SSLC Result 2025 Live: ಇಂದು ಮಧ್ಯಾಹ್ನ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಬಿಡುಗಡೆ.! ರಿಸಲ್ಟ್ ಚೆಕ್ ಮಾಡಲು ಡೈರೆಕ್ಟ್ ಲಿಂಕ್ ಇಲ್ಲಿದೆ, @karresults.nic.in

SSLC Result 2025 live : ಇಂದು ಮಧ್ಯಾಹ್ನ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಬಿಡುಗಡೆ.! ರಿಸಲ್ಟ್ ಚೆಕ್ ಮಾಡಲು ಡೈರೆಕ್ಟ್ ಲಿಂಕ್ ಇಲ್ಲಿದೆ

ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಇದೀಗ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ ಹೌದು ಸ್ನೇಹಿತರೆ ಇವತ್ತು ಅಂದರೆ ಶುಕ್ರವಾರ ಮಧ್ಯಾನ 12:30ಕ್ಕೆ 10ನೇ ತರಗತಿ ಫಲಿತಾಂಶವನ್ನು ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಣೆ ಮಾಡಲಾಗುತ್ತದೆ ಎಂದು ಮಾಹಿತಿ ತಿಳಿಸಿದೆ ಹಾಗಾಗಿ ಈ ಒಂದು ಲೇಖನೆಯ ಮೂಲಕ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಚೆಕ್ ಮಾಡುವ ವಿಧಾನ ಹಾಗೂ ಚೆಕ್ ಮಾಡಲು ಬೇಕಾಗುವ ಡಯಟ್ ಲಿಂಕ್ ಮತ್ತು ಇತರ ವಿವರಗಳಿಗೆ ಸಂಬಂಧಿಸಿದಂತೆ ಮಾಹಿತಿ ತಿಳಿಯೋಣ

ಎಸ್ ಎಸ್ ಎಲ್ ಸಿ ರಿಸಲ್ಟ್ ಚೆಕ್ ಮಾಡಲು ಡೈರೆಕ್ಟಾಗಿ ಲಿಂಕ್ ಗಾಗಿ ಇಲ್ಲಿ ಕ್ಲಿಕ್ ಮಾಡಿ

 

ಇಂದು ಮೇ 2 ಎಸ್ ಎಸ್ ಎ ಫಲಿತಾಂಶ ಪ್ರಕಟಣೆ (SSLC Result 2025)..?

ಹೌದು ಸ್ನೇಹಿತರೆ, ಇಂದು ಮೇ 2 2025 ನಮ್ಮ ಕರ್ನಾಟಕದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು ಬಿಡುಗಡೆ ಮಾಡಲಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ನಮ್ಮ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿದೆ.! ಹೌದು ಸ್ನೇಹಿತರೆ ನಿನ್ನೆ ಅಂದರೆ ಗುರುವಾರ ಪ್ರೆಸ್ ಮೀಟ್ ಮಾಡುವುದರ ಮೂಲಕ ಇಂದು ಅಂದರೆ ಮೇ ಎರಡು 2025 ಮಧ್ಯಾಹ್ನ 12:30ಕ್ಕೆ ನಮ್ಮ ಕರ್ನಾಟಕದ ಹತ್ತನೇ ತರಗತಿ ಪರೀಕ್ಷೆ ಫಲಿತಾಂಶ ಬಿಡುಗಡೆ ಮಾಡಲಾಗುತ್ತದೆ ಎಂದು ಮಾಹಿತಿ ತಿಳಿಸಿದೆ

SSLC Result 2025 live
SSLC Result 2025 live

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಇವತ್ತು ಮಧ್ಯಾಹ್ನ 11:30 ಕ್ಕೆ ನಮ್ಮ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ಪ್ರಕಟಣೆ ಮಾಡಲಿದ್ದಾರೆ ಮತ್ತು ಎಲ್ಲಾ ವಿದ್ಯಾರ್ಥಿಗಳು ಮಧ್ಯಾಹ್ನ 12:30 ನಂತರ ತಮ್ಮ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು ಮೊಬೈಲ್ ಮೂಲಕ ಅಥವಾ ಎಸ್ಎಂಎಸ್ ಮೂಲಕ ಚೆಕ್ ಮಾಡಬಹುದು ಅಥವಾ ಕೆಳಗಡೆ ನೀಡಿದ ವಿಧಾನಗಳನ್ನು ಅನುಸರಿಸಿ ನಿಮ್ಮ SSLC ಪರೀಕ್ಷೆಯ ಫಲಿತಾಂಶವನ್ನು ಚೆಕ್ ಮಾಡಿ

 

ಎಸ್ ಎಸ್ ಎಲ್ ಸಿ (SSLC) ಫಲಿತಾಂಶವನ್ನು (SSLC Result 2025) ಚೆಕ್ ಮಾಡಲು (direct link) ಬೇಕಾಗುವ ಡೈರೆಕ್ಟ್ ಲಿಂಕ್ (visit)..?

ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ಚೆಕ್ ಮಾಡಲು ವಿದ್ಯಾರ್ಥಿಗಳು ಮೊದಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಅಥವಾ ಕರ್ನಾಟಕ ರಾಜ್ಯ ಸರ್ಕಾರದ ಅಧಿಕೃತ ವೆಬ್ಸೈಟ್ karresults.nic.in ಭೇಟಿ ನೀಡಬೇಕು ರಥಾವ ರಿಸಲ್ಟ್ ಚೆಕ್ ಮಾಡಲು ಕೆಳಗಡೆ ಲಿಂಕ್ ನೀಡಿದ್ದೇವೆ

 

ರಿಸಲ್ಟ್ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

 

WhatsApp Group Join Now
Telegram Group Join Now       

ಮೇಲೆ ಕೊಟ್ಟಿರುವಂತ ಲಿಂಕಿನ ಮೇಲೆ ವಿದ್ಯಾರ್ಥಿಗಳು ಕ್ಲಿಕ್ ಮಾಡಿದ ತಕ್ಷಣ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಅಧಿಕೃತ ವೆಬ್ಸೈಟ್ ಗೆ ವಿದ್ಯಾರ್ಥಿಗಳು ಭೇಟಿ ನೀಡಬಹುದು

ನಂತರ ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೆಟ್ ನಂಬರ್ ಅಥವಾ ರಿಜಿಸ್ಟರ್ ನಂಬರ್ ಅಧಿಕೃತ ವೆಬ್ಸೈಟ್ನಲ್ಲಿ ಎಂಟರ್ ಮಾಡಬೇಕು ನಂತರ ತಮ್ಮ ಜನ್ಮ ದಿನಾಂಕವನ್ನು ಎಂಟರ್ ಮಾಡಿ ಸಬ್ಮಿಟ್ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ

ನಂತರ ವಿದ್ಯಾರ್ಥಿಗಳಿಗೆ ಮತ್ತೊಂದು ಪೇಜ್ ನಲ್ಲಿ ತಮ್ಮ ಎಸ್ ಎಸ್ ಎಲ್ ಸಿ ಪರೀಕ್ಷೆಯ ಅಂತಿಮ ರಿಸಲ್ಟ್ ಅಥವಾ ಫಲಿತಾಂಶ ಸಿಗುತ್ತದೆ ಅದನ್ನು ನೇರವಾಗಿ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದು ಅಥವಾ ಶೇರ್ ಮಾಡಬಹುದು

 

ಎಸ್ ಎಸ್ ಎಲ್ ಸಿ ಪರೀಕ್ಷೆ ಪಾಸಾಗಲು ಎಷ್ಟು ಅಂಕ ಪಡೆಯಬೇಕು..?

ಹೌದು ಸ್ನೇಹಿತರೆ ಇಂದಿನ ವರ್ಷ ಇದ್ದಂತೆ ಈ ವರ್ಷ ಎಸ್ ಎಸ್ ಎಲ್ ಸಿ ಪಾಸ್ ಆಗಲು ಗ್ರೇಸ್ ಮಾರ್ಕ್ಸ್ ಇರುವುದಿಲ್ಲ ಹಾಗಾಗಿ ನಮ್ಮ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಮಾಹಿತಿ ತಿಳಿಸಿರುವ ಪ್ರಕಾರ ಪ್ರತಿಯೊಂದು ಸಬ್ಜೆಕ್ಟ್ ನಲ್ಲಿ ನೂರಕ್ಕೆ 35ರಷ್ಟು ಅಂಕ ತೆಗೆದುಕೊಳ್ಳಬೇಕು ಅಥವಾ ಒಟ್ಟಾರೆ ಎಲ್ಲ ವಿಷಯಗಳಿಗೆ ಶೇಕಡ 35 ರಷ್ಟು ಅಂಕ ತೆಗೆದುಕೊಂಡರೆ ವಿದ್ಯಾರ್ಥಿಗಳು ಈ ವರ್ಷ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪಾಸ್ ಆಗಬಹುದು ಹಾಗಾಗಿ ನಾವು ಈ ಒಂದು ಮಾಧ್ಯಮದ ಮೂಲಕ ಎಲ್ಲಾ ವಿದ್ಯಾರ್ಥಿಗಳು ಪಾಸ್ ಆಗಲಿ ಎಂದು ದೇವರಲ್ಲಿ ಕೇಳಿಕೊಳ್ಳುತ್ತಿದ್ದೇವೆ ಹಾಗೂ ಪಾಸಾದಂತೆ ಎಲ್ಲಾ ವಿದ್ಯಾರ್ಥಿಗಳಿಗೆ ನಮ್ಮ ಮಾಧ್ಯಮ ವತಿಯಿಂದ ಶುಭಾಶಯಗಳು

 

ಸ್ನೇಹಿತರ ಇದೇ ರೀತಿ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ವಿವಿಧ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ನಮ್ಮ ರಾಜ್ಯ ಸರ್ಕಾರದ ಇವನಿಗೆ ಯೋಜನೆ ಹಾಗೂ ಇತರ ಹಲವಾರು ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಸೇರಿಕೊಳ್ಳಿ ಇದರಿಂದ ನಿಮಗೆ ಎಲ್ಲಾ ಮಾಹಿತಿಗಳು ಬೇಗ ಸಿಗುತ್ತವೆ

Leave a Comment