್ಯ ದಾಖಲಾತಿಗಳು..?
- ರೇಷನ್ ಕಾರ್ಡ್
- ಸದಸ್ಯರ ಆಧಾರ್ ಕಾರ್ಡ್
- ಮೊಬೈಲ್ ನಂಬರ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
ಈ ಎರಡು ರೂಲ್ಸ್ ಪಾಲಿಸದಿದ್ದರೆ ಏನು ಆಗುತ್ತೆ..?
ಸ್ನೇಹಿತರೆ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವಂತ ಈ ಎರಡು ರೂಲ್ಸ್ ಅಥವಾ ಮಾರ್ಗಸೂಚಿಯ ಪ್ರಕಾರ ನೀವು ನಿಮ್ಮ ಕುಟುಂಬದಲ್ಲಿ ಇರುವಂತ ಸದಸ್ಯರ ಈಕೆ ವೈ ಸಿ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸಿದೆ ಇದ್ದರೆ ಅಂತ ಸಂದರ್ಭದಲ್ಲಿ ರೇಷನ್ ಕಾರ್ಡ್ ನಲ್ಲಿ ಯಾವ ಸದಸ್ಯರಿಗೆ ಆಧಾರ್ ಕಾರ್ಡ್ ಅಥವಾ ಈ ಕೆವೈಸಿ ಆಗಿರುವುದಿಲ್ಲ ಅಂತ ಸದಸ್ಯರನ್ನು ರೇಷನ್ ಕಾರ್ಡ್ ನಿಂದ ತೆಗೆದು ಹಾಕಲಾಗುತ್ತದೆ ಒಂದು ವೇಳೆ ರೇಷನ್ ಕಾರ್ಡ್ ನಲ್ಲಿ ಇರುವಂತಹ ಎಲ್ಲಾ ಕುಟುಂಬದ ಸದಸ್ಯರ ಈಕೆ ವೈಸಿ ಹಾಗೂ ಆಧಾರ್ ಕಾರ್ಡ್ ಲಿಂಕ್ ಆಗಿಲ್ಲವೆಂದರೆ ಅಂಥ ಸಂದರ್ಭದಲ್ಲಿ ರೇಷನ್ ಕಾರ್ಡ್ ರದ್ದು ಮಾಡಲಾಗುತ್ತದೆ ಹಾಗಾಗಿ ಕೂಡಲೇ ಎರಡು ಕೆಲಸವನ್ನು ಮಾಡಿಸಿ
ಸ್ನೇಹಿತರೆ ಇದೇ ರೀತಿ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ನಮ್ಮ ಕರ್ನಾಟಕದಲ್ಲಿ ಖಾಲಿ ಇರುವಂತ ವಿವಿಧ ಸರಕಾರಿ ಹಾಗೂ ಖಾಸಗಿ ಕಂಪನಿಗಳಲ್ಲಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು