SBI Bank Personal Loan: SBI ಬ್ಯಾಂಕ್ ಮೂಲಕ 10 ಲಕ್ಷ ರೂಪಾಯಿ ಪರ್ಸನಲ್ ಲೋನ್ ಪಡೆಯಲು ಇರುವ ಅರ್ಹತೆಗಳು, ಅರ್ಜಿ ಸಲ್ಲಿಸುವುದು ಹೇಗೆ

SBI Bank Personal Loan: SBI ಬ್ಯಾಂಕ್ ಮೂಲಕ 10 ಲಕ್ಷ ರೂಪಾಯಿ ಪರ್ಸನಲ್ ಲೋನ್ ಪಡೆಯಲು ಇರುವ ಅರ್ಹತೆಗಳು, ಅರ್ಜಿ ಸಲ್ಲಿಸುವುದು ಹೇಗೆ

ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ನಿಮಗೆ ಅತ್ಯಂತ ಅವಶ್ಯಕ ಸಂದರ್ಭದಲ್ಲಿ ಹಣದ ಸಹಾಯ ಬೇಕು ಹಾಗೂ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ನೀವು ಸಾಲ ಪಡೆದುಕೊಳ್ಳಲು ಬಯಸುತ್ತಿದ್ದೀರಾ ಹಾಗಾದರೆ ನೀವು ಭಾರತೀಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅತಿ ಕಡಿಮೆ ಬಡ್ಡಿ ದರದಲ್ಲಿ ಗರಿಷ್ಠ 20 ಲಕ್ಷ ರೂಪಾಯಿವರೆಗೆ ವೈಯಕ್ತಿಕ ಸಾಲ ಅಥವಾ ಪರ್ಸನಲ್ ನೀಡಲಾಗುತ್ತಿದೆ ಹಾಗಾಗಿ ಈ ಒಂದು ಲೇಖನಯ ಮೂಲಕ ಈ ಪರ್ಸನಲ್ ಲೋನ್ ಪಡೆಯಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸುವುದು ಹೇಗೆ ಎಂಬ ವಿವರವನ್ನು ತಿಳಿಯೋಣ

ಗೃಹಲಕ್ಷ್ಮಿ ಮೂರು ತಿಂಗಳ ಹಣ ಬಿಡುಗಡೆಯ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೊಸ ಮಾಹಿತಿ ಬಿಡುಗಡೆ ಮಾಡಿದ್ದಾರೆ

 

SBI ಬ್ಯಾಂಕ್ ವೈಯಕ್ತಿಕ  (SBI Bank Personal Loan) ಸಾಲದ ವಿವರಗಳು..?

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇದೀಗ ತನ್ನ ಗ್ರಾಹಕರಿಗೆ ಹಾಗೂ ಸಾಲದ ಅವಶ್ಯಕತೆ ಇರುವಂತ ಜನರಿಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಅಂದರೆ ವಾರ್ಷಿಕ 10.30% ರಿಂದ ವರ್ಷಕ್ಕೆ 15:30% ವರೆಗೆ ಬಡ್ಡಿ ದರದಲ್ಲಿ ಸಾಲ ನೀಡುತ್ತಿದೆ ಹಾಗಾಗಿ ನಿಮಗೆ ತುರ್ತು ಸಂದರ್ಭದಲ್ಲಿ ಅಥವಾ ಇತರ ಯಾವುದೇ ಸಂದರ್ಭದಲ್ಲಿ ನೀವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮೂಲಕ ಅತಿ ಕಡಿಮೆ ಬಡ್ಡಿ ದರದಲ್ಲಿ ಸಾಲಕ್ಕೆ ಅರ್ಜಿ ಸಲ್ಲಿಸಬಹುದು

SBI Bank Personal Loan
SBI Bank Personal Loan

 

