Scholarship: ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಸಿಗಲಿದೆ 25000 ಸ್ಕಾಲರ್ಶಿಪ್ ಬೇಗ ಅರ್ಜಿ ಸಲ್ಲಿಸಿ.! ಇಲ್ಲಿದೆ ಮಾಹಿತಿ

Scholarship: ವಿದ್ಯಾರ್ಥಿಗಳಿಗೆ ಸಿಗಲಿದೆ 25000 ಸ್ಕಾಲರ್ಶಿಪ್ ಬೇಗ ಅರ್ಜಿ ಸಲ್ಲಿಸಿ.! ಇಲ್ಲಿದೆ ಮಾಹಿತಿ

ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಉನ್ನತ ಶಿಕ್ಷಣ ಪಡೆಯಲು ಬಯಸುವಂಥ ವಿದ್ಯಾರ್ಥಿಗಳಿಗೆ dr. ಎ.ಪಿ.ಜೆ ಅಬ್ದುಲ್ ಕಲಾಂ ಯಂಗ್ ರಿಸರ್ಚ್ ಫೆಲೋಶಿಪ್ ಸ್ಕಾಲರ್ಶಿಪ್ ಮೂಲಕ ಪಿಯುಸಿ ಪಾಸಾದಂತ ವಿದ್ಯಾರ್ಥಿಗಳಿಗೆ 25,000 ವರೆಗೆ ಸ್ಕಾಲರ್ಶಿಪ್ ಸಿಗಲಿದೆ ಆದ್ದರಿಂದ ಈ ಒಂದು ಲೇಖನ ಮೂಲಕ ಈ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಮತ್ತು ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಎಂಬ ವಿವರದ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ

ಏರ್ಟೆಲ್ ಗ್ರಾಹಕರಿಗೆ ಪರಿಚಯಿಸಿದ ಅತ್ಯಂತ ಕಡಿಮೆ ಬೆಲೆ 28 ದಿನಗಳ ವ್ಯಾಲಿಡಿಟಿ ಬಂದಿರುವ ಹೊಸ ರಿಚಾರ್ಜ್ ಪ್ಲಾನ್ ಗಳು ಇಲ್ಲಿದೆ ನೋಡಿ ಮಾಹಿತಿ

 

ಸ್ಕಾಲರ್ಶಿಪ್ ಯೋಜನೆ (Scholarship)..?

ಹೌದು ಸ್ನೇಹಿತರೆ ನಮ್ಮ ದೇಶದಲ್ಲಿ ಇರುವಂತ ಸಾಕಷ್ಟು ಬಡ ವಿದ್ಯಾರ್ಥಿಗಳು ಹಾಗೂ ಹಿಂದುಳಿದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ನೀಡಲು ಹಾಗೂ ಶಿಕ್ಷಣ ಪಡೆಯಲು ಪ್ರೋತ್ಸಾಹ ನೀಡುವ ಉದ್ದೇಶದಿಂದ ಸರಕಾರ ಹಾಗೂ ವಿವಿಧ ಪ್ರೈವೇಟ್ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡುತ್ತಿವೆ.! ಇದೇ ರೀತಿ ಎಪಿಜೆ ಅಬ್ದುಲ್ ಕಲಾಂ ಯಂಗ್ ರಿಸರ್ಚ್ ಫೆಲೋಶಿಪ್ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ದ್ವಿತೀಯ ಪಿಯುಸಿ ಪಾಸಾದಂತ ಅಭ್ಯರ್ಥಿಗಳಿಗೆ ಬರೋಬ್ಬರಿ ₹25,000 ಸಾವಿರದವರೆಗೆ ಸ್ಕಾಲರ್ಶಿಪ್ ನೀಡಲಾಗುತ್ತಿದೆ

Scholarship
Scholarship

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ಈ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಎಷ್ಟು ವಿದ್ಯಾರ್ಥಿ ವೇತನ ಸಿಗುತ್ತದೆ ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಹಾಗೂ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ

 

ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು (Scholarship)..?

