SSLC Result 2025: SSLC ಪರೀಕ್ಷೆ ಫಲಿತಾಂಶ ಬಿಡುಗಡೆ ತಕ್ಷಣ ಈ ರೀತಿ ನಿಮ್ಮ ರಿಸಲ್ಟ್ ಚೆಕ್ ಮಾಡಿ @karresults.nic.in

SSLC Result 2025: SSLC ಪರೀಕ್ಷೆ ಫಲಿತಾಂಶ ಬಿಡುಗಡೆ ತಕ್ಷಣ ಈ ರೀತಿ ನಿಮ್ಮ ರಿಸಲ್ಟ್ ಚೆಕ್ ಮಾಡಿ

ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಇದೀಗ ಎಸ್ ಎಸ್ ಎಲ್ ಸಿ ಪರೀಕ್ಷ ಪಲಿತಾಂಶ ಬಿಡುಗಡೆಯ ಹೊಸ ದಿನಾಂಕವನ್ನು ಪ್ರಕಟಿಸಿದೆ ಆದ್ದರಿಂದ ಈ ಒಂದು ಲೇಖನ ಮೂಲಕ ನಮ್ಮ ಕರ್ನಾಟಕದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ ಯಾವಾಗ ಬಿಡುಗಡೆಯಾಗುತ್ತೆ ಹಾಗೂ ಎಸ್ ಎಸ್ ಎಲ್ ಸಿ ಯಲ್ಲಿ ಪಾಸ್ ಆಗಲು ಎಷ್ಟು ಅಂಕಗಳು ಪಡೆದಿರಬೇಕು ಮತ್ತು ಪರೀಕ್ಷೆಯ ಫಲಿತಾಂಶ ಚೆಕ್ ಮಾಡಲು ಬೇಕಾಗುವ ಲಿಂಕ್ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಚೆಕ್ ಮಾಡುವ ವಿಧಾನ ಹಾಗೂ ಇತರ ವಿವರಗಳಿಗೆ ಸಂಬಂಧಿಸಿದಂತೆ ನಾವು ಈ ಒಂದು ಲೇಖನಯ ಮೂಲಕ ಮಾಹಿತಿ ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನವನ್ನು ಆದಷ್ಟು ಕೊನೆವರೆಗೂ ಓದಿ

ಬಂತು ನೋಡಿ ಜಿಯೋ ಗ್ರಾಹಕರಿಗೆ ಮುಕೇಶ್ ಅಂಬಾನಿ ಕಡೆಯಿಂದ ಹೊಸ ಆಫರ್ ಅತಿ ಕಡಿಮೆ ಬೆಲೆಗೆ 84 ದಿನ ವ್ಯಾಲಿಡಿಟಿ ಇರುವ ರಿಚಾರ್ಜ್ ಪ್ಲಾನ್ ಗಳ ಕೊಡುಗೆ ಇಲ್ಲಿದೆ ವಿವರ

 

SSLC ಪರೀಕ್ಷೆ-೧ ರ ವಿವರಗಳು (SSLC Result 2025)..?

ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಈ ವರ್ಷ ಅಂದರೆ 2024 ಮತ್ತು 25 ನೇ ಸಾಲಿನಲ್ಲಿ ಸುಮಾರು ಎಂಟು ಲಕ್ಷದ 96 ಸಾವಿರಕ್ಕಿಂತ ಹೆಚ್ಚು ವಿದ್ಯಾರ್ಥಿಗಳು 21 ಮಾರ್ಚ್ 2025 ರಿಂದ 4 ಏಪ್ರಿಲ್ 2025 ರವರೆಗೆ ಸುಮಾರು 2,818 ಪರೀಕ್ಷಾ ಕೇಂದ್ರಗಳಲ್ಲಿ ಈ ವರ್ಷ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಪರೀಕ್ಷೆ ಬರುತ್ತಿದ್ದಾರೆ ಮತ್ತು ಪರೀಕ್ಷೆಯನ್ನು ನಿಖರ ಹಾಗೂ ಪಾರದರ್ಶಕತೆಯಿಂದ ನಡೆಸಲು ಎಸ್ ಎಸ್ ಎಲ್ ಸಿ ಪರೀಕ್ಷೆ ಕೇಂದ್ರಗಳ ಸುತ್ತ ನಿಷೇಧಜ್ಞ ಜಾರಿಯಲ್ಲಿ ತರಲಾಯಿತು ಇದರ ಜೊತೆಗೆ ಪರೀಕ್ಷಾ ಕೇಂದ್ರಗಳಿಗೆ ನಿಗ ವಹಿಸಲು ಸಿಸಿ ಕ್ಯಾಮೆರಾ ಗಳನ್ನು ಅಳವಡಿಸಲಾಯಿತು ಹಾಗೂ ವೆಬ್ ಕಾಸ್ಟಿಂಗ್ ವ್ಯವಸ್ಥೆ ಕಲ್ಪಿಸಲಾಗಿತ್ತು

SSLC Result 2025
SSLC Result 2025

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಈ ವರ್ಷ ಎಸ್ ಎಸ್ ಎಲ್ ಸಿ ಪರೀಕ್ಷೆ ತುಂಬಾ ಪಾರದರ್ಶಕತೆಯಿಂದ ನಡೆಸುವ ಉದ್ದೇಶದಿಂದ ಸಾಕಷ್ಟು ಬಿಗಿ ಭದ್ರತೆಗಳನ್ನು ಕೈಗೊಳ್ಳಲಾಗಿತ್ತು ಎಂದು ನಮ್ಮ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಮಾಹಿತಿ ಹಂಚಿಕೊಂಡಿದ್ದಾರೆ ಇದರ ಜೊತೆಗೆ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಶುಭ ಕೋರುವುದರ ಜೊತೆಗೆ ಹೂ ಗುಚ್ಛಗಳನ್ನು ನೀಡಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿದರು ಹಾಗಾಗಿ ಈ ವರ್ಷ ತುಂಬಾ ಅಚ್ಚುಕಟ್ಟಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆದಿದೆ ಎಂದು ಹೇಳಬಹುದು

ಈ ವರ್ಷ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪಾಸ್ ಆಗಬೇಕಾದರೆ ಕಡ್ಡಾಯವಾಗಿ ನೂರಕ್ಕೆ 35 ಅಂಕ ಅಥವಾ ಎಲ್ಲಾ ವಿಷಯಗಳಿಗೆ 625ಕ್ಕೆ ಶೇಕಡ 35% ಅಂಕವನ್ನು ಪಡೆದುಕೊಂಡರೆ ಮಾತ್ರ ವಿದ್ಯಾರ್ಥಿಗಳು ಈ ವರ್ಷ ಪಾಸ್ ಆಗಲು ಸಾಧ್ಯ ಎಂದು ಶಿಕ್ಷಣ ಸಚಿವರು ಮಾಹಿತಿ ತಿಳಿಸಿದ್ದಾರೆ.! ಹೌದು ಸ್ನೇಹಿತರೆ ಕಳೆದ (Grace marks) ವರ್ಷ ಗ್ರೇಸ್ ಮಾರ್ಕ್ ವಿದ್ಯಾರ್ಥಿಗಳಿಗೆ (student ) ನೀಡಲಾಗುತ್ತಿತ್ತು ಆದರೆ ಈ ವರ್ಷ ಗ್ರೇಸ್ ಮಾರ್ಕ್ ಪದ್ಧತಿಯನ್ನು ತೆಗೆದು ಹಾಕಲಾಗಿದೆ ಎಂದು ನಮ್ಮ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಮಾಹಿತಿ ಹಂಚಿಕೊಂಡಿದ್ದಾರೆ

 

SSLC ಪರೀಕ್ಷೆ ಫಲಿತಾಂಶ ಈ ದಿನ ಬಿಡುಗಡೆ (SSLC Result 2025)..?