WhatsApp Group Join Now
Telegram Group Join Now       

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೀಡುತ್ತಿರುವಂತ ವಯಕ್ತಿಕ ಸಾಲಕ್ಕೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಸಾಲದ ಮೇಲಿನ ವಿವರ ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎಂಬ ವಿವರವನ್ನು ನಾವು ಕೆಳಗಡೆ ತಿಳಿಸಿದ್ದೇವೆ

 

ಸ್ಟೇಟ್ ಬ್ಯಾಂಕ್ ಆಫ್ (SBI Bank Personal Loan) ಇಂಡಿಯಾದ ವಯಕ್ತಿಕ ಸಾಲದ ವಿವರಗಳು.?

ಸಾಲ ನೀಡುವ ಸಂಸ್ಥೆ:- SBI ಬ್ಯಾಂಕ್

ಸಾಲದ ಮತ್ತ:- ಗರಿಷ್ಠ 20 ಲಕ್ಷದವರೆಗೆ

ಸಾಲದ ಮರುಪಾವತಿ ಅವಧಿ:- 6 ವರ್ಷದಿಂದ ಗರಿಷ್ಠ 7 ವರ್ಷದವರೆಗೆ

ಸಾಲದ ಮೇಲಿನ ಬಡ್ಡಿ ದರ:- 10:30% – 15:30% ವರೆಗೆ ವಾರ್ಷಿಕ ಬಡ್ಡಿ ದರ

WhatsApp Group Join Now
Telegram Group Join Now       

ಸಾಲ ಪಡೆಯುವ ವಿಧಾನ:- ಆನ್ಲೈನ್ ಮತ್ತು ಆಫ್ಲೈನ್ ಮೂಲಕ

ಸಂಸ್ಕಾರ ಶುಲ್ಕ:- ಸಾಲದ ಮೊತ್ತದ ಮೇಲೆ 0.70% ನಿಂದಾ 3% ವರೆಗೆ ಮತ್ತು GST ಒಳಗೊಂಡಿರುತ್ತದೆ

 

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI Bank Personal Loan) ವೈಯಕ್ತಿಕ ಸಾಲ ಪಡೆಯಲು ಇರುವ ಅರ್ಹತೆಗಳು..?

ವಯೋಮಿತಿ:- ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ವಯಕ್ತಿಕ ಸಾಲ ಅಥವಾ ಪರ್ಸನಲ್ ಲೋನ್ ಪಡೆಯಲು ಬಯಸುವ ಅರ್ಜಿದಾರರು ಕಡ್ಡಾಯವಾಗಿ ಕನಿಷ್ಠ 21 ವರ್ಷದಿಂದ ಗರಿಷ್ಠ 50 ವರ್ಷದ ಒಳಗಿನವರು ಅರ್ಜಿ ಸಲ್ಲಿಸಬಹುದು

ಉತ್ತಮ ಕ್ರೆಡಿಟ್ ಸ್ಕೋರ್:– ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ವಯಕ್ತಿಕ ಸಾಲ ಅಥವಾ ಪರ್ಸನಲ್ ಲೋನ್ ಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕಡ್ಡಾಯವಾಗಿ 650ಕ್ಕಿಂತ ಹೆಚ್ಚಿನ ಕ್ರೆಡಿಟ್ ಸ್ಕೋರ್ ಅಥವಾ ಉತ್ತಮ ಸಿವಿಲ್ ಸ್ಕೋರ್ ಹೊಂದಿರಬೇಕು

ಮಾಸಿಕ ಆದಾಯ:- ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ವಯಕ್ತಿಕ ಸಾಲ ಅಥವಾ ಪರ್ಸನಲ್ ಲೋನ್ ಪಡೆಯಲು ಬಯಸುವ ಅರ್ಜಿದಾರರು ಕಡ್ಡಾಯವಾಗಿ ತಿಂಗಳಿಗೆ ಕನಿಷ್ಠ 15 ಸಾವಿರ ಸಂಬಳ ತರುವ ಯಾವುದಾದರೂ ಉದ್ಯೋಗದಲ್ಲಿ ತೊಡಗಿಕೊಂಡಿರಬೇಕು ಅಥವಾ ಸರಕಾರಿ ಅಥವಾ ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿ ಇರಬೇಕು

 

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವೈಯಕ್ತಿಕ ಸಾಲಕ್ಕೆ ಅರ್ಜಿ ಸಲ್ಲಿಸಬೇಕಾಗುವ ಅಗತ್ಯ ದಾಖಲಾತಿಗಳು..?

