SSP Scholarship: SSP ಸ್ಕಾಲರ್ಶಿಪ್ ಅರ್ಜಿ ಪ್ರಾರಂಭ.! ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ.? ಇಲ್ಲಿದೆ ಮಾಹಿತಿ

SSP Scholarship: SSP ಸ್ಕಾಲರ್ಶಿಪ್ ಅರ್ಜಿ ಪ್ರಾರಂಭ.! ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ.? ಇಲ್ಲಿದೆ ಮಾಹಿತಿ

ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ SSP ಸ್ಕಾಲರ್ಶಿಪ್ ಅರ್ಜಿ ಪ್ರಾರಂಭವಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ದಿನಾಂಕದ ಒಳಗಡೆ ಅರ್ಜಿ ಸಲ್ಲಿಸಿ.! ಹೌದು ಸ್ನೇಹಿತರೆ ಎಸ್ ಎಸ್ ಪಿ ಸ್ಕಾಲರ್ಶಿಪ್ ಮೂಲಕ ವಿದ್ಯಾರ್ಥಿಗಳು ಗರಿಷ್ಠ 50 ಸಾವಿರ ವರೆಗೆ ವಿದ್ಯಾರ್ಥಿ ವೇತನವನ್ನು ನಮ್ಮ ಕರ್ನಾಟಕ ರಾಜ್ಯ ಸರ್ಕಾರ ವತಿಯಿಂದ ಪಡೆದುಕೊಳ್ಳಬಹುದು ಹಾಗಾಗಿ ಈ ಒಂದು ಲೇಖನ ಮೂಲಕ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಹಾಗೂ ಯಾವ ರೀತಿ ಅರ್ಜಿ ಸಲ್ಲಿಸಬೇಕು ಎಂಬ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ ಆದ್ದರಿಂದ ನೀವು ಈ ಒಂದು ಲೇಖನವನ್ನು ಆದಷ್ಟು ಕೊನೆವರೆಗೂ ಓದಿ

ಹತ್ತನೇ ತರಗತಿ ಪಾಸಾದವರಿಗೆ ಹೋಂ ಗಾರ್ಡ್ ಹುದ್ದೆಗಳ ನೇಮಕಾತಿ ತಕ್ಷಣ ಈ ರೀತಿ ಅರ್ಜಿ ಸಲ್ಲಿಸಿ

 

SSP ಸ್ಕಾಲರ್ಶಿಪ್ ಯೋಜನೆ (SSP Scholarship).?

ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರವು ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಹಾಗೂ ಬಡ ವಿದ್ಯಾರ್ಥಿಗಳಿಗೆ ಮತ್ತು ನಮ್ಮ ರಾಜ್ಯದಲ್ಲಿ ಇರುವಂತ ವಿವಿಧ ವರ್ಗದ ಮತ್ತು ವಿವಿಧ ಸಮುದಾಯದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಪ್ರೋತ್ಸಾಹ ನೀಡುವ ಉದ್ದೇಶದಿಂದ ಈ SSP ಸ್ಕಾಲರ್ಶಿಪ್ ಯೋಜನೆಯನ್ನು ನಮ್ಮ ರಾಜ್ಯದಲ್ಲಿ ಜಾರಿಗೆ ತರಲಾಯಿತು ಈ ಒಂದು ಯೋಜನೆ ಅಡಿಯಲ್ಲಿ ಒಂದನೇ ತರಗತಿಯಿಂದ 12ನೇ ತರಗತಿವರೆಗೆ ಹಾಗೂ ಪದವಿ ಮತ್ತು ವಿವಿಧ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು

SSP Scholarship
SSP Scholarship

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಪ್ರಸ್ತುತ ಎಸ್ ಎಸ್ ಪಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಪ್ರಾರಂಭವಾಗಿದ್ದು ಆಸಕ್ತಿ ಇರುವಂತಹವರು ಈ ದಿನಾಂಕದ ಒಳಗಡೆ ಅರ್ಜಿ ಸಲ್ಲಿಸಬೇಕಾಗುತ್ತದೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಈ ವಿದ್ಯಾರ್ಥಿ ವೇತನಕ್ಕೆ ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಹಾಗೂ ಈ ವಿದ್ಯಾರ್ಥಿ ವೇತನದಿಂದ ಎಷ್ಟು ಆರ್ಥಿಕ ನೆರವು ವಿದ್ಯಾರ್ಥಿಗಳಿಗೆ ಸಿಗಲಿದೆ ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಮುಂತಾದ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ

ನಿಮ್ಮ ಹತ್ತಿರ ಆಧಾರ್ ಕಾರ್ಡ್ ಇದ್ದರೆ ಸಾಕು 50,000 ತಕ್ಷಣ ಸಾಲ ಸಿಗುತ್ತೆ, ಈ ರೀತಿ ಅರ್ಜಿ ಸಲ್ಲಿಸಿ

 

ಈ ಸ್ಕಾಲರ್ಶಿಪ್ ಗೆ ಯಾರು ಅರ್ಜಿ ಸಲ್ಲಿಸಬಹುದು (SSP Scholarship)..?

ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರವು ಎಸ್ ಎಸ್ ಪಿ ವಿದ್ಯಾರ್ಥಿ ವೇತನದ ಮೂಲಕ ನಮ್ಮ ರಾಜ್ಯದಲ್ಲಿ ಇರುವಂತ ವಿವಿಧ ಬಡ ವರ್ಗದ ವಿದ್ಯಾರ್ಥಿಗಳಿಗೆ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಮತ್ತು ನಮ್ಮ ಕರ್ನಾಟಕದಲ್ಲಿ ಇರುವಂತ ವಿವಿಧ ಸಮುದಾಯ ಹಾಗೂ ವಿವಿಧ ವರ್ಗದ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಒಂದು ವಿದ್ಯಾರ್ಥಿ ವೇತನಕ್ಕೆ ಒಂದನೇ ತರಗತಿಯಿಂದ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ

ಆದರೆ ಪ್ರಸ್ತುತ ಹತ್ತನೇ ತರಗತಿ ಮುಗಿದ ನಂತರ ವಿವಿಧ ತರಗತಿಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಅಂದರೆ ದ್ವಿತೀಯ ಪಿಯುಸಿ ಹಾಗೂ ಐಟಿಐ, ಡಿಪ್ಲೋಮೋ, ಇಂಜಿನಿಯರಿಂಗ್, ಪದವಿ, ಸ್ನಾತಕೋತ್ತರ ಪದವಿ, ವೈದ್ಯಕೀಯ ವಿದ್ಯಾರ್ಥಿಗಳು ಮುಂತಾದ ವಿದ್ಯಾಭ್ಯಾಸ ಮಾಡುತ್ತಿರುವಂತ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.!

ಹೌದು ಸ್ನೇಹಿತರೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ ನಂತರ ವಿದ್ಯಾರ್ಥಿಯ ಅನುಗುಣವಾಗಿ ರೂ.1000 ಯಿಂದ ಗರಿಷ್ಠ 50 ಸಾವಿರ ವರೆಗೆ ಈ ಒಂದು ವಿದ್ಯಾರ್ಥಿ ವೇತನ ಮೂಲಕ ವಿದ್ಯಾರ್ಥಿಗಳು ಸರಕಾರ ಕಡೆಯಿಂದ ಆರ್ಥಿಕ ನೆರವು ಪಡೆದುಕೊಳ್ಳಬಹುದು ಆದ್ದರಿಂದ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕದ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ

WhatsApp Group Join Now
Telegram Group Join Now       

 

SSP ಸ್ಕಾಲರ್ಶಿಪ್ ಯೋಜನೆಗೆ (SSP Scholarship) ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಯಾವಾಗ..?

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ:– ಈ ಇಲಾಖೆಯಲ್ಲಿ ಬರುವಂತಹ ಈ ಸಮುದಾಯದ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 28/02/2025

ಸಮಾಜ ಕಲ್ಯಾಣ ಇಲಾಖೆ:- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25/02/2025

ಹಿಂದುಳಿದ ಕಲ್ಯಾಣ ಇಲಾಖೆ:- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15/02/2025

ಕಾಲೇಜು ಶಿಕ್ಷಣ ಇಲಾಖೆ:- ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10/02/2025

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ:- ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 28/02/2025

ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ:- ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 15/0272025

ತಾಂತ್ರಿಕ ಶಿಕ್ಷಣ ಇಲಾಖೆ:- ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 15/02/2025

ಆರ್ಯ ವೈಶ್ಯ ಇಲಾಖೆ:- 15/02/2025

 

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು..?

  • ವಿದ್ಯಾರ್ಥಿಯ ಆಧಾರ್ ಕಾರ್ಡ್
  • ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್
  • ಪೋಷಕರ ಆಧಾರ್ ಕಾರ್ಡ್
  • ಇಂದಿನ ಎಲ್ಲಾ ತರಗತಿಯ ಅಂಕಪಟ್ಟಿಗಳು
  • ವಸತಿ ನಿಲಯದ ವಿವರಗಳು
  • ಪ್ರವೇಶ ಶುಲ್ಕ
  • ಪ್ರವೇಶ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ವಿದ್ಯಾರ್ಥಿಯ ಜಾತಿ ಪ್ರಮಾಣ ಪತ್ರ
  • ವಿದ್ಯಾರ್ಥಿಯ ಆದಾಯ ಪ್ರಮಾಣ ಪತ್ರ
  • ಇತರೆ ಅಗತ್ಯ ದಾಖಲಾತಿಗಳು

 

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ..?

ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರವು ಎಸ್ ಎಸ್ ಪಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಅಧಿಕೃತವಾಗಿ ಎಸ್ ಎಸ್ ಪಿ ಪೋರ್ಟಲ್ ಜಾರಿಗೆ ತಂದಿದೆ.! ಈ ಆನ್ಲೈನ್ ಪೋರ್ಟಲ್ ಬಳಸಿಕೊಂಡು ವಿದ್ಯಾರ್ಥಿಗಳು ಮೊಬೈಲ್ ಮೂಲಕ ಅಥವಾ ಕಂಪ್ಯೂಟರ್ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ನಿಮಗೆ ಅರ್ಜಿ ಸಲ್ಲಿಸಲು ಬರದೇ ಇದ್ದರೆ ನೀವು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಕೊನೆಯ ದಿನಾಂಕದ ಒಳಗಡೆ ಅರ್ಜಿ ಸಲ್ಲಿಸಿ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

https://ssp.postmatric.karnataka.gov.in/

 

ಸ್ನೇಹಿತರೆ ನಿಮಗೆ ಇದೇ ರೀತಿ ಪ್ರತಿದಿನ ಹೊಸ ಹೊಸ ಮಾಹಿತಿಗಳು ಹಾಗೂ ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಬೇಕಾದರೆ ನೀವು ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು ಇದರಿಂದ ನಿಮಗೆ ಪ್ರತಿದಿನ ಹೊಸ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ವಿವಿಧ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಸಿಗುತ್ತದೆ

Leave a Comment