ಹೌದು ಸ್ನೇಹಿತರೆ ತುಂಬಾ ವಿದ್ಯಾರ್ಥಿಗಳು ಇದೀಗ ನಮ್ಮ ಕರ್ನಾಟಕದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ ಯಾವಾಗ ಬಿಡುಗಡೆಯಾಗುತ್ತದೆ ಎಂದು ತುಂಬಾ ನಿರೀಕ್ಷೆಯಿಂದ ಎದುರು ನೋಡುತ್ತಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ನಮ್ಮ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಹಾಗೂ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಇದೀಗ ಸ್ಪಷ್ಟ ಮಾಹಿತಿ ನೀಡಿದೆ.! ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ ಬಿಡುಗಡೆಯ ದಿನಾಂಕವನ್ನು ಈಗಾಗಲೇ ಕೆಲವು ಮಾಧ್ಯಮಗಳು ವರದಿ ಮಾಡಿವೆ

ನಮಗೆ ತಿಳಿದು ಬಂದ ಮಾಹಿತಿ ಪ್ರಕಾರ ಕರ್ನಾಟಕದಲ್ಲಿ 2025 ಕ್ಕೆ ಸಂಬಂಧಿಸಿದ ಎಸ್ ಎಸ್ ಎಲ್ ಸಿ ಪರೀಕ್ಷೆ ಒಂದರ ಫಲಿತಾಂಶವನ್ನು ಮೇ 3 2025 ರಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಬಿಡುಗಡೆ ಮಾಡಲು ನಿರ್ಧಾರ ಮಾಡಿದೆ ಎಂದು ತಿಳಿದುಬಂದಿದೆ ಹಾಗಾಗಿ ಈ ವರ್ಷ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದಂತ ಎಲ್ಲಾ ವಿದ್ಯಾರ್ಥಿಗಳು ಪಾಸಾಗಲಿ ಎಂದು ನಾವು ನಮ್ಮ ಮಾಧ್ಯಮ ಹಾಗೂ ನಮ್ಮ ವತಿಯಿಂದ ದೇವರಲ್ಲಿ ಕೇಳಿಕೊಳ್ಳುತ್ತಿದ್ದೇವೆ.! ಈಗ ನಾವು ಫಲಿತಾಂಶ ಚೆಕ್ ಮಾಡುವ ವಿಧಾನದ ಬಗ್ಗೆ ಮಾಹಿತಿಯನ್ನು ಕೆಳಗಡೆ ತಿಳಿಸಿದ್ದೇವೆ

 

WhatsApp Group Join Now
Telegram Group Join Now       

SSLC ಫಲಿತಾಂಶ ಚೆಕ್ ಮಾಡುವುದು ಹೇಗೆ..?

ಹೌದು ಸ್ನೇಹಿತರೆ ವಿದ್ಯಾರ್ಥಿಗಳು ತುಂಬಾ ಸುಲಭವಾಗಿ ಮೊಬೈಲ್ ಮೂಲಕ ಅಥವಾ ಎಸ್ಎಂಎಸ್ ಮೂಲಕ ವಿದ್ಯಾರ್ಥಿಗಳು ತಮ್ಮ ಹತ್ತನೇ ತರಗತಿಯ ಫಲಿತಾಂಶವನ್ನು ನೋಡಬಹುದು ಇದಕ್ಕೆ ಸಂಬಂಧಿಸಿದ ವಿವರವನ್ನು ನಾವು ಹಂತ ಹಂತವಾಗಿ ಕೆಳಗಡೆ ತಿಳಿಸಿದ್ದೇವೆ

 