  • ಅರ್ಜಿದಾರ ಆಧಾರ್ ಕಾರ್ಡ್
  • ಅರ್ಜಿದಾರ ಸ್ಯಾಲರಿ ಸ್ಲಿಪ್
  • ಉದ್ಯೋಗ ಪ್ರಮಾಣ ಪತ್ರ
  • ಬ್ಯಾಂಕ್ ಖಾತೆಯ ವಿವರ
  • ಮೊಬೈಲ್ ನಂಬರ್
  • ವೋಟರ್ ಐಡಿ
  • ಪ್ಯಾನ್ ಕಾರ್ಡ್
  • ವಿಳಾಸದ ಪುರಾವೆ
  • ಇತರೆ ಅಗತ್ಯ ದಾಖಲಾತಿಗಳು

 

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವೈಯಕ್ತಿಕ ಸಾಲಕ್ಕೆ ಅರ್ಜಿ ಸಲ್ಲಿಸುವುದು ಹೇಗೆ..?

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ನೀಡುತ್ತಿರುವ ವಯಕ್ತಿಕ ಸಾಲಕ್ಕೆ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಮೊದಲು ನೀವು ನಿಮ್ಮ ಹತ್ತಿರದ ಯಾವುದೇ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಗಳಿಗೆ ಭೇಟಿ ನೀಡಿ ವೈಯಕ್ತಿಕ ಸಾಲದ ಮೇಲಿನ ಬಡ್ಡಿ ದರ ಹಾಗೂ ಸಾಲದ ಮರುಪಾವತಿ ಅವಧಿ ಹಾಗೂ ನಿಯಮಗಳನ್ನು ಮತ್ತು ಷರತ್ತುಗಳನ್ನು ಸರಿಯಾಗಿ ತಿಳಿದುಕೊಂಡು ಈ ಒಂದು ಸಂಸ್ಥೆಯಲ್ಲಿ ಸಾಲಕ್ಕೆ ಅರ್ಜಿ ಸಲ್ಲಿಸಬಹುದು ಅಥವಾ ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ಈ ವಯಕ್ತಿಕ ಸಾಲಕ್ಕೆ ಅರ್ಜಿ ಸಲ್ಲಿಸಿ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ನಿಮಗೆ ಇದೇ ರೀತಿ ಬ್ಯಾಂಕುಗಳಿಗೆ ಸಂಬಂಧಿಸಿದ ವಿವಿಧ ಸಾಲದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳು ಹಾಗೂ ಕರ್ನಾಟಕದ ವಿವಿಧ ಗ್ಯಾರಂಟಿ ಯೋಜನೆಗಳು ಬಗ್ಗೆ ಮಾಹಿತಿ ಪಡೆಯಲು ನೀವು ಬಯಸುತ್ತಿದ್ದರೆ ನಮ್ಮ ಟೆಲಿಗ್ರಾಂ ಚಾನಲ್ ಗಳು ಹಾಗೂ ವಾಟ್ಸಾಪ್ ಚಾನಲ್ ಗಳಿಗೆ ಸೇರಿಕೊಳ್ಳಿ ಇದರಿಂದ ಎಲ್ಲಾ ಮಾಹಿತಿಗಳು ತಕ್ಷಣ ನಿಮ್ಮ ಮೊಬೈಲಿಗೆ ಬರುತ್ತದೆ

Leave a Comment