ಸ್ನೇಹಿತರೆ ಎಪಿಜಿ ಅಬ್ದುಲ್ ಕಲಾಂ ಯಂಗ್ ರಿಸರ್ಚ್ ಫೆಲೋಶಿಪ್ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ವಿದ್ಯಾರ್ಥಿ ವೇತನ ಪಡೆದುಕೊಳ್ಳಲು ಬಯಸುವಂತಹ ವಿದ್ಯಾರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು ಹಾಗೂ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಪದವಿ, ಪೋಸ್ಟ್ ಗ್ರಾಜುಯೇಟ್ (PG), P.H.D ಹಾಗೂ ಮುಂತಾದ ವಿದ್ಯಾಭ್ಯಾಸ ಮಾಡುತ್ತಿರುವ ಅಂತ ವಿದ್ಯಾರ್ಥಿಗಳು ಇವತ್ತು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದಂತ ವಿದ್ಯಾರ್ಥಿಗಳಿಗೆ ಬರೋಬ್ಬರಿ ₹25,000 ರೂಪಾಯಿವರೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನದ ಲಾಭ ಪಡೆದುಕೊಳ್ಳಿ.! ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳ ಬಗ್ಗೆ ಈಗ ಮಾಹಿತಿ ತಿಳಿದುಕೊಳ್ಳೋಣ

 

ಈ ವಿದ್ಯಾರ್ಥಿ ವೇತನ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?

  • ಈ ವಿದ್ಯಾರ್ಥಿ ವೇತನ ಪಡೆದುಕೊಳ್ಳಲು ಬಯಸುವ ವಿದ್ಯಾರ್ಥಿಗಳು ಭಾರತದ ಪ್ರಜೆಗಳಾಗಿರಬೇಕು
  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎನ್ವಿರಾನ್ಮೆಂಟ್ ಸೈನ್ಸ್ ಅಥವಾ ಅದಕ್ಕೆ ಸಂಬಂಧಿಸಿದ ಕ್ಷೇತ್ರದಲ್ಲಿ ಅಧ್ಯಯನ ಮಾಡುತ್ತಿರಬೇಕು ಅಥವಾ ಅಂಡರ್ ಗ್ರಾಜುವೇಟ್, ಸ್ನಾತಕೋತ್ತರ ಪದವಿ, ಅಥವಾ ಪಿ ಎಚ್ ಡಿ ಅಧ್ಯಯನ ಮಾಡುತ್ತಿರಬೇಕು
  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳ ವಯಸ್ಸು ಕನಿಷ್ಠ 18ರಿಂದ 25 ವರ್ಷದ ಒಳಗಡೆ ಇರಬೇಕು
  • ಈ ವಿದ್ಯಾರ್ಥಿ ವೇತನ ಪಡೆದುಕೊಳ್ಳಲು ಬಯಸುವ ವಿದ್ಯಾರ್ಥಿಗಳು ಭಾರತದ ಪರಿಸರ ಸಂರಕ್ಷಣೆ ಮತ್ತು ಅಭಿವೃದ್ಧಿ ಅದ್ಭಿತೀಯ ಸಂಶೋಧನೆ ಕೊಡುಗೆ ನೀಡಿರಬೇಕು

 

WhatsApp Group Join Now
Telegram Group Join Now       

ಈ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಬೇಕಾಗುವ ದಾಖಲಾತಿಗಳು..?

  • ವಿದ್ಯಾರ್ಥಿಯ ಆಧಾರ್ ಕಾರ್ಡ್
  • ವಿದ್ಯಾರ್ಥಿಯ ಪ್ರವೇಶ ಪ್ರಮಾಣ ಪತ್ರ
  • ಇಂದಿನ ಎಲ್ಲಾ ತರಗತಿಯ ಅಂಕಪಟ್ಟಿಗಳು
  • ಕಾಲೇಜು ಪ್ರವೇಶ ಶುಲ್ಕ
  • ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ಇತರೆ ಅಗತ್ಯ ದಾಖಲಾತಿಗಳು

 

ಅರ್ಜಿ ಸಲ್ಲಿಸುವುದು ಹೇಗೆ (Scholarship).?

ಸ್ನೇಹಿತರೆ ನೀವು ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಕೆಳಗಡೆ ನೀಡಿರುವಂತಹ ಲಿಂಕ್ ಬಳಸಿಕೊಂಡು ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿ ಬರೋಬ್ಬರಿ 25000 ವರೆಗೆ ವಿದ್ಯಾರ್ಥಿ ವೇತನ ಪಡೆದುಕೊಳ್ಳಬಹುದು ಹಾಗೂ ಈ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15/02/2025 ನಿಗದಿ ಮಾಡಲಾಗಿದೆ ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ಈ ದಿನದ ಒಳಗಡೆ ಅರ್ಜಿ ಸಲ್ಲಿಸಿ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

https://www.drkalamfellowship.com/

 

ಸ್ನೇಹಿತರೆ ಇದೇ ರೀತಿ ನಿಮಗೆ ಸ್ಕಾಲರ್ಶಿಪ್ ಯೋಚನೆಗಳ ಬಗ್ಗೆ ಮಾಹಿತಿ ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಬೇಕಾದರೆ ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು

Leave a Comment