ಹಂತ- 1:- ಹತ್ತನೇ ತರಗತಿ ಅಥವಾ ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ ಚೆಕ್ ಮಾಡಲು ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ಸರ್ಕಾರ ಅಥವಾ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಅಧಿಕೃತ ವೆಬ್ಸೈಟ್ https://karresults.nic.in/ ಅಥವಾ  kseab.karnataka.gov.in ಭೇಟಿ ನೀಡಬೇಕು

ಹಂತ:- 2 :- ಮೇಲೆ ಕೊಟ್ಟಿರುವಂತ ಲಿಂಕ್ ಕ್ಲಿಕ್ ಮಾಡಿದ ತಕ್ಷಣ ವಿದ್ಯಾರ್ಥಿಗಳಿಗೆ ಒಂದು ಹೊಸ ಪೇಜ್ ಓಪನ್ ಆಗುತ್ತೆ ಅಲ್ಲಿ SSlC result 2025 ಎಂದು ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಬೇಕು

ಹಂತ -3 :- ನಂತರ ವಿದ್ಯಾರ್ಥಿಗಳಿಗೆ ಮತ್ತೊಂದು ಪೇಜ್ ಓಪನ್ ಆಗುತ್ತೆ ಅಲ್ಲಿ ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಅಥವಾ ಹಾಲ್ ಟಿಕೆಟ್ ನಂಬರ್ ಎಂಟರ್ ಮಾಡಬೇಕು ನಂತರ ಕೆಳಗಡೆ ಹುಟ್ಟಿದ ದಿನಾಂಕ ಅಥವಾ ಡೇಟ್ ಆಫ್ ಬರ್ತ್ ಎಂಟರ್ ಮಾಡಿ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಬೇಕು

ಹಂತ 4:- ನಂತರ ವಿದ್ಯಾರ್ಥಿಗಳಿಗೆ ಫಲಿತಾಂಶ ಪೇಜ್ ಓಪನ್ ಆಗುತ್ತೆ ಅಲ್ಲಿ ವಿದ್ಯಾರ್ಥಿಗಳು ಎಷ್ಟು ಅಂಕ ಪಡೆದಿದ್ದಾರೆ ಹಾಗೂ ಈ ವರ್ಷ ಎಸ್ ಎಸ್ ಎಲ್ ಸಿ ಯಲ್ಲಿ ಪಾಸ್ ಆಗಿದ್ದಾರ ಅಥವಾ ಇಲ್ಲ ಎಂಬ ಮಾಹಿತಿಯನ್ನು ನೋಡಲು ಸಿಗುತ್ತದೆ ಹಾಗೂ ಈ ಮಾಹಿತಿಯನ್ನು ಮೊಬೈಲ್ ಮೂಲಕ ಡೌನ್ಲೋಡ್ ಅಥವಾ ಸ್ಕ್ರೀನ್ ಶಾಟ್ ತೆಗೆದುಕೊಳ್ಳಬಹುದು

 

ವಿಶೇಷ ಸೂಚನೆ:- ಸ್ನೇಹಿತರೆ ನಿಮಗೆ ಇದೇ ರೀತಿ ನಮ್ಮ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ವಿವಿಧ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಇದರ ಜೊತೆಗೆ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಮಾಹಿತಿ ಪ್ರತಿದಿನ ಪಡೆದುಕೊಳ್ಳಲು ಬಯಸುತ್ತಿದ್ದರೆ ನೀವು ನಮ್ಮ ವಾಟ್ಸಾಪ್ ಚಾನೆಲ್ ಹಾಗೂ telegram channel ಗಳಿಗೆ ಸೇರಿಕೊಳ್ಳಿ

1 thought on “SSLC Result 2025: SSLC ಪರೀಕ್ಷೆ ಫಲಿತಾಂಶ ಬಿಡುಗಡೆ ತಕ್ಷಣ ಈ ರೀತಿ ನಿಮ್ಮ ರಿಸಲ್ಟ್ ಚೆಕ್ ಮಾಡಿ @karresults.nic.in”

Leave a Comment