Zilla Panchayat Recruitment: PUC ಪಾಸಾದವರಿಗೆ ಜಿಲ್ಲಾ ಪಂಚಾಯತಿಯಲ್ಲಿ ಉದ್ಯೋಗ ಅವಕಾಶ.! ಈ ರೀತಿ ಅರ್ಜಿ ಸಲ್ಲಿಸಿ

Zilla Panchayat Recruitment: PUC ಪಾಸಾದವರಿಗೆ ಜಿಲ್ಲಾ ಪಂಚಾಯತಿಯಲ್ಲಿ ಉದ್ಯೋಗ ಅವಕಾಶ.! ಈ ರೀತಿ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ನೀವು ದ್ವಿತೀಯ ಪಿಯುಸಿ ಪಾಸ್ ಆಗಿದ್ದೀರಾ ಹಾಗೂ ಸರಕಾರಿ ಉದ್ಯೋಗಕ್ಕಾಗಿ ಕಾಯುತ್ತಿದ್ದೀರಾ ಹಾಗಾದರೆ ನಿಮಗೆ ಭರ್ಜರಿ ಗುಡ್ ನ್ಯೂಸ್.! ಹೌದು ಸ್ನೇಹಿತರೆ, ಇದೀಗ ಕೊಡಗು ಜಿಲ್ಲಾ ಪಂಚಾಯತಿಯಲ್ಲಿ ಖಾಲಿ ಇರುವ ವಿವಿಧ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಒಂದು ಲೇಖನ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ

ರೇಷನ್ ಕಾರ್ಡ್ ಇದ್ದವರಿಗೆ ರಾಜ್ಯ ಸರ್ಕಾರ ಎರಡು ಹೊಸ ರೂಲ್ಸ್ ಜಾರಿಗೆ ತಂದಿದೆ.! ತಪ್ಪದೇ ಈ ರೂಲ್ಸ್ ಪಾಲಿಸಿ ಇಲ್ಲಿದೆ ನೋಡಿ ಮಾಹಿತಿ

 

ಹೊಸ ನೇಮಕಾತಿ (Zilla Panchayat Recruitment)..?

ಹೌದು ಸ್ನೇಹಿತರೆ ಕೊಡಗು ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೆ ಬರುವಂತ ವಿವಿಧ ತಾಲೂಕುಗಳಲ್ಲಿ ಇರುವಂತ ಗ್ರಂಥಾಲಯಗಳ ಮೇಲ್ವಿಚಾರಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅತಿ ಸೂಚನೆ ಬಿಡುಗಡೆ ಮಾಡಲಾಗಿದ್ದು ಈ ಒಂದು ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 40 ವರ್ಷದ ಒಳಗಡೆ ಇರುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.!

Zilla Panchayat Recruitment
Zilla Panchayat Recruitment

 

WhatsApp Group Join Now
Telegram Group Join Now       

ಆದ್ದರಿಂದ ಈ ಒಂದು ಲೇಖನೆಯ ಮೂಲಕ ಎಷ್ಟು ಹುದ್ದೆಗಳು ಖಾಲಿ ಇವೆ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಕೊನೆಯ ದಿನಾಂಕ ಹಾಗೂ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಸಂಪೂರ್ಣ ವಿವರವನ್ನು ನಾವು ಈ ಒಂದು ಲೇಖನ ಮೂಲಕ ತಿಳಿಸಿ ಕೊಡುತ್ತಿದ್ದೇವೆ ಆದ್ದರಿಂದ ನೀವು ಈ ಒಂದು ಲೇಖನವನ್ನು ಆದಷ್ಟು ಕೊನೆವರೆಗೂ ಓದಲು ಪ್ರಯತ್ನ ಮಾಡಿ

ಹೆಚ್‍ಡಿಎಫ್‍ಸಿ ಬ್ಯಾಂಕ್ ನಲ್ಲಿ ನೀಡಲಾಗುತ್ತಿದೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ 40 ಲಕ್ಷ ರೂಪಾಯಿ ಸಾಲ ತಕ್ಷಣ ಅರ್ಜಿ ಸಲ್ಲಿಸಿ

 

ಹುದ್ದೆಗಳ ವಿವರ (Zilla Panchayat Recruitment).?

