Today Gold Rate: ಚಿನ್ನ ಮತ್ತು ಬೆಳ್ಳಿ ಖರೀದಿ ಮಾಡುವವರಿಗೆ ಭರ್ಜರಿ ಗುಡ್ ನ್ಯೂಸ್, ಇಂದಿನ ಚಿನ್ನ ಮತ್ತು ಬೆಳ್ಳಿಯ ದರ ಎಷ್ಟು..?

Today Gold Rate: ಚಿನ್ನ ಮತ್ತು ಬೆಳ್ಳಿ ಖರೀದಿ ಮಾಡುವವರಿಗೆ ಭರ್ಜರಿ ಗುಡ್ ನ್ಯೂಸ್, ಇಂದಿನ ಚಿನ್ನ ಮತ್ತು ಬೆಳ್ಳಿಯ ದರ ಎಷ್ಟು..?

ಹೌದು ಸ್ನೇಹಿತರೆ, ಇಂದು ನಮ್ಮ ಭಾರತೀಯ ಚಿನ್ನದ ಮಾರುಕಟ್ಟೆಯಲ್ಲಿ ಬಾರಿ ಕುಸಿತ ಕಂಡಿದೆ ಮತ್ತು ಬೆಳ್ಳಿ ಖರೀದಿ ಮಾಡಲು ಬಯಸುತ್ತಿದ್ದರೆ ಇದು ನಿಮಗೆ ಉತ್ತಮ ಸಮಯ ಏಕೆಂದರೆ ಇಂದು ಅಂದರೆ ದಿನಾಂಕ 12 ಮೇ 2025 ರ ಪ್ರಕಾರ ಇವತ್ತು ಭಾರತೀಯ ಚಿನ್ನದ ಮಾರುಕಟ್ಟೆಯಲ್ಲಿ ಸುಮಾರು 16500 ಬೆಲೆ ಕುಸಿತ ಕಂಡಿದೆ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಇಂದಿನ ಮಾರುಕಟ್ಟೆಯ ಚಿನ್ನ ಮತ್ತು ಬೆಳ್ಳಿಯ ದರದ ವಿವರಗಳನ್ನು ತಿಳಿದುಕೊಳ್ಳೋಣ

https://karnatakasamachar.in/udyogini-loan/

 

ಚಿನ್ನ ಮತ್ತು ಬೆಳ್ಳಿಗೆ ಇರುವ ಪ್ರಾಮುಖ್ಯತೆ (Today Gold Rate).?

ಹೌದು ಸ್ನೇಹಿತರೆ ನಮ್ಮ ಭಾರತ ದೇಶದಲ್ಲಿ ತುಂಬಾ ಜನರು ಚಿನ್ನ ಮತ್ತು ಬೆಳ್ಳಿ ಖರೀದಿ ಮಾಡುತ್ತಿದ್ದಾರೆ ಇದರ ಜೊತೆಗೆ ಚಿನ್ನದ ಮೇಲೆ ಹೂಡಿಕೆ ಮಾಡುವವರ ಸಂಖ್ಯೆಯು ಕೂಡ ಹೆಚ್ಚಾಗಿದ್ದು ಇದರಿಂದ ಚಿನ್ನದ ಮೌಲ್ಯ ಸಾಕಷ್ಟು ಹೆಚ್ಚಾಗಿದೆ ಎಂದು ಹೇಳಬಹುದು ಅಷ್ಟೇ ಅಲ್ಲದೆ ನಮ್ಮ ಭಾರತೀಯರು ಚಿನ್ನವನ್ನು ಸಮೃದ್ಧಿಯ ಸಂಕೇತ ಹಾಗೂ ಅಭಿವೃದ್ಧಿಯ ಸಂಕೇತ ಎಂದು ಭಾವಿಸುತ್ತಾರೆ ಹಾಗೂ ಮದುವೆ ಮತ್ತು ಹಬ್ಬದ ಸಮಾರಂಭಗಳಲ್ಲಿ ಉಡುಗೊರೆಯಾಗಿ ಚಿನ್ನ ನೀಡುವ ಸಂಪ್ರದಾಯವನ್ನು ಬೆಳೆಸಿಕೊಂಡು ಬಂದಿದ್ದಾರೆ

Today Gold Rate
Today Gold Rate

 

WhatsApp Group Join Now
Telegram Group Join Now       

ಆದ್ದರಿಂದ ತುಂಬಾ ಜನರು ಚಿನ್ನ ಮತ್ತು ಬೆಳ್ಳಿ ಖರೀದಿ ಮಾಡಲು ಬಯಸುತ್ತಿದ್ದಾರೆ ಆದರೆ ಕಳೆದ ಒಂದು ವಾರಗಳಿಂದ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡಿತ್ತು. ಹಾಗಾಗಿ ಇದು ಚಿನ್ನ ಖರೀದಿ ಮಾಡುವಂತವರಿಗೆ ನಿರಾಸಕ್ತಿ ಉಂಟುಮಾಡಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ ಆದರೆ ಇದೀಗ ಚಿನ್ನದ ಬೆಲೆಯಲ್ಲಿ ತುಸು ಕಡಿಮೆಯಾಗಿದ್ದು ಇದು ಚಿನ್ನ ಕೊಳ್ಳುವವರಿಗೆ ಉತ್ತಮ ಸಮಯ ಎಂದು ಹೇಳಬಹುದು

ಹೌದು ಸ್ನೇಹಿತರೆ ಇಂದು ಅಂದರೆ ಸೋಮವಾರ ಮೇ 12 ರ ಪ್ರಕಾರ 22 ಕ್ಯಾರೆಟ್ ಹತ್ತು ಗ್ರಾಂ ಚಿನ್ನದ ಬೆಲೆ ₹88,800 ಆಗಿದೆ ಹಾಗೂ ಈ ಬೆಲೆ ನಿನ್ನೆಗೆ ಹೋಲಿಕೆ ಮಾಡಿಕೊಂಡರೆ ರೂ.1500 ಬೆಲೆ ಇಳಿಕೆಯಾಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ ಒಂದೇ ದಿನದಲ್ಲಿ 16500 ಇಳಿಕೆಯಾಗಿದೆ ಹಾಗಾಗಿ ಇದು ಚಿನ್ನ ಖರೀದಿ ಮಾಡುವವರಿಗೆ ಉತ್ಸಾಹ ತುಂಬಿದೆ ಎಂದು ಹೇಳಬಹುದು.

ಆದ್ದರಿಂದ ನಾವು ಈ ಒಂದು ಲೇಖನ ಮೂಲಕ ನಮ್ಮ ಬೆಂಗಳೂರು ಮಾರುಕಟ್ಟೆಯಲ್ಲಿ ಇಂದು ಸೋಮವಾರ ಮೇ 12ರ ಪ್ರಕಾರ ಚಿನ್ನ ಮತ್ತು ಬೆಳ್ಳಿಯ ದರ ಎಷ್ಟು ಹಾಗೂ ಎಷ್ಟು ಪ್ರಮಾಣದಲ್ಲಿ ಇಳಿಕೆಯಾಗಿದೆ ಎಂಬ ವಿವರವನ್ನು ನಾವು ಕೆಳಗಡೆ ತಿಳಿಸಿದ್ದೇವೆ

 

ಇಂದು ಚಿನ್ನದ ಮಾರುಕಟ್ಟೆಯಲ್ಲಿ ಪ್ರತಿ ಗ್ರಾಂ ಚಿನ್ನದ ಬೆಲೆ ವಿವರ ಕೆಳಗಡೆ ನೀಡಲಾಗಿದೆ..?

22 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-

  • 1 ಗ್ರಾಂ ಚಿನ್ನದ ಬೆಲೆ:- ₹8,880 (ರೂ.165 ಇಳಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹71,040 (ರೂ.1,320 ಇಳಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹88,800 (ರೂ.1,650 ಇಳಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹8,88,000 (ರೂ.16,500 ಇಳಿಕೆ)

 

WhatsApp Group Join Now
Telegram Group Join Now       

24 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:- 

  • 1 ಗ್ರಾಂ ಚಿನ್ನದ ಬೆಲೆ:- ₹9,688 (ರೂ.180 ಇಳಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹77,504 (ರೂ.1,440 ಇಳಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹96,880 (ರೂ. 1,800 ಇಳಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹9,68,800 (ರೂ.18,000 ಇಳಿಕೆ)

 

18 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ..

  • 1 ಗ್ರಾಂ ಚಿನ್ನದ ಬೆಲೆ:- ₹7,266 ( ರೂ.135 ಇಳಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹58,128 ( ರೂ.1,080 ಇಳಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹72,660 ( ರೂ.1,350 ಇಳಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹7,26,600 ( ರೂ.13,500 ಇಳಿಕೆ)

 

ಇಂದಿನ ಬೆಳ್ಳಿ ದರದ ವಿವರಗಳು:-

  • 1 ಗ್ರಾಂ ಬೆಳ್ಳಿಯ ಬೆಲೆ:- ₹97
  • 8  ಗ್ರಾಂ ಬೆಳ್ಳಿಯ ಬೆಲೆ:- ₹783.20
  • 10 ಗ್ರಾಂ ಬೆಳ್ಳಿಯ ಬೆಲೆ:- ₹979
  • 100 ಗ್ರಾಂ ಬೆಳ್ಳಿಯ ಬೆಲೆ:- ₹9,790
  • 1000 ಗ್ರಾಂ ಬೆಳ್ಳಿಯ ಬೆಲೆ:- ₹97,900

 

ವಿಶೇಷ ಸೂಚನೆ:- ಪ್ರತಿದಿನ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ವ್ಯತ್ಯಾಸ ಆಗುತ್ತದೆ ಹಾಗಾಗಿ ನೀವು ನಿಖರ ಮತ್ತು ಖಚಿತ ಮಾಹಿತಿ ಪಡೆದುಕೊಳ್ಳಲು ಬಯಸುತ್ತಿದ್ದರೆ ನಿಮ್ಮ ಹತ್ತಿರದ ಚಿನ್ನ ಮತ್ತು ಬೆಳ್ಳಿ ಮಾರಾಟದ ಅಂಗಡಿಗಳಿಗೆ ಭೇಟಿ ನೀಡಿ ಹಾಗೂ ಇದೇ ರೀತಿ ಸರಕಾರಿ ಯೋಜನೆಗಳು ಹಾಗೂ ಸರಕಾರಿ ಹುದ್ದೆಗಳ ನೇಮಕಾತಿ ಬಗ್ಗೆ ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಿ

 

Leave a Comment