ನೇಮಕಾತಿ ಇಲಾಖೆ:- ಜಿಲ್ಲಾ ಪಂಚಾಯಿತಿ

ಖಾಲಿ ಹುದ್ದೆಗಳ ಸಂಖ್ಯೆ:- 10 ಹುದ್ದೆಗಳು

ಹುದ್ದೆಗಳ ಹೆಸರು:- ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳು

WhatsApp Group Join Now
Telegram Group Join Now       

ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ:- 13/02/2025

ವಯೋಮಿತಿ:- 18-40 ವರ್ಷ

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Zilla Panchayat Recruitment).?

ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಕೊಡಗು ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೆ ಬರುವಂತ ವಿವಿಧ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು ಇದರ ಜೊತೆಗೆ ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣ ಪತ್ರ ಹೊಂದಿರಬೇಕು ಹಾಗೂ ಮಾನ್ಯತೆ ಪಡೆದ ಸಂಸ್ಥೆಯಲ್ಲಿ ಕನಿಷ್ಠ ಮೂರು ತಿಂಗಳು ಕಂಪ್ಯೂಟರ್ ಕೋರ್ಸ್ ಪಾಸಾಗಿರಬೇಕು ಹಾಗೂ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸಂಬಂಧಪಟ್ಟ ನಿವಾಸಿಗಳಾಗಿರಬೇಕು

ವಯೋಮಿತಿ ಎಷ್ಟು:- ಕೊಡಗು ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೆ ಬರುವಂತ ವಿವಿಧ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 40 ವರ್ಷಗಳ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಹಾಗೂ ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ನೀಡಲಾಗಿದೆ

ಅರ್ಜಿ ಶುಲ್ಕ ಎಷ್ಟು:– ಸ್ನೇಹಿತರ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 500 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ₹300 ರೂಪಾಯಿ ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ.! ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಮಾಜಿ ಸೈನಿಕ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 200 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಹಾಗೂ ವಿಶೇಷ ಚೇತನ ಅಭ್ಯರ್ಥಿಗಳಿಗೆ ರೂ.100 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ

ಆಯ್ಕೆ ವಿಧಾನ:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಅಂದರೆ ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಗಳಲ್ಲಿ ಯಾರು ಹೆಚ್ಚು ಅಂಕಗಳಿಸಿರುತ್ತಾರೆ ಅಂತವರನ್ನು ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

ಸಂಬಳ ಎಷ್ಟು:- ಕೊಡಗು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಲಿ ಇರುವಂತ ವಿವಿಧ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಮಾಸಿಕ 18600 ಸಂಬಳ ನೀಡಲಾಗುತ್ತದೆ ಮತ್ತು ಹೆಚ್ಚಿನ ವಿವರಕ್ಕಾಗಿ ನೀವು ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ

 

ಅರ್ಜಿ ಸಲ್ಲಿಸುವುದು ಹೇಗೆ (Zilla Panchayat Recruitment)..?

ಸ್ನೇಹಿತರೆ ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಮೊದಲು ಈ ಹುದ್ದೆಗಳಿಗೆ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ಹೆಚ್ಚಿನ ವಿವರ ಪಡೆದುಕೊಳ್ಳಿ ಹಾಗೂ ಅರ್ಜಿ ಸಲ್ಲಿಸಲು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ ಅಥವಾ ಕೆಳಗಡೆ ನೀಡಿರುವ ಲಿಂಕ್ ಬೆಳೆಸಿಕೊಂಡು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

www.kodagu.nic.in/

 

ಸ್ನೇಹಿತರೆ ಇದೇ ರೀತಿ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಮತ್ತು ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ನೀವು ಪ್ರತಿದಿನ ಮಾಹಿತಿ ಪಡೆಯಬೇಕೆ? ಹಾಗಾದರೆ ತಕ್ಷಣ ನೀವು ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ ಸೇರಿಕೊಳ್ಳಿ

Leave a Comment